ಪ್ರಮುಖ ಸುದ್ದಿ

ಬಾಲಕಿ ಮೇಲೆ ಅತ್ಯಾಚಾರಃ ವಡಿಗೇರಾ ಠಾಣೆಯಲ್ಲಿ ಪ್ರಕರಣ ದಾಖಲು

ಶಹಾಪುರ: ತಾಲೂಕಿನ ವಡಿಗೇರಾ ಠಾಣೆ ವ್ಯಾಪ್ತಿಯಲ್ಲಿ ಸಪ್ಟೆಂಬರ್ 4 ರಂದು 13 ವರ್ಷದ ಬಾಲಕಿಯೋರ್ವಳ ಮೇಲೆ ಅತ್ಯಾಚಾರ ನಡೆದಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಈ ಕುರಿತು ಸೆ.21 ರಂದು ವಡಿಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗುರುವಾರ ಸಂತ್ರಸ್ಥೆ  ಬಾಲಕಿ ಠಾಣೆಗೆ ಆಗಮಿಸಿ ದೂರು ನೀಡಿದ್ದಾಳೆ. ಈ ಕುರಿತು ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ಆರೋಪಿಗಳ ಪತ್ತೆಗೆ ಜಾಲ ಬೀಸಿದ್ದಾರೆ. ವಡಿಗೇರಾ ಠಾಣೆ ಎ.ಎಸ್.ಐ ಗಂಗಾಧರ ಪಾಟೀಲ್ ಪ್ರಕರಣ ದಾಖಲು ಮಾಡಿಕೊಂಡು ಆರೋಪಿಗಳ ಪತ್ತೆಗೆ ಜಾಲ ಬೀಸಲಾಗಿದೆ ಎಂದು ತಿಳಿಸಿದ್ದಾರೆ.

 

Related Articles

Leave a Reply

Your email address will not be published. Required fields are marked *

Back to top button