Homeಜನಮನಪ್ರಮುಖ ಸುದ್ದಿಮಹಿಳಾ ವಾಣಿ
ಮಳೆಗಾಲದಲ್ಲಿ ರೋಗ ಹರಡುವುದನ್ನು ತಡೆಯಲು ಮುಂಜಾಗೃತ ಕ್ರಮ ಹೀಗಿರಲಿ
ಮಳೆಗಾಲದಲ್ಲಿ ಹೆಚ್ಚು ಕಾಡುವ ಆರೋಗ್ಯ ಸಮಸ್ಯೆಯೆಂದರೆ ಮಲೇರಿಯಾ. ಅನೋಫಿಲ್ಲ್ ಎಂಬ ಹೆಣ್ಣು ಸೊಳ್ಳೆ ಕಚ್ಚುವುದರಿಂದ ಮಲೇರಿಯಾ ರೋಗ
ಬರುತ್ತದೆ. ಹೀಗಾಗಿ ಮನೆ ಸುತ್ತ ನೀರು ನಿಲ್ಲದಂತೆ ನೋಡಿಕೊಳ್ಳಬೇಕು.
ಅದಲ್ಲದೇ, ಮಳೆಗಾಲದಲ್ಲಿ ಉದ್ದ ತೋಳಿನ ಬಟ್ಟೆಗಳು ಹಾಗೂಮೈ ಕೈಗೆ ಸೊಳ್ಳೆ ನಿಯಂತ್ರಕ ಕ್ರೀಮ್‌ಗಳನ್ನು ಹಚ್ಚಿದರೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬಹುದು. ಯಾವುದೇ ಹವಾಮಾನ ಬದಲಾವಣೆಯ ಣದ ಸಂದರ್ಭದಲ್ಲಿ ಶೀತ ಹಾಗೂ ಜ್ವರ ಕಾಣಿಸಿಕೊಳ್ಳುತ್ತವೆ. ಈ ಸಂದರ್ಭದಲ್ಲಿ ಪೌಷ್ಟಿಕಾಂಶಯುಕ್ತ ಆಹಾರ ಸೇವಿಸಿ.