Homeಜನಮನಪ್ರಮುಖ ಸುದ್ದಿ
ರಾಮನಗರದಲ್ಲಿ `CCB’ ಇನ್ಸ್ ಪೆಕ್ಟರ್ `ತಿಮ್ಮೇಗೌಡ’ ಆತ್ಮಹತ್ಯೆಗೆ ಶರಣು..!

ರಾಮನಗರ : ರಾಜ್ಯದಲ್ಲಿ ಮತ್ತೊಬ್ಬ ಪೊಲೀಸ್ ಇನ್ಸ್ ಪೆಕ್ಟರ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ.
ರಾಮನಗರ ಜಿಲ್ಲೆಯ ಬಿಡಿದಿ ಬಳಿ ಪೊಲೀಸ್ ಇನ್ಸ್ ಪೆಕ್ಟರ್ ತಿಮ್ಮೇಗೌಡ ಆತ್ಮಹತ್ಯೆಗೆ ಶರಣಾಗಿದ್ದಾರೆ. ತಿಮ್ಮೇಗೌಡರು ಬೆಂಗಳುರು ಸಿಸಿಬಿ ಆರ್ಥಿಕ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಇದೀಗ ಆತ್ಮಹತ್ಯೆಗೆ ಶರಣಾಗಿದ್ದು, ಕಾರಣ ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.