ಸೋಮವಾರ ಶಿವನಿಗೆ ಬಿಲ್ವಪತ್ರಿ ಅರ್ಪಿಸಿದರೆ.? ಮತ್ತು ರಾಶಿ ಫಲ ನೋಡಿ
ದಿನನಿತ್ಯ ಒಂದಲ್ಲಾ ಒಂದು ಸಮಸ್ಯೆ ಅನುಭವಿಸುತ್ತಿದ್ದರೆ. ನಿಮ್ಮ ಕೆಲಸ ಕಾರ್ಯಗಳಲ್ಲಿ ಹಿನ್ನಡೆ ಹಾಗೂ ಜಂಜಾಟ ಮನಶ್ಶಾಂತಿ ಇಲ್ಲದಿರುವುದು ಇಂತಹ ಸಮಸ್ಯೆಗಳಿಂದ ಬಳಲಿದ್ದರೆ ನೀವು ಸೋಮವಾರದಿನದಂದು ಶಿವನ ದೇಗುಲಕ್ಕೆ ಬಿಲ್ವಪತ್ರಿಕೆಯನ್ನು ಅರ್ಪಿಸಿ ಸಂಕಷ್ಟಗಳಿಂದ ಪಾರಾಗಿ.
ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262
ಮೇಷ ರಾಶಿ
ಅತ್ಯಂತ ಆತ್ಮೀಯ ವ್ಯಕ್ತಿಗಳು ದೂರ ಹೋಗುವ ಸಾಧ್ಯತೆಯಿದೆ. ಮಾನಸಿಕ ಖಿನ್ನತೆಯಿಂದ ಬಳಲುವಿರಿ. ಯೋಜನೆಗಳಲ್ಲಿ ಇತರರ ಹಸ್ತಕ್ಷೇಪ ಹೆಚ್ಚಾಗಬಹುದು. ನಿಮ್ಮ ಯೋಚನೆ ಹಾಗೂ ಯೋಜನೆಯನ್ನು ಸ್ಪಷ್ಟ ದಾರಿಯಲ್ಲಿ ಸಾಗಿಸಲು ಪ್ರಯತ್ನ ಪಡುವುದು ಒಳಿತು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ಉದ್ಯೋಗದಲ್ಲಿ ಸಹವರ್ತಿಗಳಿಂದ ಸಮಸ್ಯೆ ಎದುರಾಗಲಿದೆ. ಕೆಲವು ನಿರ್ಧಾರಗಳನ್ನು ಆತುರವಾಗಿ ತೆಗೆದುಕೊಳ್ಳುವುದು ಸರಿಯಲ್ಲ. ಕೂಲಂಕುಶವಾಗಿ ಸಮಾಲೋಚನೆ ನಡೆಸಿ. ನವೀನ ಆರ್ಥಿಕ ವ್ಯವಸ್ಥೆಗೆ ದಾರಿ ಸುಗಮವಾಗುತ್ತದೆ. ಸಂಬಂಧಿಕರಿಂದ ವ್ಯಾಜ್ಯಗಳು ಹೆಚ್ಚಾಗಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ದೈವಿಕ ಕಾರ್ಯಕ್ರಮಗಳಿಗೆ ಅವಕಾಶಗಳು ದೊರೆಯಲಿದೆ. ನಿಮ್ಮ ಬುದ್ಧಿವಂತಿಕೆಯಿಂದ ಯೋಜನೆಗಳನ್ನು ಪಡೆಯುವಲ್ಲಿ ಯಶಸ್ವಿಯಾಗುವಿರಿ. ಸಂದರ್ಭಕ್ಕನುಸಾರವಾಗಿ ಮಾತುಗಳು ನಿಮ್ಮ ಹಿತ ಕಾಪಾಡುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕರ್ಕಾಟಕ ರಾಶಿ
ಸದುದ್ದೇಶದಿಂದ ಕಾರ್ಯಗಳನ್ನು ಮಾಡಲು ಸಂಗಾತಿಯಿಂದ ಪ್ರೇರಣೆ ದೊರೆಯುತ್ತದೆ. ಮಕ್ಕಳ ನಡವಳಿಕೆಯು ನಿಮಗೆ ಬೇಸರ ತರಿಸಬಹುದು. ಆರ್ಥಿಕ ವ್ಯವಹಾರಗಳು ಸುಗಮವಾಗಿ ನಡೆಯಲಿದೆ. ಲಾಭಾಂಶದಲ್ಲಿ ಹೆಚ್ಚಳವಾಗುವ ಸಾಧ್ಯತೆ ಕಂಡುಬರುತ್ತದೆ. ಸಂಪನ್ಮೂಲ ಕ್ರೋಡೀಕರಣಕ್ಕೆ ಹೆಚ್ಚಿನ ಒತ್ತು ನೀಡುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಸಿಂಹ ರಾಶಿ
ಅದ್ಭುತ ಆಲೋಚನೆಗಳು ಹೊಳೆಯುವ ದಿನವಿದು. ನಿಮ್ಮ ಕಾರ್ಯಚಟುವಟಿಕೆ ಉತ್ತಮ ರೀತಿಯಿಂದ ಕೂಡಿರುತ್ತದೆ. ಜನರ ವಿಶ್ವಾಸ ಪಡೆಯಲು ನೀವು ಹೆಚ್ಚಿನ ಶ್ರಮಪಡಬೇಕು. ಉದ್ಯೋಗದಲ್ಲಿ ಉನ್ನತ ಸ್ಥಾನ ನಿರೀಕ್ಷಿಸಬಹುದಾಗಿದೆ. ಮಕ್ಕಳಿಂದ ಸಂತೋಷದ ವಾತಾವರಣ ಕಂಡು ಬರಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕನ್ಯಾ ರಾಶಿ
ಮಾನಸಿಕ ಖಿನ್ನತೆಯನ್ನು ನಿವಾರಿಸಿಕೊಳ್ಳಿ. ಕುಟುಂಬ ಮತ್ತು ಕೆಲಸವನ್ನು ಸರಿದೂಗಿಸಲು ಪ್ರಯತ್ನಿಸಿ. ಈ ದಿನ ಪ್ರೇಮಾಂಕುರವಾಗುವ ಲಕ್ಷಣಗಳು ಗೋಚರವಾಗಲಿದೆ. ನಿಮ್ಮ ಇಷ್ಟಾರ್ಥ ಕಾರ್ಯಗಳಿಗೆ ಅಧಿಕ ಧನ ವಿನಿಯೋಗಿಸುವ ಸಾಧ್ಯತೆ ಇದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ತುಲಾ ರಾಶಿ
ವ್ಯಕ್ತಿತ್ವ ವಿಕಸನ ಕಾರ್ಯಗಳನ್ನು ಮಾಡುವಿರಿ. ಆಕಸ್ಮಿಕ ಧನಾಗಮನ ಆಗುವ ನಿರೀಕ್ಷೆಯಿದೆ. ಸಹೋದರ ವರ್ಗದಿಂದ ಸಮಸ್ಯೆ ಎದುರಾಗಬಹುದು. ನಿಮ್ಮ ಯೋಜನೆಗಳು ಕೆಲವರು ನಕಲು ಮಾಡಬಹುದಾದ ಸಾಧ್ಯತೆ ಇದೆ ಎಚ್ಚರವಹಿಸಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಶ್ಚಿಕ ರಾಶಿ
ಆತ್ಮೀಯರೊಂದಿಗೆ ಒಡನಾಟ ಹೆಚ್ಚು ಪಡಿಸಲು ಶ್ರಮಿಸುವಿರಿ. ಪ್ರೇಮಿಗಳಿಗೆ ಉತ್ತಮ ದಿನವಿದು. ಕುಟುಂಬದಲ್ಲಿ ಶುಭ ಸುದ್ದಿ ಕೇಳುವ ಸಾಧ್ಯತೆಯಿದೆ. ಅವಿವಾಹಿತರಿಗೆ ವಿವಾಹ ಯೋಗ ಕೂಡಿ ಬರಲಿದೆ. ಉದ್ಯೋಗದಲ್ಲಿ ಹೆಚ್ಚಿನ ಸ್ಥಾನ ನಿರೀಕ್ಷಿಸಬಹುದಾಗಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಧನಸ್ಸು ರಾಶಿ
ದುರ್ಬಲ ಮನಸ್ಥಿತಿಯನ್ನು ತೆಗೆದುಹಾಕಿ. ಕೆಲಸದಲ್ಲಿ ಪರಿಪಕ್ವತೆಯನ್ನು ಸಾಧಿಸಲು ಪ್ರಯತ್ನಿಸಿ. ಸಾಲದ ವ್ಯಾಪಾರ ನಿಮಗೆ ಬಾದೆ ಕೊಡಬಹುದು. ಕುಟುಂಬಿಕ ಚಿಂತೆ ಹೆಚ್ಚಾಗಲಿದೆ. ಸಂಗಾತಿಯ ನಿರ್ಧಾರಗಳನ್ನು ಅವಲಂಬಿಸುವುದು ಸೂಕ್ತ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಕರ ರಾಶಿ
ಬಲಿಷ್ಟ ಆರ್ಥಿಕ ವ್ಯವಸ್ಥೆಯನ್ನು ಹೊಂದಲು ಶ್ರಮಿಸುವುದು ಒಳಿತು. ಉದ್ಯೋಗದಲ್ಲಿ ಕೆಲವು ಅಡತಡೆಗಳು ಹೆಚ್ಚಾಗಬಹುದು. ಕಟ್ಟಡ ಕಾಮಗಾರಿಗಳು ಮಂದಗತಿಯಲ್ಲಿ ಸಾಗಲಿದೆ. ಹಳೆಯ ಹೂಡಿಕೆಗಳಿಂದ ಲಾಭಂಶ ನಿರೀಕ್ಷಿಸಬಹುದು. ಶುಭಕಾರ್ಯಗಳು ಮುಂದೂಡಲ್ಪಡುವ ಸಾಧ್ಯತೆ ಕಂಡುಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ಕೆಲಸದಲ್ಲಿನ ತಯಾರಿ ಉತ್ತಮವಾಗಿರುತ್ತದೆ. ಭವಿಷ್ಯದ ಹಿತದೃಷ್ಟಿಯಿಂದ ಉತ್ತಮ ಯೋಜನೆಗಳಲ್ಲಿ ಪಾಲ್ಗೊಳ್ಳುವಿರಿ. ಭಾವನಾತ್ಮಕ ವಿಚಾರಗಳು ಇಂದು ಹೆಚ್ಚಾಗಿ ಕಂಡು ಬರುತ್ತದೆ. ದಂಪತಿಗಳಲ್ಲಿ ಕೆಲವೊಂದು ಭಿನ್ನಾಭಿಪ್ರಾಯ ತಲೆದೋರಬಹುದು. ಹಿರಿಯರ ಆರೋಗ್ಯದ ಬಗ್ಗೆ ಗಮನಹರಿಸುವುದು ಸೂಕ್ತ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮೀನ ರಾಶಿ
ಮಾತಿನ ಮೇಲೆ ನಿಗಾ ಇರಲಿ. ವಾಗ್ದಾನ ನೀಡಿ ಸಿಲುಕಬೇಡಿ. ಅಪ್ರಯೋಜಕ ಹೂಡಿಕೆಗಳಿಂದ ಅಂತರ ಕಾಯ್ದುಕೊಳ್ಳುವುದು ಸೂಕ್ತ. ಕೆಲವರಿಂದ ನಿಮ್ಮ ಯೋಜನೆ ದಾರಿತಪ್ಪುವ ಸಾಧ್ಯತೆ ಇದೆ ಎಚ್ಚರವಿರಲಿ. ಪಾವತಿಗಳ ಬಗ್ಗೆ ಗಮನ ವಹಿಸುವುದು ಸೂಕ್ತ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262