ಪಿಯುಸಿ ವಿದ್ಯಾರ್ಥಿಗಳಿಗೆ ಭೀಳ್ಕೊಡುಗೆ ಸಮಾರಂಭ
-
ವಿದ್ಯಾರ್ಥಿಗಳಲ್ಲಿ ಸಾಧಿಸುವ ಛಲವಿರಲಿ-ಕಾಳಹಸ್ತೇಂದ್ರ ಶ್ರೀ
ಯಾದಗಿರಿ, ಶಹಾಪುರಃ ವಿದ್ಯಾರ್ಥಿಗಳು ಅಧ್ಯಾಪಕರ ಮಾರ್ಗದರ್ಶನ ಸಲಹೆಗಳೊಂದಿಗೆ ಸಾಧನೆಯ ಛಲದ ಮೂಲಕ ಗಂಭೀರವಾದ ಅಧ್ಯಯನದಲ್ಲಿ ತೊಡಗಿಸಿಕೊಳ್ಳಬೇಕೆಂದು ನಗರದ ಏಕದಂಡಗಿ ಮಠದ ಕಾಳಹಸ್ತೇಂದ್ರ ಸ್ವಾಮೀಜಿ ತಿಳಿಸಿದರು. ನಗರದ ಶ್ರೀ…
Read More »