ಪ್ರಮುಖ ಸುದ್ದಿ
ಮಗನನ್ನು ನೇಣು ಬಿಗಿದು, ಆತ್ಮಹತ್ಯೆ ಮಾಡಿಕೊಂಡ ತಾಯಿ..!

ಗಂಡ ಕ್ಯಾನ್ಸರ್ನಿಂದ ಸಾವನ್ನಪ್ಪಿದ ಹಿನ್ನೆಲೆ ಆರ್ಥಿಕ ಪರಿಸ್ಥಿತಿ ನಿಭಾಯಿಸಲಾಗದೇ ತಾಯಿ ತನ್ನ ಮಗನನ್ನು ನೇಣು ಬಿಗಿದು ಕೊಲೆ ಮಾಡಿ, ಆತನ ಹೆಣವನ್ನು ಕೆಳಗಿಳಿಸಿ, ಪುನಃ ತಾನೂ ಅದೇ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಯಲಹಂಕದ ಆರ್.ಎನ್.ರುಡ್ ಅಪಾರ್ಟ್ಮೆಂಟ್ನಲ್ಲಿ ಘಟನೆ ನಡೆದಿದೆ. ಮೃತರನ್ನು ಪುಲಿವರ್ತ (13) ವರ್ಷ ಹಾಗೂ ರಮ್ಯಾಜಿ (40) ಎಂದು ಗುರುತಿಸಲಾಗಿದೆ.




