ಮಾಟ, ಶತ್ರುಕಾಟ ಪರಿಹಾರಕ್ಕೆ ಪ್ರತ್ಯಂಗಿರದೇವಿ ಪೂಜಿಸಿ & ರಾಶಿಫಲ ನೋಡಿ
ಪ್ರತ್ಯಂಗಿರ ದೇವಿ ಉಗ್ರ ದೇವತೆಯಾಗಿದ್ದು ಸಿಂಹದ ತಲೆಯನ್ನು ಹೊಂದಿರುವಳು. ಆ ತಾಯಿ ಮನುಷ್ಯನ ರಕ್ಷಣೆಯ ಹಾಗೂ ಪ್ರತಿ ದಾಳಿಯ ದೇವತೆಯಾಗಿ ಇರುತ್ತಾಳೆ, ಅಂದರೆ ಶತ್ರುಗಳಿಂದ, ಮಾಟದಿಂದ ರಕ್ಷಣೆ ನೀಡುವ ಮಹಾತಾಯಿಯನ್ನು ಪೂಜಿಸಿ ಪರಿಹಾರ ಕಂಡು ಕೊಳ್ಳಿರಿ.
ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262
ಮೇಷ ರಾಶಿ
ಏಕಾಗ್ರತೆಯಿಂದ ಬೆಳೆಸಿಕೊಂಡು ಕಾರ್ಯದಲ್ಲಿ ಮಗ್ನರಾಗಿ. ಹಿತೈಷಿಗಳಿಂದ ನಿಮ್ಮ ಕೆಲಸಗಳಿಗೆ ಅಪವಾದ ಬರುವ ಸಾಧ್ಯತೆ ಇದೆ. ಅನಗತ್ಯವಾದ ದುಂದುವೆಚ್ಚ ಸರಿಯಲ್ಲ. ಮಾನಸಿಕ ಸ್ಥಿರತೆಯನ್ನು ಕಾಪಾಡಿಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ಆದಾಯದ ಮೂಲಗಳನ್ನು ಸದೃಡ ಪಡಿಸಿಕೊಳ್ಳಿ. ವ್ಯಾಪಾರ-ವ್ಯವಹಾರಗಳಲ್ಲಿ ಪೈಪೋಟಿ ಹೆಚ್ಚಾಗುವ ಸಾಧ್ಯತೆ ಇದೆ. ನಿಮ್ಮ ಬುದ್ಧಿವಂತಿಕೆಗೆ ಆದಷ್ಟು ಗಮನ ನೀಡಿ. ಹೂಡಿಕೆಗಳ ಬಗ್ಗೆ ಎಚ್ಚರಿಕೆಯ ನಡೆಯಿರಲಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ಇಬ್ಬರ ವ್ಯಕ್ತಿಗಳ ಜಗಳದಲ್ಲಿ ನಿಮ್ಮ ಹೆಸರು ತಳುಕು ಹಾಕಿಕೊಂಡು ಬಲಿಪಶುವಾಗುವ ಸ್ಥಿತಿ ಉದ್ಭವವಾಗುತ್ತದೆ. ಸಭೆ ಸಮಾರಂಭಗಳಲ್ಲಿ ನಿಮಗೆ ಅಗೌರವವನ್ನು ಸೂಚಿಸುವ ಕೆಲಸಗಳು ನಡೆಯಬಹುದಾಗಿದೆ. ಇಂದು ಆದಷ್ಟು ಮಧ್ಯಸ್ಥಿಕೆ ವಹಿಸುವುದನ್ನು ತಡೆಗಟ್ಟುವುದು ಒಳ್ಳೆಯದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕರ್ಕಟಾಕ ರಾಶಿ
ಆರ್ಥಿಕ ರಂಗದಲ್ಲಿ ಬಹು ಚೈತನ್ಯದಿಂದ ಸಂಪಾದನೆ ಮಾಡುವಿರಿ. ಬಂದಂತ ಹಣಕಾಸು ನೀರಿನಂತೆ ಖರ್ಚಾಗುತ್ತಿದೆ ಆದಷ್ಟು ಉಳಿತಾಯ ಯೋಜನೆಗಳನ್ನು ರೂಪಿಸುವುದು ಒಳಿತು. ಬ್ಯಾಂಕಿಂಗ್ ಕೆಲಸಗಳಲ್ಲಿ ಉತ್ತಮವಾದ ಅವಕಾಶಗಳು ಹಾಗೂ ಹೊಸ ಬಗೆಯ ಆದಾಯಗಳು ನಿಮಗೆ ದೊರಕಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಸಿಂಹ ರಾಶಿ
ಪತ್ನಿಯ ಬಂಧು ವರ್ಗದಿಂದ ಆಡುವ ಮಾತುಗಳು ನಿಮಗೆ ಕೋಪ ತರಿಸಬಹುದು, ಯಾವುದೇ ಕಾರಣಕ್ಕೂ ಈ ವಿಚಾರವಾಗಿ ಮನೆಯಲ್ಲಿ ಕದನ ಕಲಹಕ್ಕೆ ಇಳಿಯಬೇಡಿ. ನಿಮ್ಮ ವಿರುದ್ದವಾಗಿ ಮಾತನಾಡಿದ ಜನರು ತಮ್ಮ ತಪ್ಪನ್ನು ಅರಿವು ಮಾಡಿಕೊಂಡು ಕ್ಷಮೆ ಕೇಳುವರು. ಚಿಂತಿಸದಿರಿ ಸಂಜೆಯೊಳಗೆ ಎಲ್ಲವೂ ಸರಿ ಹೋಗಿ ನೆಮ್ಮದಿ ಮತ್ತು ಶಾಂತಿ ನಿಮ್ಮಲ್ಲಿ ಇರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕನ್ಯಾ ರಾಶಿ
ನಿಮ್ಮ ಇಷ್ಟದ ಕಾರ್ಯಗಳನ್ನು ನೆರವೇರಿಸುವ ಸಂದರ್ಭ ಬರುತ್ತದೆ. ಹೊಸ ಪ್ರಯತ್ನದ ಕಾರ್ಯಗತವಾಗಲಿದ್ದು ನಿಮಗೆ ವ್ಯವಸ್ಥಿತ ಫಲಿತಾಂಶ ತರಲಿದೆ. ಹೊಸ ಯೋಜನೆಗೆ ಬಂಡವಾಳದ ಸಮಸ್ಯೆ ಹೆಚ್ಚಾಗಿ ಕಾಣಬಹುದು. ಕುಟುಂಬದ ಸದಸ್ಯರಲ್ಲಿ ಆರೋಗ್ಯದ ಸಮಸ್ಯೆ ತಲೆದೋರಬಹುದು, ಆದಷ್ಟು ಎಚ್ಚರಿಕೆಯಿಂದಿರುವುದು ಸೂಕ್ತ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ತುಲಾ ರಾಶಿ
ನವೀನ ಕಾರ್ಯಕ್ರಮಗಳನ್ನು ರೂಪಿಸದ್ದೀರಿ. ಕಾರ್ಯಕ್ರಮ ಯಶಸ್ವಿಯಾಗಲು ಯೋಜನೆಗಳನ್ನು ಮಾಡಲಿದ್ದೀರಿ. ಗುರಿ ಮುಟ್ಟುವ ತನಕ ಅನಗತ್ಯ ವಿಚಾರಗಳಲ್ಲಿ ಕಾಲ ಕಳೆಯಬೇಡಿ. ಕೆಲಸವನ್ನು ಬೇಗನೆ ಮಾಡಿ ಮುಗಿಸುವ ಪ್ರಯತ್ನ ಪಡುವಿರಿ. ಅನಿರೀಕ್ಷಿತವಾಗಿ ದೂರ ಪ್ರಯಾಣ ಮಾಡಬೇಕಾದ ಸಂದರ್ಭ ಬರಬಹುದು. ಆರೋಗ್ಯದ ವಿಷಯವಾಗಿ ಸೂಕ್ತ ಕಾಳಜಿ ವಹಿಸಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಶ್ಚಿಕ ರಾಶಿ
ನೀವು ಮಾಡುವ ಉತ್ತಮ ಕಾರ್ಯಗಳನ್ನು ಕೆಲವರು ಸಹಿಸದೆ ಸಮಸ್ಯೆ ನೀಡಬಹುದು. ವಿಷಯದ ಸಂಪೂರ್ಣವಾಗಿ ಅರಿತುಕೊಂಡು ವ್ಯವಹಾರದಲ್ಲಿ ಪಾಲ್ಗೊಳ್ಳಿ. ಬರುವ ಸಂಕಷ್ಟಗಳಿಗೆ ನಿಮ್ಮ ಚತುರ ಬುದ್ದಿಯನ್ನು ಉಪಯೋಗಿಸಿಕೊಂಡು ಪಾರಾಗಿ. ಹಿತೈಷಿಗಳು ನಿಮಗೆ ಸಹಕಾರ ನೀಡಲಿದ್ದಾರೆ. ಆದಾಯದಲ್ಲಿ ಬೆಳವಣಿಗೆ ಕಂಡುಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಧನಸ್ಸು ರಾಶಿ
ನಿಮಗೆ ನೀವೇ ಹೊಗಳಿಕೊಳ್ಳುವುದು ಬೇಡ. ಇನ್ನೊಬ್ಬರ ವಿಚಾರದಲ್ಲಿ ಹಸ್ತಕ್ಷೇಪ ಮಾಡಬೇಡಿ. ಅಪರಿಚಿತ ವ್ಯಕ್ತಿಗಳೊಡನೆ ಹೆಚ್ಚಿನ ಸಲುಗೆ ಒಳ್ಳೆಯದಲ್ಲ. ಮನಸ್ಸಿಗೆ ಬೇಸರವಾಗುವ ಸಂಗತಿಗಳು ನಡೆಯಬಹುದು. ಈ ದಿನ ಭಾವನಾತ್ಮಕವಾಗಿ ವರ್ತಿಸುವ ಸಾಧ್ಯತೆ ಕಂಡುಬರುತ್ತದೆ. ಸಂಜೆಯ ವೇಳೆಗೆ ಧನಾಗಮನ ವಾಗುವ ನಿರೀಕ್ಷೆ ಕಂಡುಬರುವುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಕರ ರಾಶಿ
ವ್ಯವಹಾರಗಳು ಚಟುವಟಿಕೆಯಿಂದ ಕೂಡಿರುತ್ತದೆ. ಲಾಭದಾಯಕ ದಿನವಾಗಿ ಪರಿವರ್ತನೆಗೊಳ್ಳುವುದು. ಕೆಲವರು ನೀಡುವ ಆಮಿಷಗಳಿಗೆ ನೀವು ಸೋಲಬೇಡ. ಕೆಲಸದ ಒತ್ತಡವನ್ನು ಅಲ್ಲೇ ಬಿಟ್ಟು ಮನೆಗೆ ಬರುವುದು ಒಳ್ಳೆಯದು. ಅನಗತ್ಯವಾಗಿ ಕೋಪ ವೇಷ ಮಾಡಿಕೊಳ್ಳುವುದು ಸರಿಯಲ್ಲ. ನಿರುದ್ಯೋಗಿಗಳಿಗೆ ಉದ್ಯೋಗದ ಅವಕಾಶಗಳು ಕಂಡುಬರುತ್ತದೆ. ಮಾನಸಿಕ ನೆಮ್ಮದಿಗೆ ಆದಷ್ಟು ಪ್ರಯತ್ನ ಪಡುವುದು ಮುಖ್ಯ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ಜಂಟಿ ವ್ಯವಹಾರಗಳು ಸಮಸ್ಯೆಯಿಂದ ಕೂಡಿರುತ್ತದೆ. ಇಬ್ಬರ ಮನಸ್ಥಾಪ ದಲ್ಲಿ ಸಂಧಾನ ಮಾಡುವ ಪ್ರಕ್ರಿಯೆಗೆ ಹೋಗಬೇಡಿ ಇದು ನಿಮಗೆ ತಿರುಗುಬಾಣ ವಾಗಬಹುದು. ಮನೆಗೆ ನೆಂಟರಿಷ್ಟರ ಆಗಮನ ಆಗಲಿದೆ ಇದರಿಂದ ಖರ್ಚುಗಳು ಸಹ ಹೆಚ್ಚಾಗಬಹುದು. ಮಕ್ಕಳ ಬೆಳವಣಿಗೆಗೆ ಉತ್ತಮ ವೇದಿಕೆ ಕಲ್ಪಿಸಿಕೊಡುವಿರಿ. ಸಾಮಾಜಿಕ ಕ್ಷೇತ್ರದಲ್ಲಿ ಮಿಂಚುವ ಸಾಧ್ಯತೆ ಕಂಡುಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮೀನ ರಾಶಿ
ಸಂಗಾತಿಯ ಮಾತುಗಳಿಗೆ ಸಂವೇದನಾಶೀಲರಾಗುವಿರಿ. ನಿಮ್ಮ ಭಾವನೆಗಳನ್ನು ನಿಯಂತ್ರಣದಲ್ಲಿಡುವುದು ಸೂಕ್ತ. ಆತುರದ ನಿರ್ಣಯಗಳಿಂದ ಪರಿಸ್ಥಿತಿ ವ್ಯತಿರಿಕ್ತವಾಗಬಹುದು ಎಚ್ಚರ. ಜಂಟಿ ವ್ಯವಹಾರಗಳು ಅನುಮಾನದ ವಾತಾವರಣ ತರಲಿದೆ. ನಿಮ್ಮ ಸಾಹಸಶೀಲ ಗುಣವೂ ತುಂಬಾ ಉತ್ತಮವಾಗಿ ವ್ಯಕ್ತವಾಗುತ್ತದೆ, ಹಾಗೂ ಇದು ಉತ್ಸಾಹಭರಿತ ಗೊಳಿಸುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262