Homeಜನಮನಪ್ರಮುಖ ಸುದ್ದಿವಿನಯ ವಿಶೇಷ
SSCಯಿಂದ 17,727 ಹುದ್ದೆಗಳಿಗೆ ನೇಮಕ: ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ; ಇಂದೇ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ ಬಹು ನಿರೀಕ್ಷಿತ ಸಿಬ್ಬಂದಿ ಆಯ್ಕೆ ಆಯೋಗ (SSC) ಪದವಿ ವಿದ್ಯಾರ್ಹತೆ ಆಧಾರದ ಮೇಲೆ ಕಂಬೈನ್ಸ್ ಗ್ರಾಜುಯೇಟ್ ಲೆವೆಲ್ (ಸಿಜಿಎಲ್) ಪರೀಕ್ಷೆಗೆ ಅಧಿಸೂಚನೆ ಹೊರಡಿಸಿದೆ.
ಗ್ರೂಪ್ ಬಿ ಹಾಗೂ ಸಿ ವೃಂದದ ಒಟ್ಟು 17,727 ಹುದ್ದೆಗಳನ್ನು ನೇಮಕ ಮಾಡಿಕೊಳ್ಳುತ್ತಿದೆ. ಎಲ್ಲ ಹುದ್ದೆಗಳಿಗೆ ಪದವಿ ಕನಿಷ್ಠ ವಿದ್ಯಾರ್ಹತೆಯಾಗಿದ್ದು, ಆಯಾ ಹುದ್ದೆಗೆ ಅನುಗುಣವಾಗಿ ವಿಶೇಷತೆಯನ್ನು ಕೋರಲಾಗಿದೆ. ವಯೋಮಿತಿ 18-32 ವರ್ಷ, ಹೆಚ್ಚಿನ ಮಾಹಿತಿಗಾಗಿ ssc.gov.in ಗೆ ಭೇಟಿ ನೀಡಿ.