ಅಂಜೂರ ಎಲೆಯಿಂದ ಆರ್ಥಿಕ ಸ್ಥಿತಿ ಉತ್ತಮವಾಗುತ್ತಾ.? ರಾಶಿಫಲ ನೋಡಿ
ಪ್ರತಿ ಗುರುವಾರದ ದಿನದಂದು ಅಂಜೂರದ ಮರದ ಎಲೆಯನ್ನು ತಂದು ಹಣದ ಪೆಟ್ಟಿಗೆ ಅಥವಾ ಪರ್ಸನಲ್ಲಿ ಇಟ್ಟುಕೊಳ್ಳುವುದು ಒಳ್ಳೆಯದು. ನಂತರ ಮುಂದಿನ ವಾರ ಹಳೆ ಎಲೆಗಳನ್ನು ತೆಗೆದು ಹಾಕಿ ಹೊಸದನ್ನು ಇಡಿ. ಹೀಗೆ ಮಾಡುವುದರಿಂದ ನಿಮ್ಮ ಆರ್ಥಿಕ ಸ್ಥಿತಿ ಉತ್ತಮಗೊಳ್ಳುತ್ತದೆ ಸಂಪತ್ತು ವೃದ್ಧಿ ಆಗುತ್ತದೆ.
ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262
ಮೇಷ ರಾಶಿ
ಏಕಾಗ್ರತೆಯಿಂದ ಬೆಳೆಸಿಕೊಂಡು ಕಾರ್ಯದಲ್ಲಿ ಮಗ್ನರಾಗಿ. ಹಿತೈಷಿಗಳಿಂದ ನಿಮ್ಮ ಕೆಲಸಗಳಿಗೆ ಅಪವಾದ ಬರುವ ಸಾಧ್ಯತೆ ಇದೆ. ಅನಗತ್ಯವಾದ ದುಂದುವೆಚ್ಚ ಸರಿಯಲ್ಲ. ಮಾನಸಿಕ ಸ್ಥಿರತೆಯನ್ನು ಕಾಪಾಡಿಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ಆದಾಯದ ಮೂಲಗಳನ್ನು ಸದೃಡ ಪಡಿಸಿಕೊಳ್ಳಿ. ವ್ಯಾಪಾರ-ವ್ಯವಹಾರಗಳಲ್ಲಿ ಪೈಪೋಟಿ ಹೆಚ್ಚಾಗುವ ಸಾಧ್ಯತೆ ಇದೆ. ನಿಮ್ಮ ಬುದ್ಧಿವಂತಿಕೆಗೆ ಆದಷ್ಟು ಗಮನ ನೀಡಿ. ಹೂಡಿಕೆಗಳ ಬಗ್ಗೆ ಎಚ್ಚರಿಕೆಯ ನಡೆಯಿರಲಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ಇಬ್ಬರ ವ್ಯಕ್ತಿಗಳ ಜಗಳದಲ್ಲಿ ನಿಮ್ಮ ಹೆಸರು ತಳುಕು ಹಾಕಿಕೊಂಡು ಬಲಿಪಶುವಾಗುವ ಸ್ಥಿತಿ ಉದ್ಭವವಾಗುತ್ತದೆ. ಸಭೆ ಸಮಾರಂಭಗಳಲ್ಲಿ ನಿಮಗೆ ಅಗೌರವವನ್ನು ಸೂಚಿಸುವ ಕೆಲಸಗಳು ನಡೆಯಬಹುದಾಗಿದೆ. ಇಂದು ಆದಷ್ಟು ಮಧ್ಯಸ್ಥಿಕೆ ವಹಿಸುವುದನ್ನು ತಡೆಗಟ್ಟುವುದು ಒಳ್ಳೆಯದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕರ್ಕಟಾಕ ರಾಶಿ
ಆರ್ಥಿಕ ರಂಗದಲ್ಲಿ ಬಹು ಚೈತನ್ಯದಿಂದ ಸಂಪಾದನೆ ಮಾಡುವಿರಿ. ಬಂದಂತ ಹಣಕಾಸು ನೀರಿನಂತೆ ಖರ್ಚಾಗುತ್ತಿದೆ ಆದಷ್ಟು ಉಳಿತಾಯ ಯೋಜನೆಗಳನ್ನು ರೂಪಿಸುವುದು ಒಳಿತು. ಬ್ಯಾಂಕಿಂಗ್ ಕೆಲಸಗಳಲ್ಲಿ ಉತ್ತಮವಾದ ಅವಕಾಶಗಳು ಹಾಗೂ ಹೊಸ ಬಗೆಯ ಆದಾಯಗಳು ನಿಮಗೆ ದೊರಕಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಸಿಂಹ ರಾಶಿ
ಪತ್ನಿಯ ಬಂಧು ವರ್ಗದಿಂದ ಆಡುವ ಮಾತುಗಳು ನಿಮಗೆ ಕೋಪ ತರಿಸಬಹುದು, ಯಾವುದೇ ಕಾರಣಕ್ಕೂ ಈ ವಿಚಾರವಾಗಿ ಮನೆಯಲ್ಲಿ ಕದನ ಕಲಹಕ್ಕೆ ಇಳಿಯಬೇಡಿ. ನಿಮ್ಮ ವಿರುದ್ದವಾಗಿ ಮಾತನಾಡಿದ ಜನರು ತಮ್ಮ ತಪ್ಪನ್ನು ಅರಿವು ಮಾಡಿಕೊಂಡು ಕ್ಷಮೆ ಕೇಳುವರು. ಚಿಂತಿಸದಿರಿ ಸಂಜೆಯೊಳಗೆ ಎಲ್ಲವೂ ಸರಿ ಹೋಗಿ ನೆಮ್ಮದಿ ಮತ್ತು ಶಾಂತಿ ನಿಮ್ಮಲ್ಲಿ ಇರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕನ್ಯಾ ರಾಶಿ
ಕ್ರಿಯಾಶೀಲತೆಯನ್ನು ಬೆಳೆಸಿಕೊಳ್ಳಿ, ನಿಮ್ಮ ದಾರಿ ಹಾಗೂ ನಿಮ್ಮ ಕೆಲಸದ ಯೋಜನೆಗಳಿಗೆ ಸರಿಯಾದ ಮಾರ್ಗದಲ್ಲಿ ನಡೆಯಿರಿ. ಅಧಿಕ ಒತ್ತಡ ಚಿಂತೆಯಿಂದ ನಿಮ್ಮಲ್ಲಿ ಆಲಸ್ಯ ಹೆಚ್ಚಾಗುತ್ತಿದೆ. ವ್ಯವಹಾರದಲ್ಲಿನ ಸಡಿಲ ತನದಿಂದ ನಷ್ಟವಾಗುವ ಸಾಧ್ಯತೆ ಇದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ತುಲಾ ರಾಶಿ
ಇಂದು ಕೆಲಸದ ವಿಷಯವಾಗಿ ಅದರ ಸೂಕ್ಷ್ಮ ವಿಷಯಗಳನ್ನು ತಿಳಿದುಕೊಳ್ಳಲು ವಿಫಲರಾಗುತ್ತೀರಿ. ಇದರಿಂದ ಹಣಕಾಸಿನಲ್ಲಿ ಬರುವ ಲಾಭದಲ್ಲಿ ವ್ಯತ್ಯಾಸ ಆಗಬಹುದು ಎಚ್ಚರ ವಹಿಸಿ. ನಿಮ್ಮ ಮಡದಿಯ ಹಿತನುಡಿಗಳನ್ನು ಸಮಾಧಾನದಿಂದ ಆಲಿಸುವುದು ಒಳ್ಳೆಯದು, ನಿಮ್ಮದೇ ಸರಿ ಎಂಬ ವಿತಂಡವಾದ ಬೇಡವೇ ಬೇಡ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಶ್ಚಿಕ ರಾಶಿ
ನೀವು ವಿರಾಮದ ಸಂತೋಷವನ್ನು ಅನುಭವಿಸಲಿದ್ದೀರಿ. ನಿಮಗೆ ತಿಳಿದ ಜನರ ಮೂಲಕ ಆದಾಯದ ಹೊಸ ಮೂಲಗಳು ಕಂಡುಬರುತ್ತವೆ. ಸ್ನೇಹಿತರ ಸಂಗ ಆರಾಮ ಒದಗಿಸುತ್ತದೆ. ನಿಮ್ಮ ಶಕ್ತಿ ಮತ್ತು ಉತ್ಸಾಹವನ್ನು ಮರಳಿ ತರುವ ಒಂದು ಆನಂದಮಯ ಪ್ರವಾಸಕ್ಕೆ ಹೋಗುವ ಸಾಧ್ಯತೆಯಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಧನಸ್ಸು ರಾಶಿ
ವೃತ್ತಿಯಲ್ಲಿನ ನಿಮ್ಮ ಕೌಶಲ್ಯದ ಪರೀಕ್ಷೆ ನಡೆಯಲಿದೆ. ನೀವು ಬಯಸಿದ ಫಲಿತಾಂಶ ನೀಡಲು ನಿಮ್ಮ ಪ್ರಯತ್ನಗಳ ಮೇಲೆ ಗಮನ ಹರಿಸಬೇಕು. ನಿಮ್ಮ ಪ್ರಖರ ವೀಕ್ಷಣೆ ನಿಮ್ಮನ್ನು ಇತರರಿಗಿಂತ ಮುಂದಿರಲು ಸಹಾಯ ಮಾಡುತ್ತದೆ. ಈ ದಿನವು ಇಂದು ನಿಮ್ಮ ಸಂಗಾತಿಯ ಪ್ರಣಯದ ಉತ್ಕಟತೆಯನ್ನು ತೋರಿಸುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಕರ ರಾಶಿ
ಕೆಲಸದಲ್ಲಿ ಹಿರಿಯರಿಂದ ಒತ್ತಡ ಮತ್ತು ಮನೆಯಲ್ಲಿ ಅಪಶ್ರುತಿ ನಿಮ್ಮ ಏಕಾಗ್ರತೆಗೆ ತೊಂದರೆ ತರಬಹುದು. ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ಅನಿರೀಕ್ಷಿತ ಅತಿಥಿಗಳು ಸಂಜೆ ನಿಮ್ಮ ಮನೆಯಲ್ಲಿ ತುಂಬಿರುತ್ತಾರೆ. ನಿಮ್ಮ ಪ್ರೇಮಿಯನ್ನು ಭೇಟಿ ಮಾಡುತ್ತಿದ್ದ ಹಾಗೆ ನಿಮ್ಮ ಮನಸ್ಸನ್ನು ಪ್ರಣಯ ಆವರಿಸಿಕೊಳ್ಳುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ನೀವು ಶ್ರಮ ಮತ್ತು ತಾಳ್ಮೆಯ ಮೂಲಕ ನಿಮ್ಮ ಗುರಿಗಳನ್ನು ತಲುಪುತ್ತೀರಿ. ನಿಮ್ಮ ಖ್ಯಾತಿಗೆ ಧಕ್ಕೆ ತರುವವರೊಂದಿಗೆ ಸಂಬಂಧ ಹೊಂದಬೇಡಿ. ನಿಮ್ಮ ಸುತ್ತಲಿರುವ ಜನರು ಏನಾದರೂ ಮಾಡಿ ನಿಮ್ಮ ಜೀವನ ಸಂಗಾತಿ ಮತ್ತೆ ನಿಮ್ಮ ಜೊತೆ ಪ್ರೇಮದಲ್ಲಿ ಬೀಳುವಂತೆ ಮಾಡಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮೀನ ರಾಶಿ
ನಿಮ್ಮ ಶಕ್ತಿಯ ಮಟ್ಟ ಹೆಚ್ಚಿರುತ್ತದೆ. ಅನಿರೀಕ್ಷಿತ ಬಿಲ್ಗಳು ಹಣಕಾಸಿನ ಹೊರೆಯನ್ನು ಹೆಚ್ಚಿಸುತ್ತದೆ. ನಿಮ್ಮ ಸಂಬಂಧಿಕರು ಮತ್ತು ಸ್ನೇಹಿತರು ನಿಮ್ಮ ಹಣಕಾಸನ್ನು ನಿರ್ವಹಿಸಿದಲ್ಲಿ ನೀವು ಶೀಘ್ರದಲ್ಲೇ ನಿಮ್ಮ ಬಜೆಟ್ ಮೀರಬಹುದಾದ್ದರಿಂದ ಹಾಗೆ ಮಾಡಲು ಬಿಡಬೇಡಿ. ನಿಮ್ಮ ಸಂಬಂಧದ ಆ ಎಲ್ಲಾ ದೂರುಗಳು ಮತ್ತು ದ್ವೇಷಗಳು ಈ ಅದ್ಭುತವಾದ ದಿನದಂದು ಕಣ್ಮರೆಯಾಗುತ್ತವೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262