ಹಾಸ್ಟೆಲ್ ವಾರ್ಡನ್ ಹಾಗೂ ಅಡುಗೆ ಸಹಾಯಕರ ನೇಮಕಾತಿ; ಆಸಕ್ತರು ಅರ್ಜಿ ಸಲ್ಲಿಸಿ

ಉದ್ಯೋಗ ನಿರೀಕ್ಷೆಯಲ್ಲಿರುವವರಿಗೆ ಕರ್ನಾಟಕ ಲೋಕಸೇವಾ ಆಯೋಗವು ಮತ್ತೊಂದು ಹೊಸ ನೇಮಕಾತಿ ಅಧಿಸೂಚನೆಯನ್ನು ಶೀಘ್ರದಲ್ಲೇ ಪ್ರಕಟಿಸಲಿದೆ. ಹಿಂದೂಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಾರ್ಡನ್ ಸೇರಿದಂತೆ ಒಟ್ಟು 825 ವಿವಿಧ ಹುದ್ದೆಗಳಿಗೆ ಆನ್‌ಲೈನ್ ಅರ್ಜಿಗಳನ್ನು ಶೀಘ್ರದಲ್ಲೇ ಆಹ್ವಾನಿಸಲಾಗುವುದು. ಆಸಕ್ತರು ಅರ್ಜಿಹಾಕಿ.
ಹುದ್ದೆಯ ವಿವರ ಹೀಗಿದೆ:
ಇಲಾಖೆ: ಹಿಂದೂಳಿದ ವರ್ಗಗಳ ಕಲ್ಯಾಣ ಇಲಾಖೆ
ಆಯ್ಕೆ ಪ್ರಾಧಿಕಾರ: ಕರ್ನಾಟಕ ಲೋಕಸೇವಾ ಆಯೋಗ
ಹುದ್ದೆಯ ಹೆಸರು: ವಾರ್ಡನ್, ಅಡುಗೆ ಸಹಾಯಕರು, ಸೆಕ್ಯೂರಿಟಿ ಸೇರಿದಂತೆ ಇತರೆ ಹುದ್ದೆಗಳು
ಒಟ್ಟು ಹುದ್ದೆಗಳು 850 ಹುದ್ದೆಗಳು
ಹುದ್ದೆಗಳ ಸಂಖ್ಯೆ : ಹಾಸ್ಟೆಲ್ ವಾರ್ಡನ್ -150, ಅಡುಗೆಯವರು-300, ಅಡುಗೆ ಸಹಾಯಕರು-300 , ರಾತ್ರಿ ಕಾವಲುಗಾರರು -೧೦೦
ಸಂಬಳ: ಕರ್ನಾಟಕ ಸರ್ಕಾರದ ನಿಯಮಾವಳಿಗಳ ಅನ್ವಯ ವೇತನಶೈಕ್ಷಣಿಕ ವಿದ್ಯಾರ್ಹತೆ: ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ SSLC, PUC, ಪದವಿ, ಬಿಎಡ್ ವಿದ್ಯಾರ್ಹತೆಯನ್ನು ಪಡೆದಿರಬೇಕು.
ವಯೋಮಿತಿ: 18 ರಿಂದ 35 ವರ್ಷ
ಆಯ್ಕೆ ವಿಧಾನ: ಈ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಅರ್ಜಿಸಲ್ಲಿಸುವ ವಿಧಾನ:ಈ ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು KPSC ಅಧಿಕೃತ ವೆಬ್ಸೈಟ್ kpsc.kar.nic.in ವೆಬ್ಸೈಟ್ ನಲ್ಲಿ ನಿಗದಿಪಡಿಸಿದ ದಿನಾಂಕಗಳಂದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: ಶೀಘ್ರದಲ್ಲೆ
ಅರ್ಜಿಸಲ್ಲಿಸುವ ವೆಬ್ಸೈಟ್ ಇಲ್ಲಿದೆ