ಪದೇಪದೇ ಸಮಸ್ಯೆಗಳು ತಲೆದೋರುತ್ತಿವೆಯೇ ನಿವಾರಣೆಗೆ ಹೀಗೆ ಮಾಡಿ & ರಾಶಿಫಲ ನೋಡಿ
ಕೆಲಸದಲ್ಲಿ ದುಷ್ಟ ಜನಗಳಿಂದ ಪದೇಪದೇ ಸಮಸ್ಯೆಗಳು ಅನುಭವಿಸುತ್ತಿದ್ದರೆ, ಜನ ದೃಷ್ಟಿ ಹೆಚ್ಚಾಗಿ ಆರೋಗ್ಯದಲ್ಲಿ ಸಮಸ್ಯೆಗಳು ಕಾಡುತ್ತಿದ್ದರೆ ಶನಿವಾರದಂದು ನೀಲಿ ಹೂಗಳನ್ನು ಆಂಜನೇಯಸ್ವಾಮಿಗೆ ಅರ್ಪಿಸಿ ಒಳಿತಾಗುವುದು.
ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262
ಮೇಷ ರಾಶಿ
ವೈಯಕ್ತಿಕ ಸಮಸ್ಯೆಗಳು ಇಂದು ನಿಶ್ಚಿತವಾಗಿ ಅಂತ್ಯಗೊಳ್ಳುವುದು ಕಾಣಬಹುದು. ಸಂಗಾತಿಯ ಮಾತುಗಳಿಗೆ ನೀವು ಮರುಳಾಗುವಿರಿ. ಪ್ರಣಯದಲ್ಲಿ ನಿಮ್ಮ ಆಸಕ್ತಿ ಹೆಚ್ಚಲಿದೆ. ಪ್ರೇಮ ಸಂಜೆಯ ರೋಮಾಂಚನ ನಿಮಗಾಗಿ ಕಾಯುತ್ತಿರುವುದು ನಿಶ್ಚಲವಾಗಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ವೃತ್ತಿಯಲ್ಲಿ ಶ್ರದ್ಧೆ ಬಹುಮುಖ್ಯವಾಗಿದೆ. ನಿಮ್ಮ ಕುಲಕಸುಬು ಅಥವಾ ಉದ್ಯಮವನ್ನು ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳಿ. ಆರ್ಥಿಕ ವ್ಯವಹಾರದಲ್ಲಿ ಚೈತನ್ಯದಾಯಕ ಪ್ರಗತಿ ಕಾಣಬಹುದು. ಬಾಳಸಂಗಾತಿಯು ನಿಮ್ಮ ಇಷ್ಟದ ಕೆಲಸ ಮಾಡಲಿದ್ದಾರೆ. ಕೆಲವು ಆತುರದ ನಿರ್ಧಾರಗಳಿಂದ ಸಮಸ್ಯೆಗಳಲ್ಲಿ ಸಿಲುಕು ಬಹುದಾದ ಸಾಧ್ಯತೆ ಇದೆ ಎಚ್ಚರವಹಿಸಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ಕುಟುಂಬದಲ್ಲಿ ಸಣ್ಣ ವಿಷಯಗಳಿಗೆ ಮನಸ್ತಾಪ ಹೆಚ್ಚಾಗಬಹುದು. ಕೆಲವರು ನೀವು ಮಾಡುವ ಕಾಯಕದಲ್ಲಿ ವಿನಾಕಾರಣ ಮಧ್ಯಪ್ರವೇಶಿಸುವರು ಅಥವಾ ನಿಮ್ಮ ಸಣ್ಣ ತಪ್ಪುಗಳನ್ನು ಸಹ ದೊಡ್ಡದಾಗಿ ಬಿಂಬಿಸುವರು ಆದಷ್ಟು ಜಾಗ್ರತೆಯಿಂದ ಕೆಲಸ ಮಾಡಿ. ಕೆಲವು ಪತ್ರಗಳನ್ನು ಓದಿಕೊಂಡು ಸಹಿ ಮಾಡಿ ಇದು ನಿಮ್ಮ ಭವಿಷ್ಯಕ್ಕೆ ಒಳ್ಳೆಯದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕರ್ಕಟಾಕ ರಾಶಿ
ನಿಮ್ಮ ಕಾರ್ಯದ ಬಗ್ಗೆ ಮೇಲಾಧಿಕಾರಿಗಳು ಪ್ರಶಂಸೆ ವ್ಯಕ್ತಪಡಿಸಲಿದ್ದಾರೆ. ಸಂಗಾತಿಯ ಕುಟುಂಬದಿಂದ ಆರ್ಥಿಕ ಅನುಕೂಲ ಆಗುವ ಸಾಧ್ಯತೆ ಇದೆ. ನಿಮ್ಮ ಆಸಕ್ತಿದಾಯಕ ಕಾರ್ಯಗಳನ್ನು ಮುಂದುವರಿಸುವ ಹಾಗೂ ನಿಮ್ಮ ಮನಸ್ಸಿಗೆ ಹೆಚ್ಚು ಆನಂದ ನೀಡುವ ಕಾರ್ಯಗಳನ್ನು ಮಾಡಲು ಇಂದು ಬಯಸುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಸಿಂಹ ರಾಶಿ
ಸೃಜನಾತ್ಮಕ ಚಟುವಟಿಕೆಯಿಂದ ಆರ್ಥಿಕ ಸ್ಥಿತಿಯನ್ನು ಅಥವಾ ಸಣ್ಣಮಟ್ಟದ ಯೋಜನೆಯನ್ನು ಲಾಭದಾಯಕವಾಗಿ ಮಾರ್ಪಡಿಸಬಹುದಾಗಿದೆ. ನಿಮ್ಮ ಸಂಗಾತಿಯು ಸಂತೋಷಗೊಳ್ಳಲು ನಿಮ್ಮಿಂದ ಪ್ರಯತ್ನ ನಡೆಸುವಿರಿ. ಇಂದು ಪ್ರೇಮಿಗಳು ಭೇಟಿ ನೀಡುವ ಸಾಧ್ಯತೆ ಕಾಣಬಹುದು ಹಾಗೂ ವಿಹಾರ, ಪ್ರವಾಸಕ್ಕೆ ಸಿದ್ಧತೆ ಮಾಡಿಕೊಳ್ಳಬಹುದಾಗಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕನ್ಯಾ ರಾಶಿ
ಗಣ್ಯವ್ಯಕ್ತಿಗಳೊಂದಿಗೆ ಲೇವಾದೇವಿ ವ್ಯವಹಾರ ಮಾಡುವಾಗ ಆದಷ್ಟು ಎಚ್ಚರವಿರಲಿ. ಯಾವುದೇ ವ್ಯವಹಾರವನ್ನು ದಾಖಲೆ ಸಮೇತ ಮಾಡುವುದು ಕ್ಷೇಮ. ನೀವು ಈ ದಿನ ಮಾನವೀಯತೆಯನ್ನು ಪ್ರದರ್ಶಿಸುವಿರಿ. ಹಲವರ ಕಷ್ಟಕ್ಕೆ ಬೆನ್ನೆಲುಬಾಗಿ ನಿಂತು ಸಹಾಯ ಮಾಡುವ ಮನೋಭಾವ ಎಲ್ಲರೂ ಪ್ರಶಂಸಿಸುತ್ತಾರೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ತುಲಾ ರಾಶಿ
ಆರ್ಥಿಕವಾಗಿ ಬಲಿಷ್ಠತೆ ಕಂಡುಬರುತ್ತದೆ. ವಿಶೇಷ ಚಟುವಟಿಕೆಗಳಿಂದ ನಿಮ್ಮ ಕಾರ್ಯಗಳನ್ನು ಹೆಚ್ಚಿನ ಜನಕ್ಕೆ ಪ್ರಸ್ತುತಪಡಿಸುವಿರಿ. ಮೂರನೇ ವ್ಯಕ್ತಿಗಳ ಹಸ್ತಕ್ಷೇಪ ರಹಿತವಾಗಿ ಆದಷ್ಟು ಕಾರ್ಯಗಳನ್ನು ಮಾಡಿಕೊಳ್ಳಿ. ಉತ್ತಮ ಕಾರ್ಯಗಳಿಂದ ಪ್ರಶಂಸೆ ಗಳಿಸುವಿರಿ. ವಿಷಯದ ಸಂಪೂರ್ಣ ಮಾಹಿತಿಯನ್ನು ಪಡೆದು ದೊಡ್ಡ ಮಟ್ಟದ ಯೋಜನೆಗಳಲ್ಲಿ ಪಾಲ್ಗೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಶ್ಚಿಕ ರಾಶಿ
ಹಠಮಾರಿತನದಿಂದ ಏನನ್ನೂ ಸಾಧಿಸಲು ಸಾಧ್ಯವಿಲ್ಲ, ಸರ್ವರ ಅಭಿಪ್ರಾಯದಂತೆ ನಡೆದುಕೊಂಡು ಜೀವನದ ಬೆಳವಣಿಗೆ ಕಾಣಿರಿ. ಆರ್ಥಿಕ ವ್ಯವಹಾರಗಳು ಬೆಳವಣಿಗೆ ಕಂಡುಬರುತ್ತದೆ. ವಿವಾದಾತ್ಮಕ ಸನ್ನಿವೇಶಗಳಿಂದ ದೂರವಿರುವುದು ಒಳಿತು. ಅನಗತ್ಯ ತುಂಬು ವೆಚ್ಚಗಳನ್ನು ತಡೆಗಟ್ಟಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಧನಸ್ಸು ರಾಶಿ
ದಿನದ ಆರಂಭದಲ್ಲಿ ಕೆಲಸದ ಒತ್ತಡ ಹೆಚ್ಚು ಇರಲಿದೆ, ಸಂಜೆಯೊಳಗೆ ನಿಶ್ಚಿಂತರಾಗಿರುವಿರಿ. ಆಧುನಿಕ ತಂತ್ರಜ್ಞಾನದ ವಸ್ತುಗಳಲ್ಲಿ ಆಸಕ್ತಿ ಬೆಳೆಯಲಿದೆ. ಮಕ್ಕಳಿಗಾಗಿ ವಸ್ತುಗಳನ್ನು ಕೊಂಡುಕೊಳ್ಳಲು ಬಯಸುವಿರಿ. ಬಯಸದೇ ಬರುವಂತಹ ಹಣಕಾಸಿನ ಲಾಭವೂ ನಿಮ್ಮನ್ನು ಸಂತೋಷ ಗೊಳಿಸಲಿದೆ. ಇಂದು ನಿಮ್ಮ ಸಂಗಾತಿಯು ತುಂಬಾ ಸುಂದರವಾಗಿ ಕಾಣಿಸಲಿದ್ದಾರೆ. ಆಲಿಂಗನ, ಪ್ರೀತಿ, ಪ್ರಣಯ ಯಾವುದೇ ಕೊರತೆ ಇಲ್ಲದೆ ಆನಂದಿಸುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಕರ ರಾಶಿ
ನಿಮ್ಮ ವೈವಾಹಿಕ ಜೀವನದಲ್ಲಿ ಸುಮಧುರ ಅಮೃತ ಘಳಿಗೆ. ಪ್ರೇಮಿಗಳು ಪ್ರೇಮ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಕಾಣಲಿದ್ದಾರೆ. ಹೊಸ ವಸ್ತುಗಳ ಖರೀದಿಗೆ ಯೋಜನೆ ರೂಪಿಸಲಿದ್ದಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ಬೇಕು-ಬೇಡಗಳನ್ನು ವಿಚಾರ ಮಾಡಿಕೊಂಡು ಕೆಲಸಗಳಲ್ಲಿ ಪಾಲ್ಗೊಳ್ಳಿ. ಆರ್ಥಿಕ ಸಮತೋಲನವನ್ನು ಮನದಲ್ಲಿಟ್ಟುಕೊಂಡು ಬಂಡವಾಳ ಹೂಡಿ. ಅನಿರೀಕ್ಷಿತವಾಗಿ ಕೆಲಸದಲ್ಲಿ ಸಮಸ್ಯೆ ಉದ್ಬವವಾಗಬಹುದು ಎಚ್ಚರವಿರಲಿ. ಯೋಜನೆಗಳಲ್ಲಿ ಪರರ ಹಸ್ತಕ್ಷೇಪವನ್ನು ತಡೆಗಟ್ಟಿ. ಕುಟುಂಬದಲ್ಲಿ ಪ್ರೀತಿಯ ವಾತಾವರಣ ತುಂಬಿರಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮೀನ ರಾಶಿ
ಅತಿಯಾದ ಮಾತುಗಳಿಂದ ಸಮಯ ಹಾಳು, ಕೆಲಸದಲ್ಲಿ ನಿಷ್ಠೆ ಹಾಗೂ ಶ್ರದ್ಧೆ ಬೆಳೆಸಿಕೊಳ್ಳಿ. ಪಿತ್ರಾರ್ಜಿತ ಆಸ್ತಿ ಗಳಲ್ಲಿ ಸಮಸ್ಯೆ ಹೆಚ್ಚಾಗಬಹುದಾದ ಸಾಧ್ಯತೆ ಕಂಡುಬರುತ್ತದೆ, ನಿಮ್ಮ ನೆರೆಹೊರೆಯವರನ್ನು, ಬಂಧು ಬಳಗದ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪರಿಹಾರ ಒದಗಿಸಲು ಮುಂದಾಗಿರಿ. ಸಂಗಾತಿ ನಿಮ್ಮ ವಿಚಾರಗಳಲ್ಲಿ ಆಸ್ಪದ ವ್ಯಕ್ತಪಡಿಸುತ್ತಾರೆ ಅವರಿಗೆ ತಿಳಿ ಹೇಳುವುದು ನಿಮ್ಮ ಕರ್ತವ್ಯ. ಮಕ್ಕಳಿಂದ ಶೈಕ್ಷಣಿಕ ಸಾಧನೆ ಆಗಲಿದೆ. ಸಭೆ-ಸಮಾರಂಭಗಳಿಗೆ ಭೇಟಿ ನೀಡುವ ಸಾಧ್ಯತೆ ಕಂಡುಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262