ಪ್ರಮುಖ ಸುದ್ದಿ
ಕುಲಕರ್ಣಿಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ಮುಂದುವರಿಕೆ
ಬೆಂಗಳೂರಃ ಹುಬ್ಬಳ್ಳಿ-ಧಾರವಾಡ ಜಿಲ್ಲೆಯ ಜಿಪಂ ಸದಸ್ಯ ಯೋಗೇಶಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿಯವರನ್ನು ಪೊಲೀಸರು ಬಂಧಿಸಿದ್ದರು.
ಇದೀಗ ಕುಲಕರ್ಣಿ ಪರ ಬೇಲ್ ಗೆ ಅರ್ಜಿ ಸಲ್ಲಿಸಿದ ವಕೀಲರಿಗೆ ಶಾಕಿಂಗ್ ಸುದ್ದಿ ಕೊಟ್ಟ ನ್ಯಾಯಾಲಯ ಕುಲಕರ್ಣಿ ಅವರನ್ನು ಇನ್ನೂ 14 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿ ಮುಂದುವರೆಸಿ ಆದೇಶಿಸಿದೆ ಎನ್ನಲಾಗಿದೆ.
ಧಾರವಾಡದ ಮೂರನೇಯ ಹೆಚ್ವುವರಿ ಸೆಷನ್ಸ್ ನ್ಯಾಯಾಲಯ ಈ ತೀರ್ಪು ಪ್ರಕಟಿಸಿದೆ.