ವಿವಾಹೇತರ ಸಂಬಂಧಗಳನ್ನು ತಡೆಗಟ್ಟಿ ದಾಂಪತ್ಯ ಸುಭದ್ರತೆಗಾಗಿ ಹೀಗೆ ಮಾಡಿ & ರಾಶಿಫಲ ನೋಡಿ
ವಿವಾಹೇತರ ಸಂಬಂಧಗಳನ್ನು ತಡೆಗಟ್ಟಿ ದಾಂಪತ್ಯವನ್ನು ಸುಭದ್ರಗೊಳಿಸಲು ತಾವು ಮಂಗಳವಾರದ ದಿನ ಶಕ್ತಿ ದೇಗುಲಕ್ಕೆ ಪೂಜಿಸಿ ಬೆಲ್ಲದಿಂದ ತಯಾರಿಸಿದ ಪ್ರಸಾದವನ್ನು ನೀಡಿ, ಈ ರೀತಿಯಾಗಿ 9 ವಾರಗಳ ಕಾಲ ಮಾಡುವುದು ಒಳ್ಳೆಯದು.
ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262
ಮೇಷ ರಾಶಿ
ನಿಮ್ಮ ಬಿಡುವಿಲ್ಲದ ಸಮಯದಿಂದ ಕುಟುಂಬದ ವಿಚಾರಗಳಲ್ಲಿ ಪಾಲ್ಗೊಳ್ಳಲು ಸಾಧ್ಯವಾಗದಿರಬಹುದು ಆದಷ್ಟು ಇದರ ಬಗ್ಗೆ ಗಮನವಹಿಸಿ. ಯೋಜನೆಯ ನಿಮಿತ್ತ ಪ್ರಯಾಣ ಬೆಳೆಸುವ ಸಾಧ್ಯತೆಗಳಿವೆ. ಕೆಲವು ಜವಾಬ್ದಾರಿಗಳು ನೀವು ಪೂರೈಸಲು ಕಟಿಬದ್ಧರಾಗಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ಸತ್ಯ ಕಹಿ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ ಹಾಗಾಗಿ ನೀವು ಹೇಳುವ ಮಾತುಗಳನ್ನು ಯಾರು ಇವತ್ತು ನಂಬದೇ ಇರಬಹುದು. ಮೋಸದ ಹೂಡಿಕೆಗಳಿಂದ ಎಚ್ಚರ ಇರಬೇಕಾದ ಅಗತ್ಯವಿದೆ. ಆರ್ಥಿಕ ವ್ಯವಹಾರಗಳು ನಷ್ಟದಿಂದ ಕೂಡಿರಬಹುದು. ಅಪರಿಚಿತರೊಡನೆ ವ್ಯವಹರಿಸುವಾಗ ಅವರ ಪೂರ್ವಾಪರವನ್ನು ಸಮಗ್ರವಾಗಿ ತಿಳಿದುಕೊಳ್ಳುವುದು ಅಗತ್ಯವಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ಕೆಲವು ಯೋಜನೆಗಳು ಹಣಕಾಸಿನ ಆಸೆಯನ್ನು ನಿಮ್ಮ ಮನದಲ್ಲಿ ಬಿತ್ತಬಹುದು ಇವು ಮೋಸದ ಜಾಲ ವಾಗಿರಬಹುದು ಎಂಬುದನ್ನು ನೆನಪಿಡಬೇಕು. ನಂಬಿಕಸ್ಥ ವ್ಯಕ್ತಿಗಳಿಂದ ಮೋಸ ಹೋಗುವ ಪ್ರಮೇಯ ಬರಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕರ್ಕಾಟಕ ರಾಶಿ
ಹಿಂದಿನ ವಿಚಾರಗಳನ್ನು ವ್ಯಥೆಪಡುತ್ತಾ ಕುಳಿತುಕೊಳ್ಳುವುದು ಸರಿಯಲ್ಲ ಆದಷ್ಟು ಮುನ್ನಡೆಯುವ ಯೋಜನೆ ರೂಪಿಸಿ. ನಿಮ್ಮ ಪರಿಶ್ರಮದ ತಕ್ಕಹಾಗೆ ಫಲ ದೊರಕುತ್ತದೆ. ಅನಗತ್ಯ ಬೇರೆಯವರ ವಿಚಾರಗಳಲ್ಲಿ ಕಾಲಹರಣ ಮಾಡಿ ಆರ್ಥಿಕ ವಿಚಾರದ ಬಗ್ಗೆ ಚಿಂತಿಸುವುದು ಲಕ್ಷಣವಲ್ಲ. ಮಾತುಗಳ ಬಗ್ಗೆ ಆದಷ್ಟು ನಿಗಾ ಇರಲಿ ಕಠೋರ ಮಾತುಗಳು ಒಡನಾಡಿಗಳ ಜೊತೆಗೆ ಒಡಕು ತರಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಸಿಂಹ ರಾಶಿ
ಸಣ್ಣ ಯೋಜನೆಗಳು ದೊಡ್ಡ ಮಟ್ಟದ ಲಾಭ ತಂದುಕೊಡಲಿದೆ. ಸಂಗಾತಿಯಿಂದ ಆರ್ಥಿಕ ಪರಿಸ್ಥಿತಿ ಸುಧಾರಣೆ ಗೊಳ್ಳಲಿದೆ. ಸಂಬಂಧಿಕರು ಈ ವಾರ ನಿಮ್ಮ ಮನೆಗೆ ಹೆಚ್ಚಾಗಿ ಬರಬಹುದು, ಇದರಿಂದ ಹಣಕಾಸಿನ ಸಮಸ್ಯೆ ಹೆಚ್ಚಾಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕನ್ಯಾ ರಾಶಿ
ಅಪಪ್ರಚಾರ ನಿಂದನೆಗಳಿಂದ ಮಾನಸಿಕವಾಗಿ ಕುಗ್ಗಬಹುದು ಆದಷ್ಟು ಸದೃಢರಾಗಿ. ನಿಮ್ಮ ಕಾರ್ಯಗಳಲ್ಲಿ ತಪ್ಪಿರಬಹುದು ಇನ್ನೊಮ್ಮೆ ಪರಿಶೀಲಿಸುವುದು ಮುಖ್ಯ. ಆಕಸ್ಮಿಕವಾದ ಪ್ರಯಾಣ ಮಾಡಬೇಕಾದ ಸಂದರ್ಭ ಬರಬಹುದು. ಆರೋಗ್ಯದ ಕಡೆಗೆ ಗಮನ ಹರಿಸಿ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ವರ್ತನೆ ಇರಲಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ತುಲಾ ರಾಶಿ
ಕೆಲಸದಲ್ಲಿ ಮಾರ್ಪಡಿಸುವ ಚಿಂತನೆ ಮಾಡಬೇಡಿ. ನವೀನ ಹೂಡಿಕೆಗಳಲ್ಲಿ ಹೆಚ್ಚಿನ ಆಸಕ್ತಿ ವಹಿಸುವುದು ಸದ್ಯಕ್ಕೆ ಬೇಡ. ಆರ್ಥಿಕ ವ್ಯವಹಾರಗಳು ವ್ಯತಿರಿಕ್ತವಾಗಿ ನಡೆಯಬಹುದು. ಕುಟುಂಬದೊಂದಿಗೆ ವೈಮನಸ್ಸು ಸೃಷ್ಟಿಯಾಗಲಿದೆ. ಬರುವ ಹಣಕಾಸು ನಿಲ್ಲದೆ ಕೈಜಾರಿ ಹೋಗಬಹುದಾಗಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಶ್ಚಿಕ ರಾಶಿ
ಈ ದಿನದ ಕಾರ್ಯಕಲಾಪಗಳು ಕೊನೆಯ ಹಂತದಲ್ಲಿ ಬದಲಾವಣೆಯಾಗುವ ಸಾಧ್ಯತೆ ಇದೆ. ಮನೆಯನ್ನು ಬದಲಾಯಿಸುವ ಚಿಂತನೆ ನಡೆಯಲಿದೆ. ವೃತ್ತಿಯಲ್ಲಿ ಉತ್ತಮ ಪ್ರಗತಿ ಕಂಡುಬರುತ್ತದೆ. ಕೆಲವು ವಿಷಯಗಳು ನಿಮ್ಮಲ್ಲಿ ಅನಗತ್ಯವಾಗಿ ಕೋಪ ಸೃಷ್ಟಿಸಬಹುದು. ಹಿರಿಯರು ನೀಡುವ ಜವಾಬ್ದಾರಿಯನ್ನು ಪೂರೈಸಲು ಮುಂದಾಗಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಧನಸ್ಸು ರಾಶಿ
ದೃಢ ಮನಸ್ಥಿತಿಯಿಂದ ಮಾಡಿದ ಕಾರ್ಯಗಳು ಬಲುಬೇಗನೆ ಯಶಸ್ಸು ನೀಡುವುದು ಖಚಿತ. ನಿಮ್ಮ ಯೋಜನೆಗಳಲ್ಲಿ ಮೂರನೇ ವ್ಯಕ್ತಿಗಳ ಹಸ್ತಕ್ಷೇಪವನ್ನು ತೆಗೆದು ಹಾಕಲು ಪ್ರಯತ್ನಿಸಿ. ಪಾಲುದಾರಿಕೆ ವ್ಯವಹಾರ ಮಾಡುವುದು ಬೇಡ. ವ್ಯಾಪಾರದಲ್ಲಿ ಈ ದಿನ ಉತ್ತಮ ವಹಿವಾಟು ನಿರೀಕ್ಷಿಸುವ ಸಾಧ್ಯತೆ ಇದೆ. ಆರ್ಥಿಕವಾಗಿ ಪ್ರಗತಿದಾಯಕ ಬೆಳವಣಿಗೆ ಕಂಡುಬಂದರು ಅನಗತ್ಯ ಖರ್ಚು ಗಳಿಂದ ಹೊರೆ ಹೆಚ್ಚಾಗಲಿದೆ. ಮಕ್ಕಳಿಗೆ ವಿದ್ಯೆ ಹಾಗೂ ಬದುಕಿನ ಪಾಠವನ್ನು ಕಲಿಸಿ ಅವರಿಗೆ ಹಣ ನೀಡುವುದು ಒಳ್ಳೆಯದಲ್ಲ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಕರ ರಾಶಿ
ಜಮೀನು ಖರೀದಿಯ ಬಯಕೆಗೆ ಸಕಾರಾತ್ಮಕವಾದ ಸ್ಪಂದನೆ ಸಿಗಲಿದೆ. ಉದ್ಯೋಗದಲ್ಲಿ ಸಹವರ್ತಿಗಳಿಂದ ಕಿರಿಕಿರಿ ಎದುರಾಗಬಹುದು, ಜಾಣ್ಮೆಯ ಮಾತುಗಳನ್ನಾಡುವುದರಿಂದ ಉದ್ಯೋಗದಲ್ಲಿನ ಸಮಸ್ಯೆಯನ್ನು ನಿವಾರಿಸಬಹುದಾಗಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ವ್ಯವಹಾರದ ನಿಮಿತ್ತ ದೂರ ಪ್ರಯಾಣವನ್ನು ಕೈಗೊಳ್ಳುವ ಸಾಧ್ಯತೆ ಕಾಣಬಹುದು. ಹಣಕಾಸಿನ ವಿಷಯಗಳು ಈ ದಿನ ವಿಳಂಬವಾಗಲಿದೆ ಆದರೆ ಬರುವ ಮೂಲಗಳಿಂದ ಸಂಜೆ ವೇಳೆಗೆ ಹಣ ತಲುಪುವ ಸಾಧ್ಯತೆ ಕಾಣಬಹುದು. ಪತ್ನಿಯ ಹಿತ ಮಾತುಗಳು ಸಿಹಿಯಾಗಿದ್ದು ಅವುಗಳು ನಿಮಗೆ ಜೀವನದಲ್ಲಿ ಚೈತನ್ಯ ತುಂಬಲಿದೆ. ಆತ್ಮೀಯರು ನಿಮ್ಮ ಯೋಜನೆಗಳಲ್ಲಿ ಅನಗತ್ಯವಾಗಿ ಹಸ್ತಕ್ಷೇಪ ಮಾಡಬಹುದು ಎಚ್ಚರವಾಗಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮೀನ ರಾಶಿ
ಸಮಸ್ಯೆಗಳು ಬಂದಾಗಲೇ ಅದರ ಪರಿಹಾರಕ್ಕೆ ಮುಂದಾಗಿ ನಿರ್ಲಕ್ಷದ ಭಾವನೆಯನ್ನು ತೆಗೆದುಹಾಕಿ. ಆರ್ಥಿಕ ಒಪ್ಪಂದಗಳು ಇಂದು ಸುಲಭವಾಗಿ ನಡೆಯಲಿದೆ. ಸಾಲ ಮರುಪಾವತಿಯ ಬಗ್ಗೆ ಯೋಜನೆ ಮಾಡಲಾಗುತ್ತದೆ. ಕುಟುಂಬದಿಂದ ಸಂತೋಷದ ಸುದ್ದಿ ಬರುವುದು ಕಾಣಬಹುದು. ವೈಯಕ್ತಿಕ ವಿಚಾರಗಳನ್ನು ಸಮಸ್ಯೆಗಳಾಗದಂತೆ ತಡೆಗಟ್ಟಿ. ಹೊಸ ವ್ಯವಹಾರದ ಬಗ್ಗೆ ಗೌಪ್ಯತೆ ಕಾಪಾಡಿಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262