ರಾಜ್ಯ ಶಾಲೆಗಳಿಗೆ ಅ. 18 ರವರೆಗೆ ರಜೆ ಮುಂದೂಡಿಕೆ ಸಿಎಂ ಆದೇಶ ಯಾಕೆ ಗೊತ್ತಾ.?
ಅ.18 ರವರೆಗೆ ಸಮೀಕ್ಷೆಗೆ ಅವಕಾಶಃ ಸಿಎಂ ಆದೇಶ

ಸಮೀಕ್ಷೆ ಕಾರ್ಯ ವಿಳಂಬಃ ಶಾಲೆಗಳಿಗೆ 18 ರವರೆಗೆ ರಜೆ ಘೋಷಣೆ
ವಿನಯವಾಣಿ
ಬೆಂಗಳೂರ: ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯನ್ನು ನಡೆಸಲಾಗುತ್ತಿದೆ. ಇಂದು ಸಮೀಕ್ಷೆ ಮುಕ್ತಾಯಗೊಳ್ಳಬೇಕಿತ್ತು. ಆದರೇ ಸಮೀಕ್ಷೆ ಪೂರ್ಣಗೊಳ್ಳದ ಹಿನ್ನಲೆಯಲ್ಲಿ ಅಕ್ಟೋಬರ್.18ರವರೆಗೆ ರಾಜ್ಯದ ಎಲ್ಲಾ ಶಾಲೆಗಳಿಗೆ ರಜೆಯನ್ನು ನೀಡಲು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಹಿಂದುಳಿದ ಆಯೋಗದ ಜೊತೆಗೆ ಚರ್ಚಿಸಿ ನಂತರವೇ ಈ ಆದೇಶ ಹೊರಬಿದ್ದಿದ್ದು, ಎಲ್ಲಾ ಶಿಕ್ಷಕರನ್ನು ಸಮೀಕ್ಷೆಗೆ ತೊಡಗಿಸಿಕೊಳ್ಳುವಂತೆ ಸಿಎಂ ಸಭೆಯಲ್ಲಿ ಸೂಚಿಸಿದ್ದಾರೆ. ಒಂದು ದಿನಕ್ಕೆ ಕನಿಷ್ಠ 15 ಮನೆಗಳ ಸಮೀಕ್ಷೆ ನಡೆಸಲು ಹೇಳಲಾಗಿತ್ತು.
ಆದರೇ ಅದು ಸಾಧ್ಯವಾಗದ ಕಾರಣ, ರಜೆ ವಿಸ್ತರಣೆ ಮಾಡಬೇಕೆಂದು ಶಿಕ್ಷಕರ ಸಂಘ ಮನವಿ ಮಾಡಿದೆ. ಆ ಹಿನ್ನೆಲೆ ನಾಳೆಯಿಂದ 10 ದಿನಗಳ ಕಾಲ ದಸರಾ ರಜೆಯನ್ನು ವಿಸ್ತರಣೆ ಮಾಡಲಾಗಿದೆ. ಈ 12 ವರ್ಕಿಂಗ್ ಡೇಸ್ ನಲ್ಲಿ ಸಂಪೂರ್ಣ ಸಮೀಕ್ಷೆಯನ್ನು ಪೂರ್ಣಗೊಳಿಸಲು ಸೂಚಿಸಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.
: ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯನ್ನು ನಡೆಸಲಾಗುತ್ತಿದೆ. ಇಂದು ಸಮೀಕ್ಷೆ ಮುಕ್ತಾಯಗೊಳ್ಳಬೇಕಿತ್ತು. ಆದರೇ ಸಮೀಕ್ಷೆ ಪೂರ್ಣಗೊಳ್ಳದ ಹಿನ್ನಲೆಯಲ್ಲಿ ಅಕ್ಟೋಬರ್.18ರವರೆಗೆ ರಾಜ್ಯದ ಎಲ್ಲಾ ಶಾಲೆಗಳಿಗೆ ರಜೆಯನ್ನು ನೀಡಲು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.