ಪ್ರಮುಖ ಸುದ್ದಿ

ಹವಾಮಾನ ಇಲಾಖೆ ಸೂಚನೆಃ ಮೂರು ದಿನ ಭಾರಿ ಮಳೆ- ರೆಡ್ ಅಲರ್ಟ್

ಹವಾಮಾನ ಇಲಾಖೆ ಸೂಚನೆಃ ಮೂರು ದಿನ ಭಾರಿ ಮಳೆ- ರೆಡ್ ಅಲರ್ಟ್

ಬೆಂಗಳೂರಃ ಬಂಗಾಲಕೊಲ್ಲಿ ಸಮುದ್ರದ ಈಶಾನ್ಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆ ಕರ್ನಾಟಕ, ಕೇರಳ ಸೇರಿದಂತೆ ದಕ್ಷಿಣ ಭಾಗದ ರಾಜ್ಯಗಳಲ್ಲಿ ಮುಂದಿನ‌ ಮೂರು ದಿನಗಳವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ‌ ಇಲಾಖೆ ತಿಳಿಸಿದೆ.

ಕೇರಳದಲ್ಲಿ ಭಾರಿ ಮಳೆ‌ ನಿರೀಕ್ಷೆ ಇರುವ ಪರಿಣಾಮ ಇಡುಕ್ಕಿ, ಕಣ್ಣೂರು ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಅಲ್ಲದೆ ಕರ್ನಾಟಕದ ಕರಾವಳಿಯಲ್ಲಿ ಮಳೆಯ ಅಬ್ಬರ ಮಿತಿಮೀರಲಿದ್ದು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

Related Articles

Leave a Reply

Your email address will not be published. Required fields are marked *

Back to top button