ವಿನಯ ವಿಶೇಷ

ಗುರುವಾರ ಹೀಗೆ ಮಾಡಿ ನೋಡಿ.? & ರಾಶಿ ಫಲ ಓದಿ

ಗುರುವಾರದ ದಿನದಂದು ಹೆಸರುಕಾಳನ್ನು ದಾನ ಮಾಡುವುದರಿಂದ ನಿಮ್ಮ ವ್ಯಕ್ತಿತ್ವ ಆಕರ್ಷಣೆ ಗೊಳ್ಳುತ್ತದೆ ಹಾಗೂ ನಿಮ್ಮ ಯೋಚನೆ ಮತ್ತು ಯೋಜನೆಗಳು ಸರಿಯಾದ ಪ್ರಮಾಣದಲ್ಲಿ ಸಾಗಲಿದೆ ಆರ್ಥಿಕ ವ್ಯವಹಾರಗಳು ಕೈ ಹಿಡಿಯುವುದು ನಿಶ್ಚಿತ.

ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262

ಮೇಷ ರಾಶಿ
ನಿಮ್ಮ ಯೋಜನೆಗಳಲ್ಲಿ ಕೆಲವರು ಅವಿರತವಾಗಿ ತಡೆಹಿಡಿಯುವ ಸಾಧ್ಯತೆಗಳು ಕಂಡುಬರುತ್ತದೆ. ನಿಮ್ಮ ದೌರ್ಬಲ್ಯಗಳನ್ನು ಅಸ್ತ್ರವಾಗಿ ಪ್ರಯೋಗಿಸಬಹುದು ಆದಷ್ಟು ಎಚ್ಚರಿಕೆಯ ನಡೆ ಅಗತ್ಯ. ಹೂಡಿಕೆ ಮತ್ತು ಯೋಜನೆಗಳನ್ನು ಸಂಪೂರ್ಣ ಜ್ಞಾನ ಪಡೆದು ಮಾಡುವುದು ಒಳಿತು. ವಿನಾಕಾರಣ ಕಾದಾಟ ಮಾಡುವ ಮನಸ್ಥಿತಿಯಿಂದ ನಿಮ್ಮ ಮೇಲೆ ಎರಗುವ ಜನಗಳಿಂದ ದೂರವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಕುಲದೇವತಾರಾಧನೆ ಮಾಡುವುದು ಒಳಿತು. ಕೆಟ್ಟ ಸ್ವಪ್ನ ಗಳಿಂದ ಮತ್ತು ಶಕುನ ಗಳಿಂದ ಮನಸ್ಸಿನಲ್ಲಿ ಅಶಾಂತಿ ಆಗಬಹುದು ಆದಷ್ಟು ಇಂದು ಶಕ್ತಿ ದೇವತೆಗಳಿಗೆ ಭೇಟಿ ನೀಡುವುದು ಒಳ್ಳೆಯದು. ಹಿರಿಯರು ಕೊಟ್ಟಿರುವ ವ್ಯವಹಾರ ಅಥವಾ ಬಳುವಳಿಗಳು ಮುಂದುವರಿಸಿ ಕಳೆದುಕೊಳ್ಳುವುದು ಬೇಡ. ವ್ಯವಹಾರದಲ್ಲಿ ಗ್ರಾಹಕರನ್ನು ಸೆಳೆಯುವ ಪ್ರಯತ್ನ ನಡೆಸಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಕಟು ಮಾತುಗಳು ನಿಮ್ಮ ವ್ಯಕ್ತಿತ್ವಕ್ಕೆ ಶೋಭೆ ತರುವುದಿಲ್ಲ. ಕುಟುಂಬದ ಹಿತಾಸಕ್ತಿಯನ್ನು ಕಡೆಗಣಿಸದೆ ಅವರ ಪ್ರತಿಯೊಂದು ಆಕಾಂಕ್ಷೆಗಳಿಗೆ ಜವಾಬ್ದಾರಿಯುತ ಸ್ಥಾನದಲ್ಲಿ ನಿಂತು ಕಾರ್ಯ ಮಾಡಿಕೊಡುವುದು ನಿಮ್ಮ ಮೇಲಿನ ಗೌರವ ಹೆಚ್ಚಾಗುತ್ತದೆ. ದೈಹಿಕ ಕಸರತ್ತು ತೋರ್ಪಡಿಕೆಗಲ್ಲ, ಶ್ರಮದ ಕೆಲಸಕ್ಕೆ ಮಾತ್ರ ವಿನಿಯೋಗಿಸಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕರ್ಕಟಾಕ ರಾಶಿ
ಕಷ್ಟದ ಕಾರ್ಯಗಳನ್ನು ಈ ದಿನ ಅನಾಯಾಸವಾಗಿ ಮಾಡಿ ಮುಗಿಸುತ್ತೀರಿ. ಕೋಪಿಷ್ಟ ಸ್ವಭಾವವನ್ನು ಪ್ರದರ್ಶನ ಮಾಡುವುದು ಬೇಡ. ಬೇಡದ ವಿಚಾರಗಳಿಗೆ ಮಾನಸಿಕ ಚಿಂತೆ ತೆಗೆದುಕೊಳ್ಳುವುದು ಸಮಂಜಸ ಕಾಣುವದಿಲ್ಲ. ಸಂಗಾತಿಯಿಂದ ನಿಮ್ಮ ಯೋಜನೆಗಳಿಗೆ ಅಗತ್ಯ ನೆರವು ದೊರೆಯುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಮಕ್ಕಳು ನಿಮ್ಮ ಕೆಲಸದಲ್ಲಿ ಭಾಗಿಯಾಗಿ ಸಹಕಾರ ನೀಡಲಿದ್ದಾರೆ. ಶೈಕ್ಷಣಿಕ ಸಾಧನೆ ಉತ್ತಮವಾಗಿ ರೂಪುಗೊಳ್ಳಲಿದೆ. ಈ ದಿನ ಕೆಲವರು ನಿಮ್ಮನ್ನು ಸಾಧನೆಗೆ ಪ್ರೇರೇಪಿಸುವ ಮಾರ್ಗಗಳನ್ನು ತೋರಿಸಲಿದ್ದಾರೆ. ವ್ಯವಹಾರಗಳಲ್ಲಿ ನಿಮ್ಮ ನಿರೀಕ್ಷೆಯಂತೆ ಅಭಿವೃದ್ಧಿ ಕಂಡುಬರಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಬಂಡವಾಳದ ಸಮಸ್ಯೆಗಳನ್ನು ಈ ದಿನ ಪರಿಹರಿಸುತ್ತೀರಿ. ದಾನ ಧಾರ್ಮಿಕ ಕಾರ್ಯಗಳಲ್ಲಿ ತೊಡಗಿಕೊಳ್ಳುವ ಸಾಧ್ಯತೆ ಕಂಡು ಬರಲಿದೆ. ಲಾಭಾಂಶ ಮತ್ತು ಆದಾಯ ಹೆಚ್ಚಳ ಕಂಡುಬರುತ್ತದೆ ಇದರಿಂದ ಸಂತಸದ ವಾತಾವರಣ ಕಾಣಬಹುದು. ಸಂಗಾತಿಯೊಡನೆ ವಿಶೇಷ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಇರಾದೆ ನಿಮ್ಮಲ್ಲಿ ವ್ಯಕ್ತವಾಗಲಿದೆ. ಬಂಧುಮಿತ್ರರೊಡನೆ ಇರುವಂತಹ ಭಿನ್ನಾಭಿಪ್ರಾಯಗಳು ಈ ದಿನ ಸರಿಹೋಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಒಪ್ಪಿಕೊಂಡಿರುವ ಕೆಲಸಗಳನ್ನು ಆದಷ್ಟು ಬೇಗ ಮುಗಿಸುವ ಯೋಜನೆ ರೂಪಿಸಬೇಕಾಗಿದೆ. ಗ್ರಾಹಕರ ಹಿತಾಸಕ್ತಿಯನ್ನು ನೀವು ಕಡೆಗಣಿಸುವುದು ಬೇಡ. ತಪ್ಪುಗಳನ್ನು ಪುನಾರವರ್ತನೆ ಮಾಡುವುದು ಸರಿ ಕಾಣುವುದಿಲ್ಲ. ಗುರುಹಿರಿಯರ ಸಲಹೆಗಳನ್ನು ಪಡೆದು ಯೋಜನೆಗಳಲ್ಲಿ ಮುಂದುವರಿಯಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಆತ್ಮೀಯರೊಡನೆ ಇರುವ ಮನಸ್ತಾಪವನ್ನು ಪರಿಹರಿಸಲು ಮುಂದಾಗಿ. ನಿಮ್ಮ ತಪ್ಪುಗಳನ್ನು ನೀವು ಸರಿ ಪಡಿಸಿಕೊಳ್ಳಬೇಕಾಗಿದೆ ಹಾಗೂ ತಪ್ಪುಗಳನ್ನು ಮುಚ್ಚಿಡುವುದು ಬೇಡ ಮತ್ತು ನಿಮ್ಮದೇ ವಾದ ಸರಿ ಎಂಬ ಭ್ರಮೆಯಲ್ಲಿ ಕೂರಬೇಡಿ ಇದು ನಿಮ್ಮ ವ್ಯಕ್ತಿತ್ವಕ್ಕೆ ಸಮಸ್ಯೆ ತರಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ನಿಮ್ಮ ಕೆಲವು ಮಾತುಗಳು ಅಪಾರ್ಥ ಪಡೆಯಬಹುದು ಎಚ್ಚರದಿಂದ ಮಾತನಾಡಿ. ಕಠೋರತೆ ಮನೆಯಲ್ಲಿ ಪ್ರದರ್ಶನ ಮಾಡುವುದು ಅಷ್ಟು ಸಮಂಜಸವಲ್ಲ. ನಿಮ್ಮ ಬಗ್ಗೆ ಗೌರವ ವೃದ್ಧಿಸಲು ಹಿತ ಚಿಂತನೆಗಳನ್ನು ಸಕಾರ ಪಡಿಸಿ. ಶೈಕ್ಷಣಿಕವಾಗಿ ಮುಂದುವರೆಯಲು ಪರಿಶ್ರಮ ಅಗತ್ಯವಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಏಕಾಗ್ರತೆಯನ್ನು ಬೆಳೆಸಿಕೊಳ್ಳಿ. ನಿಮ್ಮ ಜ್ಞಾನಾರ್ಜನೆ ಉತ್ತಮವಾಗಿದ್ದು ಅದನ್ನು ಉತ್ತೇಜಿಸಲು ಪ್ರಯತ್ನ ಪಡಬೇಕಾಗಿದೆ. ಹಿರಿಯರ ಕುಲಕಸುಬು ಗಳಿಂದ ಉತ್ತಮ ಆದಾಯ ಗಳಿಕೆ ಕಂಡುಬರಲಿದೆ. ಸಾಂಪ್ರದಾಯಿಕ ಶೈಲಿಯಿಂದ ಆಧುನಿಕತೆಯೆಡೆಗೆ ಪ್ರಯಾಣ ಬೆಳೆಸುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ವೃತ್ತಿರಂಗದಲ್ಲಿ ಉದ್ಭವಿಸುವ ಸಮಸ್ಯೆಗಳನ್ನು ಅಲ್ಲಿಯೇ ಪರಿಹರಿಸಲು ಪ್ರಯತ್ನ ಮಾಡಿ. ಸಹವರ್ತಿಗಳ ಮಾತುಗಳು ನಿಮ್ಮ ಮನಸ್ಸಿಗೆ ನೋವಾಗಬಹುದು. ನಿಮ್ಮ ಸಾಮರ್ಥ್ಯ ಹಾಗೂ ಅನುಭವದ ಆಧಾರದಿಂದ ಯಶಸ್ಸಿನ ದಾರಿ ಸಿಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ನಿಮ್ಮೆಲ್ಲಾ ಟೀಕೆ-ಟಿಪ್ಪಣಿಗಳಿಗೆ ಸೂಕ್ತ ಉತ್ತರ ತಯಾರಿ ಮಾಡಿಕೊಳ್ಳಿ. ಈ ದಿನ ಕುಟುಂಬದಲ್ಲಿ ಶುಭ ಸುದ್ದಿಯ ವಾತಾವರಣ ಕಂಡುಬರುತ್ತದೆ. ಸಂತಾನ ಅಪೇಕ್ಷಿತ ಫಲಗಳು ಸಕಾರಾತ್ಮಕವಾಗಿ ಕಂಡುಬರಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262

Related Articles

Leave a Reply

Your email address will not be published. Required fields are marked *

Back to top button