ಪ್ರಮುಖ ಸುದ್ದಿ

ದೇವರನಾಡಲ್ಲಿ ಭಾರಿ ಮಳೆ : ರೆಡ್ ಅಲರ್ಟ್

ಕೇರಳ :  ದೇವರ ನಾಡು ಕೇರಳದಲ್ಲಿ ಮತ್ತೆ ಪ್ರವಾಹ ಭೀತಿ ಎದುರಾಗಿದೆ. ಭಾರಿ ಮಳೆಗೆ ನದಿಗಳು ತುಂಬಿ ಹರಿಯುತ್ತಿದ್ದು, 3 ಜಿಲ್ಲೆಗಳಲ್ಲಿ ರೆಡ್ಅಲರ್ಟ್ ಘೋಷಿಸಲಾಗಿದೆ.

ಈ ಬಗ್ಗೆ ದಕ್ಷಿಣ ಭಾರತದ ಹವಾಮಾನ ಇಲಾಖೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ನೈಋತ್ಯ ಮಾನ್ಸೂನ್ ಮಳೆ ವ್ಯಾಪಕವಾಗಿದ್ದು ಕೇರಳದಾದ್ಯಂತ ಭಾರಿ ಮಳೆಯಾಗುತ್ತಿದೆ. ಪರಿಣಾಮ ಕೇರಳ ಸರ್ಕಾರ ಇಡುಕ್ಕಿ, ಪಥನಂತಿಟ್ಟ ಮತ್ತು ಕೊಟ್ಟಾಯಂ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿದೆ.

Related Articles

Leave a Reply

Your email address will not be published. Required fields are marked *

Back to top button