ದೃಷ್ಟಿದೋಷ, ಅರಿಷ್ಟ ನಿವಾರಣೆಗೆ ಈ ಪೂಜೆ ಮಾಡಿ & ರಾಶಿಫಲ ನೋಡಿ
ದೃಷ್ಟಿದೋಷ ಮತ್ತು ಅರಿಷ್ಟ ನಿವಾರಣೆಗೆ ಈ ಮಂತ್ರವನ್ನು ದುರ್ಗಾದೇವಿಯ ಮುಂದೆ ದೂಪ ದೀಪ ಪುಷ್ಪಾದಿಗಳನ್ನು ಅರ್ಪಿಸಿ ೧೦೮ ಸರಿ ನಿಯಮಿತವಾಗಿ ೪೫ ದಿನಗಳವರೆಗೆ ಜಪ ಮಾಡಿದರೆ ಎಲ್ಲಾ ಪ್ರಕಾರದ ತೊಂದರೆ, ದೃಷ್ಠಿ ದೋಷಗಳುಮುಕ್ತಿ ದೂರೆಯುತ್ತದೆ.
“ಓಂ ಶ್ರೀಂ ಕ್ಲೀಂ ಹ್ರೀಂ ಸಪ್ತಶತಿ ಚಂಡಿಕೇ ಉತ್ಕೀಲನಂ ಕುರು ಕುರು ಸ್ವಾಹಾ”
ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262
ಮೇಷ ರಾಶಿ
ಏಕಾಗ್ರತೆಯಿಂದ ಬೆಳೆಸಿಕೊಂಡು ಕಾರ್ಯದಲ್ಲಿ ಮಗ್ನರಾಗಿ. ಹಿತೈಷಿಗಳಿಂದ ನಿಮ್ಮ ಕೆಲಸಗಳಿಗೆ ಅಪವಾದ ಬರುವ ಸಾಧ್ಯತೆ ಇದೆ. ಅನಗತ್ಯವಾದ ದುಂದುವೆಚ್ಚ ಸರಿಯಲ್ಲ. ಮಾನಸಿಕ ಸ್ಥಿರತೆಯನ್ನು ಕಾಪಾಡಿಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ಆದಾಯದ ಮೂಲಗಳನ್ನು ಸದೃಡ ಪಡಿಸಿಕೊಳ್ಳಿ. ವ್ಯಾಪಾರ-ವ್ಯವಹಾರಗಳಲ್ಲಿ ಪೈಪೋಟಿ ಹೆಚ್ಚಾಗುವ ಸಾಧ್ಯತೆ ಇದೆ. ನಿಮ್ಮ ಬುದ್ಧಿವಂತಿಕೆಗೆ ಆದಷ್ಟು ಗಮನ ನೀಡಿ. ಹೂಡಿಕೆಗಳ ಬಗ್ಗೆ ಎಚ್ಚರಿಕೆಯ ನಡೆಯಿರಲಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ಇಬ್ಬರ ವ್ಯಕ್ತಿಗಳ ಜಗಳದಲ್ಲಿ ನಿಮ್ಮ ಹೆಸರು ತಳುಕು ಹಾಕಿಕೊಂಡು ಬಲಿಪಶುವಾಗುವ ಸ್ಥಿತಿ ಉದ್ಭವವಾಗುತ್ತದೆ. ಸಭೆ ಸಮಾರಂಭಗಳಲ್ಲಿ ನಿಮಗೆ ಅಗೌರವವನ್ನು ಸೂಚಿಸುವ ಕೆಲಸಗಳು ನಡೆಯಬಹುದಾಗಿದೆ. ಇಂದು ಆದಷ್ಟು ಮಧ್ಯಸ್ಥಿಕೆ ವಹಿಸುವುದನ್ನು ತಡೆಗಟ್ಟುವುದು ಒಳ್ಳೆಯದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕರ್ಕಾಟಕ ರಾಶಿ
ಆರ್ಥಿಕ ರಂಗದಲ್ಲಿ ಬಹು ಚೈತನ್ಯದಿಂದ ಸಂಪಾದನೆ ಮಾಡುವಿರಿ. ಬಂದಂತ ಹಣಕಾಸು ನೀರಿನಂತೆ ಖರ್ಚಾಗುತ್ತಿದೆ ಆದಷ್ಟು ಉಳಿತಾಯ ಯೋಜನೆಗಳನ್ನು ರೂಪಿಸುವುದು ಒಳಿತು. ಬ್ಯಾಂಕಿಂಗ್ ಕೆಲಸಗಳಲ್ಲಿ ಉತ್ತಮವಾದ ಅವಕಾಶಗಳು ಹಾಗೂ ಹೊಸ ಬಗೆಯ ಆದಾಯಗಳು ನಿಮಗೆ ದೊರಕಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಸಿಂಹ ರಾಶಿ
ಪತ್ನಿಯ ಬಂಧು ವರ್ಗದಿಂದ ಆಡುವ ಮಾತುಗಳು ನಿಮಗೆ ಕೋಪ ತರಿಸಬಹುದು, ಯಾವುದೇ ಕಾರಣಕ್ಕೂ ಈ ವಿಚಾರವಾಗಿ ಮನೆಯಲ್ಲಿ ಕದನ ಕಲಹಕ್ಕೆ ಇಳಿಯಬೇಡಿ. ನಿಮ್ಮ ವಿರುದ್ದವಾಗಿ ಮಾತನಾಡಿದ ಜನರು ತಮ್ಮ ತಪ್ಪನ್ನು ಅರಿವು ಮಾಡಿಕೊಂಡು ಕ್ಷಮೆ ಕೇಳುವರು. ಚಿಂತಿಸದಿರಿ ಸಂಜೆಯೊಳಗೆ ಎಲ್ಲವೂ ಸರಿ ಹೋಗಿ ನೆಮ್ಮದಿ ಮತ್ತು ಶಾಂತಿ ನಿಮ್ಮಲ್ಲಿ ಇರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕನ್ಯಾ ರಾಶಿ
ನಿಮ್ಮ ಇಷ್ಟದ ಕಾರ್ಯಗಳನ್ನು ನೆರವೇರಿಸುವ ಸಂದರ್ಭ ಬರುತ್ತದೆ. ಹೊಸ ಪ್ರಯತ್ನದ ಕಾರ್ಯಗತವಾಗಲಿದ್ದು ನಿಮಗೆ ವ್ಯವಸ್ಥಿತ ಫಲಿತಾಂಶ ತರಲಿದೆ. ಹೊಸ ಯೋಜನೆಗೆ ಬಂಡವಾಳದ ಸಮಸ್ಯೆ ಹೆಚ್ಚಾಗಿ ಕಾಣಬಹುದು. ಕುಟುಂಬದ ಸದಸ್ಯರಲ್ಲಿ ಆರೋಗ್ಯದ ಸಮಸ್ಯೆ ತಲೆದೋರಬಹುದು, ಆದಷ್ಟು ಎಚ್ಚರಿಕೆಯಿಂದಿರುವುದು ಸೂಕ್ತ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ತುಲಾ ರಾಶಿ
ವಿನಾಕಾರಣ ನಿಮ್ಮ ವಿಚಾರಗಳಿಗೆ ಅಪಪ್ರಚಾರಗಳು ಬರುವ ಸಾಧ್ಯತೆ ಕಂಡುಬರುತ್ತದೆ. ಬಾಕಿ ಇರುವ ಹಣಕಾಸಿನ ವಸೂಲಿಗಾಗಿ ಹೆಚ್ಚಿನ ಶ್ರಮ ಆಗತ್ಯವಿದೆ. ಹೊಸ ಯೋಜನೆ ಪಡೆಯಲು ಪರಿಶ್ರಮ ಅತಿ ಮುಖ್ಯವಾಗಿದೆ. ಕುಟುಂಬಸ್ಥರು ಸಕಾಲಕ್ಕೆ ನಿಮ್ಮ ನೆರವಿಗೆ ಬರಲಿದ್ದಾರೆ. ಹೂಡಿಕೆಗಳಲ್ಲಿ ಆದಷ್ಟು ಎಚ್ಚರಿಕೆಯ ನಡೆ ಅಗತ್ಯವಿದೆ. ಸಂಗಾತಿಯೊಡನೆ ಆಹ್ಲಾದಕರ ಕ್ಷಣಗಳನ್ನು ಕಳೆಯುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಶ್ಚಿಕ ರಾಶಿ
ಯಂತ್ರೋಪಕರಣ ಖರೀದಿಗಳಿಗೆ ಆದ್ಯತೆ ನೀಡುವಿರಿ. ನಿಮ್ಮ ಕೆಲವು ಮಾತುಗಳು ಇನ್ನೊಬ್ಬರನ್ನು ಹೀಯಾಳಿಸುವ ಹಾಗೆ ಇರಬಹುದು ಆದಷ್ಟು ಮಾತಿನಲ್ಲಿನ ನಿಗಾ ಇರಲಿ. ಸುಖಾಸುಮ್ಮನೆ ವಾಗ್ದಾನಗಳನ್ನು ನೀಡಿ ಸಿಲುಕಿಕೊಳ್ಳಬೇಡಿ. ಮಕ್ಕಳ ಆರೋಗ್ಯ ಮತ್ತು ವಿದ್ಯಾಭ್ಯಾಸಕ್ಕೆ ಹೆಚ್ಚಿನ ಒತ್ತು ನೀಡುವುದು ಒಳಿತು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಧನಸ್ಸು ರಾಶಿ
ಕೆಲವು ಮಾತುಗಳಿಂದ ಮನಸ್ಸಿಗೆ ಸಂಕಟ. ಹೂಡಿಕೆಗಳಲ್ಲಿ ಜಾಗ್ರತೆ ವಹಿಸಿ. ಕುಟುಂಬದವರ ಮಾತುಗಳನ್ನು ಪಾಲಿಸುವುದು ಲಾಭ. ಕೆಲಸದಲ್ಲಿನ ಶಿಸ್ತಿನಿಂದ ಪ್ರಮಾದಗಳು ಜರುಗಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಕರ ರಾಶಿ
ನಿಮ್ಮ ಧೈರ್ಯ ಬಲಿಷ್ಠತೆ ಇವುಗಳು ತೋರ್ಪಡಿಕೆಗಾಗಿ ಅಲ್ಲ. ಕೆಲವು ದುಸ್ಸಾಹಸಕ್ಕೆ ಕೈ ಹಾಕುವುದು ನಿಮಗೆ ಹಿತವಲ್ಲ. ಹಣಕಾಸಿನ ಸ್ಥಿತಿಯು ಹಳೆಯ ಯೋಜನೆಗಳಿಂದ ಲಾಭದಾಯಕವಾಗಲಿದೆ. ನಿಮ್ಮ ಸಾಧನೆಯಿಂದಲೇ ಖ್ಯಾತಿ ಪಡೆಯುತ್ತೀರಿ. ಸಂಗಾತಿಯೊಡನೆ ಪ್ರೀತಿಯಿಂದ ಇರುವುದು ಒಳ್ಳೆಯ ಬೆಳವಣಿಗೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ನಿಮ್ಮ ವಿವೇಚನಾರಹಿತ ಆರ್ಥಿಕ ಚಟುವಟಿಕೆಯು ಸಮಸ್ಯೆಯಲ್ಲಿ ಸಿಲುಕಬಹುದು. ಕುಟುಂಬದವರ ವಿಶ್ವಾಸ ಗೆಲ್ಲುವುದು ಮುಖ್ಯ. ನಿಮ್ಮ ಕಷ್ಟದ ಸಂದರ್ಭದಲ್ಲಿ ನಿಮ್ಮ ಪತ್ನಿ ನಿಮ್ಮನ್ನು ಕೈ ಹಿಡಿದು ನಡೆಸುವವರು. ಉದ್ಯಮ ವಲಯದಲ್ಲಿ ಗುಣಮಟ್ಟದ ವಸ್ತುಗಳ ತಯಾರಿಕೆಯು ನಿಮಗೆ ಲಾಭ ತಂದುಕೊಡುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮೀನ ರಾಶಿ
ಇಂದು ನೀವು ಮುಕ್ತ ವಾತಾವರಣ ಬಯಸುವಿರಿ. ಪರಿಸರದ ಒಂದು ಭಾಗವಾಗಿ ಆನಂದಿಸುವಿರಿ. ಹೊಸ ಉದ್ಯೋಗ ಅವಕಾಶಗಳು ಸಿಗಲಿದೆ. ಆತ್ಮೀಯ ವರ್ಗದ ಜನಗಳ ಚುಚ್ಚು ಮಾತು ನಿಮ್ಮನ್ನು ಚಿಂತೆ ಗೊಳಿಸುತ್ತದೆ. ಪತ್ನಿಯ ಮನೆ ಕಡೆಯಿಂದ ಕಿರಿಕಿರಿ ಸಾಧ್ಯತೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262




