ವಿನಯ ವಿಶೇಷ

ಮಕ್ಕಳನ್ನು ಹೊರಾಂಗಣ ಕ್ರೀಡೆಯಲ್ಲಿ ತೊಡಗಿಸಿಕೊಳ್ಳಲು ಅನವು ಮಾಡಿ ಶುಭಫಲ ಪಡೆಯಿರಿ

ಮಕ್ಕಳನ್ನು ಹೊರಾಂಗಣ ಕ್ರೀಡೆಯಲ್ಲಿ ಹೆಚ್ಚಾಗಿ ತೊಡಗಿಸುವುದರಿಂದ ಕುಜನ
(ಮಂಗಳ) ಬಲವನ್ನು ಹೆಚ್ಚು ಪಡಿಸಬಹುದು. ಇದರ ಪರಿಣಾಮದಿಂದ ಮಕ್ಕಳು ಭವಿಷ್ಯದಲ್ಲಿ ಉತ್ತಮ ಕ್ರೀಡಾಪಟುಗಳಾಗುವರು.

ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262

ಮೇಷ ರಾಶಿ
ಇಬ್ಬರ ವ್ಯಕ್ತಿಗಳ ಜಗಳದಲ್ಲಿ ನಿಮ್ಮ ಹೆಸರು ತಳುಕು ಹಾಕಿಕೊಂಡು ಬಲಿಪಶುವಾಗುವ ಸ್ಥಿತಿ ಉದ್ಭವವಾಗುತ್ತದೆ. ಸಭೆ ಸಮಾರಂಭಗಳಲ್ಲಿ ನಿಮಗೆ ಅಗೌರವವನ್ನು ಸೂಚಿಸುವ ಕೆಲಸಗಳು ನಡೆಯಬಹುದಾಗಿದೆ. ಇಂದು ಆದಷ್ಟು ಮಧ್ಯಸ್ಥಿಕೆ ವಹಿಸುವುದನ್ನು ತಡೆಗಟ್ಟುವುದು ಒಳ್ಳೆಯದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಆರ್ಥಿಕ ರಂಗದಲ್ಲಿ ಬಹು ಚೈತನ್ಯದಿಂದ ಸಂಪಾದನೆ ಮಾಡುವಿರಿ. ಬಂದಂತ ಹಣಕಾಸು ನೀರಿನಂತೆ ಖರ್ಚಾಗುತ್ತಿದೆ ಆದಷ್ಟು ಉಳಿತಾಯ ಯೋಜನೆಗಳನ್ನು ರೂಪಿಸುವುದು ಒಳಿತು. ಬ್ಯಾಂಕಿಂಗ್ ಕೆಲಸಗಳಲ್ಲಿ ಉತ್ತಮವಾದ ಅವಕಾಶಗಳು ಹಾಗೂ ಹೊಸ ಬಗೆಯ ಆದಾಯಗಳು ನಿಮಗೆ ದೊರಕಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಪತ್ನಿಯ ಬಂಧು ವರ್ಗದಿಂದ ಆಡುವ ಮಾತುಗಳು ನಿಮಗೆ ಕೋಪ ತರಿಸಬಹುದು, ಯಾವುದೇ ಕಾರಣಕ್ಕೂ ಈ ವಿಚಾರವಾಗಿ ಮನೆಯಲ್ಲಿ ಕದನ ಕಲಹಕ್ಕೆ ಇಳಿಯಬೇಡಿ. ನಿಮ್ಮ ವಿರುದ್ದವಾಗಿ ಮಾತನಾಡಿದ ಜನರು ತಮ್ಮ ತಪ್ಪನ್ನು ಅರಿವು ಮಾಡಿಕೊಂಡು ಕ್ಷಮೆ ಕೇಳುವರು. ಚಿಂತಿಸದಿರಿ ಸಂಜೆಯೊಳಗೆ ಎಲ್ಲವೂ ಸರಿ ಹೋಗಿ ನೆಮ್ಮದಿ ಮತ್ತು ಶಾಂತಿ ನಿಮ್ಮಲ್ಲಿ ಇರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕರ್ಕಟಾಕ ರಾಶಿ
ಕ್ರಿಯಾಶೀಲತೆಯನ್ನು ಬೆಳೆಸಿಕೊಳ್ಳಿ, ನಿಮ್ಮ ದಾರಿ ಹಾಗೂ ನಿಮ್ಮ ಕೆಲಸದ ಯೋಜನೆಗಳಿಗೆ ಸರಿಯಾದ ಮಾರ್ಗದಲ್ಲಿ ನಡೆಯಿರಿ. ಅಧಿಕ ಒತ್ತಡ ಚಿಂತೆಯಿಂದ ನಿಮ್ಮಲ್ಲಿ ಆಲಸ್ಯ ಹೆಚ್ಚಾಗುತ್ತಿದೆ. ವ್ಯವಹಾರದಲ್ಲಿನ ಸಡಿಲ ತನದಿಂದ ನಷ್ಟವಾಗುವ ಸಾಧ್ಯತೆ ಇದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಇಂದು ಕೆಲಸದ ವಿಷಯವಾಗಿ ಅದರ ಸೂಕ್ಷ್ಮ ವಿಷಯಗಳನ್ನು ತಿಳಿದುಕೊಳ್ಳಲು ವಿಫಲರಾಗುತ್ತೀರಿ. ಇದರಿಂದ ಹಣಕಾಸಿನಲ್ಲಿ ಬರುವ ಲಾಭದಲ್ಲಿ ವ್ಯತ್ಯಾಸ ಆಗಬಹುದು ಎಚ್ಚರ ವಹಿಸಿ. ನಿಮ್ಮ ಮಡದಿಯ ಹಿತನುಡಿಗಳನ್ನು ಸಮಾಧಾನದಿಂದ ಆಲಿಸುವುದು ಒಳ್ಳೆಯದು, ನಿಮ್ಮದೇ ಸರಿ ಎಂಬ ವಿತಂಡವಾದ ಬೇಡವೇ ಬೇಡ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಪ್ರಾಮಾಣಿಕತೆಯ ನಡೆಯಿಂದ ಎಲ್ಲರ ಮೆಚ್ಚುಗೆ ಪಡೆದುಕೊಳ್ಳುವಿರಿ. ಕೆಲಸಕಾರ್ಯಗಳಲ್ಲಿ ನಿಮ್ಮ ನಿರೀಕ್ಷೆ ನೆರವೇರಲಿದೆ. ಉದ್ಯೋಗದಲ್ಲಿ ಬಡ್ತಿ ಭಾಗ್ಯಗಳನ್ನು ಕಾಣುವಿರಿ. ಗೃಹ ಕಟ್ಟಡ ನಿರ್ಮಾಣ ಕಾಮಗಾರಿಗಳು ವೇಗ ಪಡೆಯಲಿದೆ. ಸಂಗಾತಿಯ ವಿಚಾರಗಳಲ್ಲಿ ಪರಸ್ಪರ ಸಂಘರ್ಷದ ವಾತಾವರಣ ಉದ್ಭವವಾಗಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ನೆಂಟರಿಷ್ಟರ ಆಗಮನದಿಂದ ಖರ್ಚುಗಳು ಹೆಚ್ಚಾಗಲಿದೆ. ಶಕ್ತಿ ದೇವತಾರಾಧನೆಗೆ ಒಲವು ಮೂಡುವುದು ಕಂಡುಬರುತ್ತದೆ. ಸೌಂದರ್ಯ ಆರಾಧನೆ ಪ್ರಕೃತಿಯ ಒಡನಾಟ ನಿಮ್ಮಲ್ಲಿ ಹೊಸ ಉತ್ಸಾಹ ತರಲಿದೆ. ಗೊಂದಲಗಳನ್ನು ನಿವಾರಿಸಿಕೊಳ್ಳಲು ಈ ದಿನ ಪ್ರಯತ್ನ ಪಡುವಿರಿ. ಸ್ನೇಹಿತರ ಆಗಮನದಿಂದ ನಿಮ್ಮ ಒತ್ತಡಗಳು ಮಾಯವಾಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಉದ್ಯೋಗದಲ್ಲಿ ಉತ್ತಮ ಸ್ಥಾನ ಪ್ರಾಪ್ತಿಯಾಗುತ್ತದೆ. ಸ್ಥಳ ಬದಲಾವಣೆಯ ನಿರೀಕ್ಷೆಯಲ್ಲಿದ್ದವರಿಗೆ ಕಾರ್ಯಗಳು ಕೈಗೂಡುವುದು ನಿಶ್ಚಿತ. ಆಕಸ್ಮಿಕ ಧನ ಪ್ರಾಪ್ತಿಯಾಗುವ ಯೋಗಗಳು ಕಂಡುಬರಲಿದೆ. ಸಹೋದರ ವರ್ಗದಿಂದ ವ್ಯಾಜ್ಯಗಳು ಸೃಷ್ಟಿಯಾಗಬಹುದು ಆದಷ್ಟು ತಾಳ್ಮೆಯಿಂದ ವರ್ತಿಸುವುದು ಸೂಕ್ತ. ಸಂಗಾತಿಯೊಡನೆ ವಿಹಾರಕ್ಕೆ ಅಥವಾ ಚುಟುಕು ಪ್ರವಾಸಕ್ಕೆ ಹೊರಡುವ ಯೋಜನೆಯನ್ನು ರೂಪಿಸುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಕಷ್ಟಕರವಾದ ಕೆಲಸಗಳು ಈ ದಿನ ನಿಮಗೆ ಪ್ರಾಪ್ತಿಯಾಗಲಿದೆ. ಉದ್ಯೋಗದಲ್ಲಿ ನಿಮ್ಮ ಹಿರಿಯ ಅಧಿಕಾರಿಗಳಿಂದ ಸಮಸ್ಯೆಗಳು ಎದುರಾಗಬಹುದು. ಸುಖಾಸುಮ್ಮನೆ ಕಾದಾಡುವ ಪರಿಸ್ಥಿತಿ ಬರಬಹುದು ಆದಷ್ಟು ತಾಳ್ಮೆ ಮತ್ತು ಎಚ್ಚರಿಕೆ ಇರಲಿ. ಭೂಮಿ ಮಾರಾಟ ಪ್ರಕ್ರಿಯೆಗಳಲ್ಲಿ ವಿಳಂಬವಾಗುವ ಸಾಧ್ಯತೆಗಳಿವೆ. ಹಿರಿಯರ ಆರೋಗ್ಯದಲ್ಲಿ ವ್ಯತ್ಯಾಸಗಳು ಆಗಬಹುದು ಎಚ್ಚರಿಕೆಯಿರಲಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಮನರಂಜನೆಗಾಗಿ ಈ ದಿನ ಹೆಚ್ಚಿನ ಪ್ರಾಶಸ್ತ್ಯ ನೀಡುವಿರಿ. ನಿಮ್ಮಲ್ಲಿ ಗುಪ್ತವಾಗಿರುವ ಕಲಾಸಕ್ತಿಗಳು ಪ್ರಚಲಿತವಾಗುರವ ಸಂಭವ ಕಾಣಬಹುದಾಗಿದೆ. ಹೊಸತನವನ್ನು ವೃದ್ಧಿಸಿಕೊಂಡು ಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ. ಈ ದಿನ ಶಕ್ತಿ ದೈವದ ಮೊರೆ ಹೋಗುವ ಸಾಧ್ಯತೆ ಕಂಡುಬರುತ್ತದೆ. ಆರ್ಥಿಕ ವ್ಯವಹಾರಗಳು ನಿಮ್ಮ ಚಾಣಕ್ಷತನದಿಂದ ಸುಧಾರಣೆಗಳಾಗಲಿದೆ. ತೆಗೆದುಕೊಂಡಿರುವ ಸಾಲಗಳನ್ನು ಮರುಪಾವತಿ ಮಾಡಲು ಬಯಸುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಆಕಸ್ಮಿಕವಾಗಿ ಬಾಲ್ಯದ ಸ್ನೇಹಿತರು ಭೇಟಿಯಾಗುವ ಸಾಧ್ಯತೆ ಇದೆ. ಸಂಜೆಯ ವಾತಾವರಣ ಮೋಜು-ಮಸ್ತಿ ಗಳಿಂದ ಕೂಡಿರಬಹುದು. ತಡರಾತ್ರಿ ಮನೆಗೆ ಹೋಗುವುದು ಸರಿಯಲ್ಲ. ಸಂಗಾತಿಯ ಮನಸ್ಥಿತಿ ಸರಿ ಇಲ್ಲದಿರುವುದು ಕಂಡುಬರುತ್ತದೆ, ಆದಷ್ಟು ಸಮಾಧಾನಪಡಿಸಲು ಮುಂದಾಗಿ. ಆರ್ಥಿಕವಾಗಿ ಲಾಭ ಗಳಿಸುವ ಉದ್ದೇಶದಿಂದ ನಾನಾ ರೀತಿಯ ಯೋಜನೆಗಳನ್ನು ರೂಪಿಸುವಿರಿ. ನಿಮ್ಮಲ್ಲಿ ಯೋಜನೆ ಉತ್ತಮವಾಗಿದ್ದರೂ ಅದನ್ನು ನೆರವೇರಿಸುವರು ಶಿಸ್ತು ಕಡಿಮೆಯಾಗಬಹುದು ಆದಷ್ಟು ಯಾವುದೇ ಕೆಲಸ ಮಾಡುವ ಮುನ್ನ ಶ್ರದ್ಧೆಯನ್ನು ಬೆಳೆಸಿಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಉದ್ಯೋಗದಲ್ಲಿನ ನಿಯಮಗಳನ್ನು ಮೀರುವ ಅಭ್ಯಾಸವನ್ನು ತೆಗೆದುಹಾಕಿ. ಕೊಟ್ಟಿರುವ ಕಾರ್ಯಗಳನ್ನು ಮೊದಲೇ ಮಾಡಲು ಸೂಕ್ತ ರೀತಿಯಾಗಿ ತಯಾರಿ ನಡೆಸುವುದು ಒಳಿತು. ಸಂಗಾತಿಯು ಪ್ರೀತಿಯ ಭಾವನೆಯಿಂದ ಬರುವರು ನೀವು ಕೆಲಸದ ಒತ್ತಡದಿಂದ ಕಡೆಗಣಿಸುವುದು ಅವರ ಮನಸ್ಸಿಗೆ ಬೇಸರವಾಗಬಹುದು. ಸಜ್ಜನ ಸ್ವಭಾವದಿಂದ ಪ್ರಿಯವಾದವರಿಗೆ ಹತ್ತಿರ ಆಗುವಿರಿ. ಪ್ರೇಮ ಭಾವನೆಯಲ್ಲಿ ಸಫಲತೆಯ ಮುದ್ರೆ ಒತ್ತಲಿದ್ದೀರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262

Related Articles

Leave a Reply

Your email address will not be published. Required fields are marked *

Back to top button