ಕ್ಯಾಂಪಸ್ ಕಲರವಪ್ರಮುಖ ಸುದ್ದಿ

ಟೀಂ ಇಂಡಿಯಾ ಕೋಚ್ ಆಗಿ ರವಿಶಾಸ್ತ್ರಿ ಮುಂದುವರಿಕೆ!

ಮುಂಬೈ : ಟೀಂ ಇಂಡಿಯಾ ಕೋಚ್ ಆಗಿ ರವಿಶಾಸ್ತ್ರಿ ಅವರನ್ನೇ ಮುಂದುವರೆಸಲು ಕ್ರಿಕೆಟ್ ಸಲಹಾ ಸಮಿತಿ ನಿರ್ಧರಿಸಿದೆ ಎಂದು ಕ್ರಿಕೆಟ್ ಸಲಹಾ ಸಮಿತಿ ಅದ್ಯಕ್ಷ ಕಪಿಲ್ ದೇವ್ ತಿಳಿಸಿದ್ದಾರೆ.  2017ರಿಂದ ಟೀಂ ಇಂಡಿಯಾದ ಕೋಚ್ ಆಗಿರುವ ರವಿಶಾಸ್ತ್ರೀ ಅವರು 2021ರ ಟಿ-20 ವಿಶ್ವಕಪ್ ವರೆಗೆ ಮುಂದುವರೆಯಲಿದ್ದಾರೆ ಎಂದು ಕಪಿಲ್ ದೇವ್ ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button