ವಿನಯ ವಿಶೇಷ

ಶಂಖದಲ್ಲಿ ತುಪ್ಪದ ದೀಪ ಏಕೆ ಬೆಳಸಬೇಕು ಗೊತ್ತೆ.? ರಾಶಿಫಲ ನೋಡಿ

ಆರೋಗ್ಯ ಸಮಸ್ಯೆ, ದೈಹಿಕ ಮತ್ತು ಮಾನಸಿಕ ಸಾಮರ್ಥ್ಯ ವೃದ್ಧಿಸಲು ಹಾಗೂ ನಿಮ್ಮ ಆರ್ಥಿಕ ಸಮಸ್ಯೆಯ ಸರಿಹೋಗಲು ಮನೆಯ ದೇವರ ಕೋಣೆಯಲ್ಲಿ ಶಂಖದಲ್ಲಿ ತುಪ್ಪದ ದೀಪವನ್ನು ಬೆಳಗಿಸಿ ಇದರಿಂದ ನಿರೀಕ್ಷಿತ ಫಲಿತಾಂಶ ಕಾಣಬಹುದು.

ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262

ಮೇಷ ರಾಶಿ
ಕೆಲಸವನ್ನು ಒಪ್ಪಿಕೊಳ್ಳುವ ಮುನ್ನ ಆದಷ್ಟು ಅದರ ಬಗ್ಗೆ ಸಂಪೂರ್ಣ ವಿಚಾರ ಕಲೆ ಹಾಕುವುದು ಒಳ್ಳೆಯದು. ಕೆಲವು ಜನರ ನಯವಾದ ಮಾತುಗಳಿಗೆ ಮರುಳಾಗುವ ನೀವು ಸಮಸ್ಯೆಗಳಲ್ಲಿ ಸಿಲುಕು ಬಹುದಾದ ಸಾಧ್ಯತೆ ಕಂಡುಬರುತ್ತದೆ. ಯೋಜನೆಗಳಲ್ಲಿ ಇತರರ ಹಸ್ತಕ್ಷೇಪವನ್ನು ಆದಷ್ಟು ತಡೆಗಟ್ಟುವುದು ಒಳಿತು. ಕುಟುಂಬದೊಂದಿಗೆ ಸಂತೋಷದ ವಾತಾವರಣ ಕಳೆಯಲು ಇಚ್ಚಿಸುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಕೇವಲ ಮಾತುಗಳಿಂದ ಎಲ್ಲವು ಪಡೆಯಬಹುದು ಎಂಬುದು ನಿಮ್ಮ ಭ್ರಮೆ, ಆದಷ್ಟು ಕಾರ್ಯಾತ್ಮಕ ರಾಗುವುದು ಒಳಿತು. ವಿಲಾಸಿತನ ಪ್ರದರ್ಶನ ಮಾಡುವುದು ಸರಿಯಲ್ಲ. ಯೋಜನೆಗಳಲ್ಲಿ ಟೀಕೆಗಳು ಬರಬಹುದು ಆದಷ್ಟು ವಿಮರ್ಶೆಗಳನ್ನು ಜರಿಯದೆ. ನಿಮ್ಮ ತಪ್ಪುಗಳನ್ನು ತಿದ್ದಿಕೊಳ್ಳುವುದು ಮುಖ್ಯ. ಸಹೋದರರೊಡನೆ ಸಂಘರ್ಷಕ್ಕೆ ಇಳಿಯುವುದು ಸರಿಯಲ್ಲ. ಈ ದಿನ ಅಂದುಕೊಂಡ ಕೆಲಸಗಳು ಮಂದಗತಿಯಲ್ಲಿ ನಡೆಯಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಸಂತೋಷ ಹಾಗೂ ಚೈತನ್ಯದಿಂದ ಕಾರ್ಯಗಳನ್ನು ಮಾಡಲು ಮುಂದಾಗಿ. ಆರೋಗ್ಯದ ವಿಷಯವಾಗಿ ಜಾಗ್ರತೆ ವಹಿಸುವುದು ಸೂಕ್ತ. ಕುಟುಂಬದಲ್ಲಿ ಉದ್ಭವವಾಗುವ ಸಮಸ್ಯೆಗಳನ್ನು ಆದಷ್ಟು ಪರಿಹರಿಸಲು ಮುಂದಾಗಿ. ಸುಖಾಸುಮ್ಮನೆ ಕೋಪವೇಷ ವ್ಯಕ್ತಪಡಿಸುವುದು ಒಳಿತಲ್ಲ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕರ್ಕಟಾಕ ರಾಶಿ
ವಿಶ್ರಮ ರಹಿತವಾದ ಕೆಲಸಗಳು ಸಿಗಲಿದೆ. ಹಳೆಯ ಸ್ನೇಹಿತರು ಬೇಟಿಯಾಗುವ ಸಾಧ್ಯತೆ ಕಾಣಬಹುದು. ಮಾನಸಿಕ ಗೊಂದಲಗಳಿಂದಾಗಿ ಕಿರಿಕಿರಿ ಅನುಭವಿಸುವಿರಿ. ಹಣಕಾಸಿನ ಲೆಕ್ಕಾಚಾರ ವಿಪರೀತ ಚಿಂತೆ ತರುತ್ತದೆ. ಕುಟುಂಬದ ಬಗ್ಗೆ ಉದಾಸೀನ ಭಾವ ಮೂಡಬಹುದು. ನಿಮ್ಮ ಮನದಲ್ಲಿರುವ ಸಂದೇಹಗಳನ್ನು ಪರಿಹರಿಸಿಕೊಳ್ಳುವ ನಿಟ್ಟಿನಲ್ಲಿ ಸಾಗಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ನಿಮ್ಮ ಪರಿಶ್ರಮದ ಕೆಲಸಕ್ಕೆ ಬೆಲೆ ಸಿಗದಿರುವುದು ಅಸಮಾಧಾನ ತರಿಸುತ್ತದೆ. ಕುಟುಂಬಸ್ಥರೊಡನೆ ಭಿನ್ನಾಭಿಪ್ರಾಯ ಕಂಡುಬರಲಿದೆ. ನಿಮ್ಮ ಆರ್ಥಿಕ ಸಂಕಷ್ಟಗಳಿಗೆ ಮಿತ್ರರಿಂದ ಸಹಕಾರ ಸಿಗಲಿದೆ. ಉದ್ಯಮದಲ್ಲಿ ನಷ್ಟ ಆವರಿಸಬಹುದು. ಕೆಲವು ಗೊಂದಲಗಳಿಂದ ಕುಟುಂಬಸ್ಥರ ಮೇಲೆ ಕೋಪ ವ್ಯಕ್ತ ಪಡಿಸುವುದು ಸರಿಯಲ್ಲ. ಹೊಸ ಮಿತ್ರರ ಪರಿಚಯ ಈ ದಿನ ಆಗಲಿದೆ. ಕಲಾತ್ಮಕ ಚಟುವಟಿಕೆಗಳಲ್ಲಿ ಪ್ರಗತಿ ಕಂಡುಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಕೆಲಸ ಬದಲಾವಣೆ ಮಾಡುವ ಚಿಂತೆ ನಿಮ್ಮಲ್ಲಿ ಆವರಿಸುತ್ತದೆ. ಸಾಂಸಾರಿಕ ಜೀವನದಲ್ಲಿ ಸಂತೋಷಕರ ವಾತಾವರಣ ಕಾಣಬಹುದು. ಸಂತಾನ ಅಪೇಕ್ಷಿತ ಸುದ್ದಿಗಳು ಕೇಳುವಿರಿ. ಸುಖಾಸುಮ್ಮನೆ ನಿಮ್ಮನ್ನು ಕೆಲವರು ಕೆಣಕುವರು ಆದಷ್ಟು ಕದನ ಕಲಹಕ್ಕೆ ಇಳಿಯದಿರುವುದು ಸೂಕ್ತ. ದಾನ ಧಾರ್ಮಿಕ ಕಾರ್ಯಗಳಲ್ಲಿ ಮನಸ್ಸು ಮೂಡಲಿದೆ. ಸ್ಪರ್ಧೆಗಳಲ್ಲಿ ನಿರೀಕ್ಷಿತ ಗೆಲುವು ಸಂಪಾದನೆ ಆಗಲಿದೆ. ಹೊಸ ಕೆಲಸದ ಬಗ್ಗೆ ಗಮನಹರಿಸುವಿರಿ. ಮನೆಯ ಅಲಂಕಾರಕ್ಕೆ ಒತ್ತುನೀಡುವ ಕಾರ್ಯ ನಿಮ್ಮಿಂದ ಆಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಕ್ರೀಡಾ ಚಟುವಟಿಕೆಗಳಲ್ಲಿ ಉತ್ತಮವಾದ ಸಾಧನೆ ಕಂಡುಬರುತ್ತದೆ. ಅವಿವಾಹಿತರಿಗೆ ಶುಭ ಕಾರ್ಯದ ಬಗ್ಗೆ ಸಕಾರಾತ್ಮಕ ಫಲಿತಾಂಶ ಕಂಡುಬರುತ್ತದೆ. ಮಿತ್ರರೊಡನೆ ಮನಸ್ತಾಪ ವಾಗುವ ಸಾಧ್ಯತೆ ಇದೆ. ಉದ್ಯೋಗ ಸ್ಥಳದಲ್ಲಿ ಸಹವರ್ತಿಗಳಿಂದ ಕಿರಿಕಿರಿ ಎದುರಿಸುವಿರಿ. ಗುರು ಹಿರಿಯರ ಮಾರ್ಗದರ್ಶನದಿಂದ ನವೀನ ಯೋಜನೆಯನ್ನು ಪಡೆದುಕೊಳ್ಳುವಿರಿ. ಪಿತ್ರಾರ್ಜಿತ ಆಸ್ತಿಗಳಲ್ಲಿ ನಿರೀಕ್ಷಿತ ಗೆಲುವು ಲಭ್ಯವಾಗುತ್ತದೆ. ಕುಟುಂಬದ ಹಿರಿಯರಿಂದ ಹೊಸ ಜವಾಬ್ದಾರಿ ನಿಮಗೆ ಪ್ರಾಪ್ತಿಯಾಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಬೃಹತ್ ಪ್ರಮಾಣದ ಯೋಜನೆಯನ್ನು ಮಾಡುವ ಅವಕಾಶ ಸಿಗಲಿದ್ದು ನಿಮ್ಮ ತಂತ್ರಗಾರಿಕೆ ಹಾಗೂ ಬುದ್ಧಿ ಕೌಶಲ್ಯದಿಂದ ಇದನ್ನು ಪಡೆಯಬಹುದು. ದೈವ ಧಾರ್ಮಿಕ ವಿಧಾನಗಳಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ. ಕೆಲಸದ ಬಗೆಗಿನ ಸಂಪೂರ್ಣ ಜ್ಞಾನ ಪಡೆಯುವುದು ನಿಮ್ಮಲ್ಲಿ ಕಾಣಬಹುದು. ಮೇಲಾಧಿಕಾರಿಗಳಿಂದ ಪ್ರಶಂಸೆ ವ್ಯಕ್ತವಾಗಲಿದೆ. ಕುಟುಂಬದ ವಿಷಯಗಳನ್ನು ಆದಷ್ಟು ಪರಿಗಣನೆಗೆ ತೆಗೆದುಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ನಿಮ್ಮ ಕಾರ್ಯಗಳಲ್ಲಿ ಟೀಕೆ-ಟಿಪ್ಪಣಿಗಳು ಸಹಜವಾಗಿ ಬರಬಹುದು ಅವುಗಳಿಂದ ಭಯಪಟ್ಟು ಕೊಳ್ಳುವುದು ಬೇಡ. ನಿಮ್ಮ ಕ್ರಿಯಾಶೀಲತೆ ಹಾಗೂ ಯೋಜನೆಯನ್ನು ಹಾದಿತಪ್ಪಿಸುವ ವ್ಯವಸ್ಥಿತ ತಂತ್ರ ನಡೆಯಲಿದೆ, ಇವುಗಳಿಗೆ ಪ್ರತ್ಯುತ್ತರ ಸಿದ್ಧಪಡಿಸಿಕೊಳ್ಳಿ. ನವೀನ ಹೂಡಿಕೆಗಳ ಬಗ್ಗೆ ಎಚ್ಚರಿಕೆ ತೆಗೆದುಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಕೆಲಸದಲ್ಲಿನ ಆಲಸ್ಯತನ ನಿಮ್ಮ ಯೋಜನೆ ಹಾಗೂ ಆರ್ಥಿಕ ಪ್ರಗತಿಗೆ ಅಡ್ಡಿ ತರಬಹುದು. ಮಾನಸಿಕ ಸಮತೋಲನವನ್ನು ಕಾಪಾಡಿಕೊಳ್ಳಿ. ಚೈತನ್ಯ ರೂಢಿಸಿಕೊಂಡು ಯೋಜನೆಗಳಲ್ಲಿ ಪಾಲ್ಗೊಳ್ಳಿ. ಹಣಕಾಸಿನ ವ್ಯವಹಾರವನ್ನು ಬಲಿಷ್ಠಗೊಳಿಸಲು ನಿಮ್ಮಿಂದ ಪ್ರಯತ್ನ ನಡೆಯಬೇಕಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಕಷ್ಟದ ಕನವರಿಕೆಗಳು ದೂರವಾಗಿ ನಗುವಿನ ಮಂದಹಾಸ ನಿಮ್ಮಲ್ಲಿ ವ್ಯಕ್ತವಾಗುವ ಸಾಧ್ಯತೆ ಕಂಡುಬರುತ್ತದೆ. ಆರ್ಥಿಕವಾಗಿ ಪ್ರಗತಿಯತ್ತ ಸಾಗಲಿದ್ದೀರಿ. ದೊಡ್ಡಮಟ್ಟದ ಅವಕಾಶಗಳು ನಿಮ್ಮನ್ನು ಕೈಬೀಸಿ ಕರೆಯುತ್ತದೆ. ಈ ದಿನ ಸಂಗಾತಿಯೊಡನೆ ಮುಕ್ತ ಮಾತುಕತೆ ಮೂಲಕ ಚರ್ಚೆ ನಡೆಸುವಿರಿ. ಸಮಾರಂಭಗಳಿಗೆ ಭೇಟಿ ನೀಡುವ ಸಾಧ್ಯತೆ ಕಾಣಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ನಿಮ್ಮ ಕೆಲಸ ಆಗುವ ಸಲುವಾಗಿ ಹಲವು ವ್ಯಕ್ತಿಗಳ ಭೇಟಿ ಮಾಡುವ ಸಾಧ್ಯತೆ ಕಂಡುಬರುತ್ತದೆ. ಹಿರಿಯರ ಅನುಗ್ರಹ ಮತ್ತು ಅವರ ವಿಚಾರಗಳನ್ನು ನೀವು ಪಾಲಿಸುವುದು ಕ್ಷೇಮ. ಹೊಸ ಜವಾಬ್ದಾರಿಗಳು ನಿಮಗೆ ಗೆಲುವನ್ನು ತಂದು ಕೊಡಲಿದೆ. ವೃತ್ತಿರಂಗದಲ್ಲಿ ಉತ್ತಮ ಹೆಸರು ಗಳಿಸುವಿರಿ. ವ್ಯಾಜ್ಯಗಳನ್ನು ಪರಿಹರಿಸಲು ಮುಂದಾಗುವ ಸಾಧ್ಯತೆ ಇದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262

Related Articles

Leave a Reply

Your email address will not be published. Required fields are marked *

Back to top button