ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಮತಕ್ಷೇತ್ರದ ವಿವಿಧ ಗ್ರಾಮಗಳಿಗೆ ಇಂದು ಬಿಜೆಪಿ ಶಾಸಕ ಬಿ.ಶ್ರೀರಾಮುಲು ಭೇಟಿ ನೀಡಿದರು. ಚಿತ್ರನಾಯಕನಹಳ್ಳಿ, ಕಾಲುವೆಹಳ್ಳಿ, ತಿಪ್ಪಾರೆಡ್ಡಿಹಳ್ಳಿ ಸೇರಿ ವಿವಿಧ ಗ್ರಾಮಕ್ಕೆ ಭೇಟಿ ನೀಡಿದ…