ವಾಯುಭಾರ ಕುಸಿತಃ ರಾಜ್ಯದ ಹಲವಡೆ ಭಾರಿ ಮಳೆ, ವಿವಿಧ ಜಿಲ್ಲೆಗೆ ರೆಡ್, ಆರೇಂಜ್ & ಯಲ್ಲೋ ಅಲರ್ಟ್ ಘೋಷಣೆ
ವಿವಿಧ ಜಿಲ್ಲೆಗೆ ರೆಡ್, ಆರೇಂಜ್ & ಯಲ್ಲೋ ಅಲರ್ಟ್ ಘೋಷಣೆ

ವಾಯುಭಾರ ಕುಸಿತಃ ರಾಜ್ಯದ ಹಲವಡೆ ಭಾರಿ ಮಳೆ
ವಿವಿಧ ಜಿಲ್ಲೆಗೆ ರೆಡ್, ಆರೇಂಜ್ & ಯಲ್ಲೋ ಅಲರ್ಟ್ ಘೋಷಣೆ
ವಿನಯವಾಣಿ
ಬೆಂಗಳೂರುಃ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಭಾರಿ ಮಳೆಯಾಗಲಿರುವ ಸಾಧ್ಯತೆ ಹೆಚ್ಚಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಖ್ಯವಾಗಿ ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗಲಿದ್ದು, ಮುನ್ನೆಚರಿಕೆವಹಿಸಲು ಸೂಚಿಸಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಗಳಲ್ಲಿ ಆ.17ಮತ್ತು 18ರಂದು ಭಾರಿ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಆಗಸ್ಟ್ 19 ಮತ್ತು 20ರಂದು ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಅತ್ಯಂತ ಜೋರಾಗಿ ಮಳೆ ಸುರಿಯುವ ಸಂಭಾವ್ಯ ಹೆಚ್ಚಿದ್ದು ಎಚ್ಚರಿಕೆವಹಿಸಲು ರೆಡ್ ಅಲರ್ಟ್ ನೀಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಗೆ 21 ರಂದು ಆರೆಂಜ್ ಅಲರ್ಟ್ ನೀಡಿದೆ.
ಆಗಸ್ಟ್ 17 ಮತ್ತು 18ರಂದು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಆರೆಂಜ್, ಹಾಸನ, ಕೊಡಗು ಜಿಲ್ಲೆಗಳಿಗೆ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬೀದರ, ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಆಗಸ್ಟ್ 19 ರಂದು ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಅತ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಮುನ್ಸೂಚನೆ ನೀಡಿದೆ.
ಆಗಸ್ಟ್ 17 ಮತ್ತು 18ರಂದು ದಕ್ಷಿಣ ಒಳನಾಡಿನ ಜಿಲ್ಲೆಗಳಾದಶಿವಮೊಗ್ಗಮತ್ತು ಚಿಕ್ಕಮಗಳೂರು ಜಿಲ್ಲೆಗೆ ಆರೆಂಜ್,ಹಾಸನ, ಕೊಡಗು ಜಿಲ್ಲೆಗಳಿಗೆ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ,ಬೀದರ, ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ, ಆಗಸ್ಟ್ 19 ರಂದು ಚಿಕ್ಕಮಗಳೂರು ಮತ್ತು ಶಿವಮೊಗ್ಗಜಿಲ್ಲೆಗಳಲ್ಲಿ ಅತ್ಯಂತ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದ್ದು, ರೆಡ್ ಅಲರ್ಟ್ ನೀಡಲಾಗಿದೆ. ಹಾಗೂ ಕೊಡಗು, ಹಾಸನ, ಧಾರವಾಡ, ಬಾಗಲಕೋಟೆ,ಬೆಳಗಾವಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್,ಗದಗ,ಹಾವೇರಿ,ಕೊಪ್ಪಳ, ರಾಯಚೂರು,ವಿಜಯನಗರ,ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗೆ ಯೆಲ್ಲೊ ಅಲರ್ಟ್‌ನ ಎಚ್ಚರಿಕೆ ನೀಡಲಾಗಿದೆ. ಆಗಸ್ಟ್ 20ರಂದು ಬೆಳಗಾವಿ,ಧಾರವಾಡ, ಹಾವೇರಿ,ಚಿಕ್ಕಮಗಳೂರು,ಶಿವಮೊಗ್ಗಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಬೀದರ, ಗದಗ, ಕಲಬುರಗಿ,ಕೊಪ್ಪಳ,ದಾವಣಗೆರೆ,ಹಾಸನ, ಕೊಡಗು ಜಿಲ್ಲೆಗೆ ಯೆಲ್ಲೊ ಅಲರ್ಟ್ ನೀಡಲಾಗಿದೆ.
ಆಗಸ್ಟ್ 17 ಮತ್ತು 18ರಂದು ದಕ್ಷಿಣ ಒಳನಾಡಿನ ಜಿಲ್ಲೆಗಳಾದಶಿವಮೊಗ್ಗಮತ್ತು ಚಿಕ್ಕಮಗಳೂರು ಜಿಲ್ಲೆಗೆ ಆರೆಂಜ್,ಹಾಸನ, ಕೊಡಗು ಜಿಲ್ಲೆಗಳಿಗೆ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ,ಬೀದರ, ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ, ಆಗಸ್ಟ್ 19 ರಂದು ಚಿಕ್ಕಮಗಳೂರು ಮತ್ತು ಶಿವಮೊಗ್ಗಜಿಲ್ಲೆಗಳಲ್ಲಿ ಅತ್ಯಂತ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದ್ದು, ರೆಡ್ ಅಲರ್ಟ್ ನೀಡಲಾಗಿದೆ. ಹಾಗೂ ಕೊಡಗು, ಹಾಸನ, ಧಾರವಾಡ, ಬಾಗಲಕೋಟೆ,ಬೆಳಗಾವಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್,ಗದಗ,ಹಾವೇರಿ, ಕೊಪ್ಪಳ, ರಾಯಚೂರು,ವಿಜಯನಗರ,ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗೆ ಯೆಲ್ಲೊ ಅಲರ್ಟ್‌ನ ಎಚ್ಚರಿಕೆ ನೀಡಲಾಗಿದೆ. ಆಗಸ್ಟ್ 20ರಂದು ಬೆಳಗಾವಿ,ಧಾರವಾಡ, ಹಾವೇರಿ, ಚಿಕ್ಕಮಗಳೂರು, ಶಿವಮೊಗ್ಗಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಬೀದರ, ಗದಗ, ಕಲಬುರಗಿ, ಕೊಪ್ಪಳ, ದಾವಣಗೆರೆ, ಹಾಸನ, ಕೊಡಗು ಜಿಲ್ಲೆಗೆ ಯೆಲ್ಲೊ ಅಲರ್ಟ್ ನೀಡಲಾಗಿದೆ.