ಉದ್ಯೋಗಾವಕಾಶ: ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

ಕರ್ನಾಟಕದಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಉತ್ತರ ಕನ್ನಡ ಜಿಲ್ಲಾ ಪಂಚಾಯ್ತಿಯಲ್ಲಿದೆ ಉದ್ಯೋಗಾವಕಾಶ, ಆಸಕ್ತರು ಅರ್ಜಿ ಸಲ್ಲಿಸಿ. ಈ ಹುದ್ದೆಯ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.
ನೀವು ತಿಳಿದು ನಿಮ್ಮ ಆತ್ಮೀಯರಿಗೂ ಹಂಚಿಕೊಳ್ಳಿ ಇದರ ಸದುಪಯೋಗ ಪಡೆದುಕೊಳ್ಳಲಿ. MGNREGA ಯೋಜನೆಯಡಿಯಲ್ಲಿ 01 ತಾಲ್ಲೂಕು MIS ಸಂಯೋಜಕ ಹುದ್ದೆಗೆ ಅರ್ಜಿ ಸಲ್ಲಿಸಿ. ಹುದ್ದೆಯ ಸಂಪೂರ್ಣ ವಿವರ,
ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ಕೆಲಸ ಹುದ್ದೆಯ ಹೆಸರು: ತಾಲೂಕು MIS ಸಂಯೋಜಕ ಹುದ್ದೆಯ ಸಂಖ್ಯೆ: 1 ಪೋಸ್ಟ್ಸಂಬಳ: ಪ್ರತಿ ತಿಂಗಳು 28000/-ವಿದ್ಯಾರ್ಹತೆ: ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ BCA ಮುಗಿಸಿರಬೇಕು.ಅನುಭವ : ಅಭ್ಯರ್ಥಿಗಳು ಗ್ರಾಮೀಣಾಭಿವೃದ್ಧಿಯಲ್ಲಿ ಕನಿಷ್ಠ ಎರಡರಿಂದ 3 ವರ್ಷಗಳ ಅನುಭವವನ್ನು ಹೊಂದಿರಬೇಕು
ವಯಸ್ಸಿನ ಮಿತಿ: 25 ರಿಂದ 40 ವರ್ಷಗಳುಅರ್ಜಿಶುಲ್ಕ: ಯಾವುದೇ ಅರ್ಜಿಶುಲ್ಕ ಇರುವುದಿಲ್ಲ
ಆಯ್ಕೆ ವಿಧಾನ: ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಈ ಹುದ್ದೆಗೆ ಅರ್ಜಿಸಲ್ಲಿಸುವ ಪ್ರಮುಖ ದಿನಾಂಕ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 06-07-2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 12-ಜುಲೈ-2024ಈ ಹುದ್ದೆಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯ PDF ಅರ್ಜಿಸಲ್ಲಿಸುವ ಲಿಂಕ್ ಇಲ್ಲಿದೆ.
ಹೆಚ್ಚಿನ ಮಾಹಿತಿಗಾಗಿ ದೊರವಾಣಿ: 9164515140 ಅನ್ನು ಸಂಪರ್ಕಿಸಿ