ಪ್ರಮುಖ ಸುದ್ದಿ
ಜೂ.30 ರವರೆಗೆ ಮಳೆಃ ಎಲ್ಲೆಲ್ಲಿ ಭಾರಿ ಮಳೆ ಹವಾಮಾನ ಇಲಾಖೆ ಮುನ್ಸೂಚನೆ
ಜೂ.30 ರವರೆಗೆ ಮಳೆಃ ಹವಾಮಾನ ಮುನ್ಸೂಚನೆ
ಬೆಂಗಳೂರಃ ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಜೂನ್ 30 ರವರೆಗೆ ರಾಜ್ಯದಾದ್ಯಂತ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳು ಸೇರಿದಂತೆ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಯಾದಗಿರಿ ಜಿಲ್ಲೆಯ ಶಹಾಪುರ ವ್ಯಾಪ್ತಿಯೂ ಇನ್ನೆರಡು ದಿನ ಮಳೆ ಬೀಳುವ ಸಾಧ್ಯತೆ ಇದೆ. ತುಂತುರು ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.