Homeಜನಮನಪ್ರಮುಖ ಸುದ್ದಿಮಹಿಳಾ ವಾಣಿಸಂಸ್ಕೃತಿ

ಗ್ರಾಹಕರಿಗೆ ಬಿಗ್ ಶಾಕ್ : ಶ್ರಾವಣ ಮಾಸ ಆರಂಭದ ಹಿನ್ನೆಲೆ ತರಕಾರಿ, ಹೂ, ಹಣ್ಣುಗಳ ದರ ಏರಿಕೆ

ಶ್ರಾವಣಮಾಸ ಆರಂಭವಾಗುತ್ತಿದ್ದಂತೆಯೇ ನಾಗರ ಪಂಚಮಿ, ವರಮಹಾಲಕ್ಷ್ಮಿ, ಶ್ರಾವಣ ಶನಿವಾರ, ಗೌರಿ-ಗಣೇಶ ಚತುರ್ಥಿಗಳು ಒಂದರ ಮೇಲೊಂದು ಹಬ್ಬಗಳು ಬರುತ್ತಲೇ ಇರುತ್ತವೆ.

ಈ ನಡುವೆ ಹೂ, ಹಣ್ಣು, ತರಕಾರಿಗಳ ಬೆಲೆ ಏರಿಕೆ ಆಗಿದೆ. ಹೀಗಾಗಿ ಕಳೆದ ವಾರಕ್ಕೆ ಹೋಲಿಸಿದ್ರೆ, ತರಕಾರಿಗಳ ಬೆಲೆ 10 ರಿಂದ 20 ರೂಪಾಯಿ ಏರಿಕೆಯಾಗಿದ್ದು, ಹೂವಿನ ಬೆಲೆ 200 ರೂಪಾಯಿಯಷ್ಟು ಏರಿಕೆಯಾಗಿದೆ.

Related Articles

Leave a Reply

Your email address will not be published. Required fields are marked *

Back to top button