ಪ್ರಮುಖ ಸುದ್ದಿ

ಶಹಾಪುರಃ ಕಾಲುವೆಯಲ್ಲಿ ಅಪರಿಚಿತ ಶವ ಪತ್ತೆ.!

ಕಾಲುವೆಯಲ್ಲಿ ಅಪರಿಚಿತ ಶವ ಪತ್ತೆ.!

ಯಾದಗಿರಿಃ ನಾರಾಯಣಪುರ ಎಡದಂಡೆ ಕಾಲುವೆಯಲ್ಲಿ ಅಪರಿಚಿತ ಶವ ಪತ್ತೆಯಾದ ಘಟನೆ ಜಿಲ್ಲೆಯ ಶಹಾಪುರ ತಾಲೂಕಿನ ಹಂಚಿನಾಳ ಗ್ರಾಮ ವ್ಯಾಪ್ತಿ ನಡೆದಿದೆ.
ಹಂಚಿನಾಳ ಟಿ.ವಡಿಗೇರಾ ಗ್ರಾಮದ ನಡಯವೆ ಬರುವ ಉಪ ಕಾಲುವೆಯಲ್ಲಿ ಶವ ಪತ್ತೆಯಾಗಿದ್ದು, ಅಂದಾಜು 45 ವಯಸ್ಸಿನ ವ್ಯಕ್ತಿಯದ್ದಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳಕ್ಕೆ ವಡಿಗೇರಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲು ಮಾಡಿಕೊಂಡು, ತನಿಖೆ ಮುಂದುವರೆಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button