ಶುಕ್ರವಾರ ತುಪ್ಪದ ದೀಪ ಏಕೆ ಬೆಳಗಿಸಬೇಕು ಗೊತ್ತೆ.? ರಾಶಿಫಲ ನೋಡಿ
ಶುಕ್ರವಾರದ ದಿನದಂದು ಲಕ್ಷ್ಮಿ ಪೂಜೆಯನ್ನು ನಡೆಸಿ ಹಾಗೂ ತುಪ್ಪದ ದೀಪವನ್ನು ಬೆಳಗಿ, ಇದರಲ್ಲಿ ಸ್ವಲ್ಪ ಪ್ರಮಾಣದ ಏಲಕ್ಕಿಯನ್ನು ಹಾಕಿ ಇದರಿಂದ ದೇವಿಯ ಕೃಪಾಕಟಾಕ್ಷ ಒಲಿಯುತ್ತದೆ. ಹಾಗೂ ಧನ ಪ್ರಾಪ್ತಿಯಾಗುವ ಯೋಗಗಳು ಕೂಡಿಬರುತ್ತದೆ.
ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262
ಮೇಷ ರಾಶಿ
ಹಿತೈಷಿಗಳ ಸಹಕಾರದಿಂದ ಬಂಡವಾಳದ ಕ್ರೂಡಿಕರಣ ಮಾಡುವ ಸಿದ್ಧತೆ ನಡೆಸುವಿರಿ. ದೀರ್ಘಾವಧಿಯ ಹೂಡಿಕೆಗಳನ್ನು ಮಾಡಲು ಬಯಸುವಿರಿ, ಇದರಿಂದ ಲಾಭ ಹೆಚ್ಚಾಗಲಿದೆ. ದಾಂಪತ್ಯದಲ್ಲಿ ನಡೆಯುವ ಸಣ್ಣಪುಟ್ಟ ಜಗಳವನ್ನು ಆದಷ್ಟು ಶಾಂತರೀತಿಯಿಂದ ಸಮಾಧಾನಪಡಿಸಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ವಿದ್ಯೆ ಹಾಗೂ ಕೆಲಸದಲ್ಲಿ ಏಕಾಗ್ರತೆಯನ್ನು ರೂಢಿಸಿಕೊಳ್ಳಿ. ಸಂಗಾತಿಯ ಹಿತದೃಷ್ಟಿಯಿಂದ ನಿಮ್ಮೆಲ್ಲಾ ಕಾರ್ಯಗಳಿಗೆ ಜಯ ಸಿಗುವ ಸಾಧ್ಯತೆ ಇದೆ. ಕುಟುಂಬಸ್ಥರ ಬೇಡಿಕೆಗಳು ಹೆಚ್ಚಾಗುವ ಸಂಭವ ಕಂಡುಬರುತ್ತದೆ. ಒಂದು ಉತ್ತಮ ರೀತಿಯ ಹಾಗೂ ನೆನಪಿನಲ್ಲಿಡುವಂತಹ ಪ್ರಯಾಣಕ್ಕೆ ಸಿದ್ಧತೆ ನಡೆಸುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ಕೆಲಸದಲ್ಲಿ ಹಿರಿಯ ಅಧಿಕಾರಿಗಳಿಂದ ಒತ್ತಡ ಹೆಚ್ಚಾಗಲಿದೆ. ಕುಟುಂಬದಲ್ಲಿ ಸಮಸ್ಯೆಗಳು ಬರಬಹುದು. ನಿಮ್ಮ ಏಕಾಗ್ರತೆ ಕಳೆದುಕೊಳ್ಳುವ ಸಾಧ್ಯತೆ ಕಂಡುಬರುತ್ತದೆ. ಹಣಕಾಸಿನ ಸಹಕಾರ ನೀಡಲು ಆತ್ಮೀಯರು ಸಿದ್ಧರಾಗುತ್ತಾರೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕರ್ಕಟಾಕ ರಾಶಿ
ಮಕ್ಕಳಿಂದ ಉತ್ತಮ ನಿರೀಕ್ಷೆ ಕಂಡುಬರುತ್ತದೆ. ಸಂಗಾತಿಯ ಪ್ರೀತಿಯು ನಿಮ್ಮನ್ನು ಅತಿಯಾಗಿ ಮನಸ್ಸಿಗೆ ಹಿತ ತರಲಿದೆ. ಲಾಭದಾಯಕ ಹೂಡಿಕೆಗಳು ಕಂಡುಬಂದರು ಕೆಲವರು ನಿಮ್ಮ ಯೋಜನೆಯಲ್ಲಿ ಹಸ್ತಕ್ಷೇಪ ನಡೆಸುವ ಸಾಧ್ಯತೆ ಇದೆ. ಆತುರದ ನಿರ್ಧಾರಗಳಿಂದ ಸಮಸ್ಯೆ ಹೆಚ್ಚಾಗಬಹುದು ಎಚ್ಚರವಹಿಸಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಸಿಂಹ ರಾಶಿ
ನಿಮ್ಮ ಇಚ್ಛಾಶಕ್ತಿಯಿಂದ ಬೆಳವಣಿಗೆ ಹಾದಿಯನ್ನು ಕಂಡುಕೊಳ್ಳಲು ಪ್ರಯತ್ನಿಸುವುದು ಒಳಿತು. ಸಂಗಾತಿಯೊಡನೆ ಮನೋರಂಜನಾತ್ಮಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಹೊಸ ಒಪ್ಪಂದಗಳನ್ನು ಈ ದಿನ ಮಾಡಲು ಬಯಸುವಿರಿ, ಎಚ್ಚರ ಇರಬೇಕಾದ ಸಮಯವಿದು ಯೋಜನೆಯ ಲಾಭಾಂಶವಾಗಿ ಕಂಡರೂ ಸಹ ಅದು ಒಳಭಾಗದಲ್ಲಿ ನಕಾರಾತ್ಮಕ ಫಲಿತಾಂಶದಿಂದ ಕೂಡಿರಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕನ್ಯಾ ರಾಶಿ
ಸಾಲಕೊಡುವ ಪ್ರಮೇಯ ಬಂದರೆ ಆದಷ್ಟು ಈ ದಿನ ನಯವಾಗಿ ತಡೆಹಿಡಿಯುವುದು ಒಳಿತು. ಗೃಹಾಲಂಕಾರಕ್ಕೆ ಹೆಚ್ಚಿನ ಒತ್ತು ನೀಡುವಿರಿ. ಈ ದಿನ ಪ್ರೀತಿಯ ಭಾವನೆಯಲ್ಲಿ ಕಾಲ ಕಳೆಯುವ ಸಾಧ್ಯತೆ ಇದೆ. ಗಣ್ಯರ ಭೇಟಿ ಮಾಡುವ ಅವಕಾಶ ನಿಮಗೆ ಸಿಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ತುಲಾ ರಾಶಿ
ಈ ದಿನ ಇತರರಿಗಾಗಿ ನೀವು ಸಮಯವನ್ನು ವಿನಿಯೋಗಿಸಲು ಪ್ರಯತ್ನಿಸುವಿರಿ. ಅಪ್ರಸ್ತುತ, ಅಸಂಬದ್ಧ ವಿಚಾರಗಳಲ್ಲಿ ಹೆಚ್ಚು ಕಾಲಹರಣ ಮಾಡುವುದು ಬೇಡ. ಉದ್ಯೋಗದಲ್ಲಿನ ಸಮಸ್ಯೆಗಳನ್ನು ತಕ್ಷಣವೇ ಪರಿಹರಿಸಲು ಮುಂದಾಗಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಶ್ಚಿಕ ರಾಶಿ
ಕಷ್ಟದಲ್ಲಿರುವವರಿಗೆ ಸಹಾಯ ಮಾಡುವ ನಿಮ್ಮ ಪರೋಪಕಾರದ ಗುಣವು ಪ್ರಶಂಸೆಗೆ ಪಾತ್ರವಾಗಲಿದೆ. ಹಲವು ದಿನಗಳಿಂದ ಬಾಕಿ ಇರುವ ಪ್ರಮುಖ ಕಾರ್ಯಗಳನ್ನು ಇಂದು ಮಾಡಲು ಬಯಸುತ್ತೀರಿ. ಪತ್ನಿಯ ಬಯಕೆಗಳಿಗೆ ಭಾವನಾತ್ಮಕವಾಗಿ ಬೆಂಬಲ ನೀಡುವ ಮನಸ್ಥಿತಿಯನ್ನು ರೂಢಿಸಿಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಧನಸ್ಸು ರಾಶಿ
ಹಣಕಾಸಿನ ಗಳಿಕೆಯಲ್ಲಿ ಉತ್ತಮ ರೀತಿಯಲ್ಲಿ ಹಾದಿಯನ್ನು ಸೃಷ್ಟಿ ಮಾಡಿಕೊಳ್ಳುವ ನಿಮ್ಮ ಚಾಣಾಕ್ಷತೆ ಕಂಡುಬರುತ್ತದೆ. ಸಮಾರಂಭಗಳು, ವಿಚಾರಗೋಷ್ಠಿಗಳು ನಿಮಗೆ ಹೊಸ ಜ್ಞಾನ ಮತ್ತು ಸಂಪರ್ಕಗಳನ್ನು ನೀಡಲಿವೆ. ನಿಮ್ಮ ಕೆಲವು ದೌರ್ಬಲ್ಯಗಳಿಗೆ ಕುಟುಂಬಸ್ಥರು ತಿಳಿಸಿ ಕೊಡುವರು ಆದಷ್ಟು ಅದನ್ನು ಅಳವಡಿಸಿಕೊಂಡು ಮುಂದೆ ಸಾಗಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಕರ ರಾಶಿ
ನಿಮ್ಮ ಸಮಸ್ಯೆಯನ್ನು ಪತ್ನಿಯ ಜೊತೆಗೆ ಹಂಚಿಕೊಳ್ಳುವುದರಿಂದ ಪರಿಹಾರದ ಮಾರ್ಗಗಳು ದೊರೆಯಲಿದೆ. ಮಾತಿನಲ್ಲಿ ನೈಜತೆ ಇರಲಿ ಇದರಿಂದ ಅವಕಾಶಗಳು ನಿಮ್ಮ ಖಾತೆಗೆ ಸೇರಲಿದೆ. ನಿಮ್ಮ ಹಾಸ್ಯ ಸ್ವಭಾವದಿಂದ ಕೆಲಸದ ಒತ್ತಡವನ್ನು ಕಡಿಮೆ ಮಾಡಿಕೊಳ್ಳುವಿರಿ. ಕುಟುಂಬದ ಕುಂದುಕೊರತೆಗಳನ್ನು ಪರಿಹರಿಸಲು ವಿಶೇಷವಾದ ಯೋಜನೆಗಳನ್ನು ರೂಪಿಸುವ ಸಾಧ್ಯತೆಯಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ನಿಮ್ಮ ವೃತ್ತಿರಂಗದಲ್ಲಿ ಉತ್ತಮ ಹಂತದ ಬೆಳವಣಿಗೆ ಕಾಣಲಿದ್ದೀರಿ. ಯೋಜನೆಯನ್ನು ಹೊಸ ಸಂಪರ್ಕ ಹಾಗೂ ವಿಸ್ತರಣೆಯಿಂದ ಬಲಗೊಳಿಸುವ ಸಾಧ್ಯತೆ ಇದೆ. ಕೆಲಸದ ಒತ್ತಡವನ್ನು ಕಡಿಮೆ ಮಾಡಿಕೊಳ್ಳಲು ಸುಂದರ ಪ್ರದೇಶದ ತಾಣಗಳಿಗೆ ಭೇಟಿ ನೀಡಲು ಪ್ರಯತ್ನಿಸುವುದು ಒಳ್ಳೆಯದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮೀನ ರಾಶಿ
ಕೋಪಿಷ್ಟ ಸ್ವಭಾವವನ್ನು ನಿಯಂತ್ರಣ ಮಾಡುವುದನ್ನು ಅಭ್ಯಸಿಕೊಳ್ಳಿ, ನಿಮ್ಮ ಸ್ವಭಾವದಿಂದ ಬಾಂಧವ್ಯ ಕಡಿಮೆಯಾಗಲಿದೆ ಎಚ್ಚರ. ಹಿರಿಯರ ಆಶೀರ್ವಾದದಿಂದ ಹಿಡಿದ ಕೆಲಸವನ್ನು ಪೂರ್ಣಗೊಳಿಸುವಿರಿ. ಜಂಟಿ ವ್ಯವಹಾರಗಳು ನಿಮಗೆ ನಷ್ಟ ತಂದೊಡ್ಡಬಹುದು ಎಚ್ಚರ. ಪ್ರಣಯದ ಆಸಕ್ತಿ ದಿನ ಹೆಚ್ಚು ಕಂಡುಬರುತ್ತದೆ. ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಜಾಗ್ರತೆ ಇರಲಿ. ಹೂಡಿಕೆ ಮಾಡುವಾಗ ನಿಪುಣರ ಸಹಾಯವನ್ನು ಪಡೆಯುವುದು ಒಳ್ಳೆಯದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262