ದೇವರಿಗೆ ಹೊಡೆಯುವ ಟೆಂಗಿನಕಾಯಿ ಹೇಳುತ್ತೆ ಹರಕೆ ಮತ್ತೊಮ್ಮೆ ತೀರಿಸಿ & ರಾಶಿಫಲ ನೋಡಿ
ದೇವರಿಗೆ ತೆಂಗಿನಕಾಯಿ ಒಡೆದಾಗ ಆ ಕಾಯಿಯು ಸರಿಯಾಗಿ ಭಾಗವಾಗದೆ ಚಿದ್ರ ಚಿದ್ರವಾದರೆ ನಿಮ್ಮ ಹರಕೆಯೂ ಇನ್ನೂ ತೀರಿಲ್ಲ ಬಾಕಿ ಇದೆ ಎಂಬ ಅರ್ಥವನ್ನು ನೀಡುತ್ತದೆ.
ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262
ಮೇಷ ರಾಶಿ
ಸಂಪತ್ತನ್ನು ಅಭಿವೃದ್ಧಿ ಮಾಡುವ ಯೋಜನೆ ರೂಪಿಸಿ. ವಿನಾಕಾರಣ ಖರ್ಚುಗಳು ಅಥವಾ ಸಾಲಗಳಿಂದ ಇರುವುದನ್ನು ಕಳೆದುಕೊಳ್ಳಬಹುದು ಎಚ್ಚರವಿರಬೇಕು. ಕುಟುಂಬದ ಬಗೆಗಿನ ನಿಮ್ಮ ದೃಷ್ಟಿಕೋನ ಬದಲಾವಣೆ ಮಾಡಿಕೊಳ್ಳಬೇಕು, ವಿನಾಕಾರಣ ಅನುಮಾನ ಸಂಶಯಗಳಿಗೆ ಆಸ್ಪದ ನೀಡಬೇಡಿ. ಯೋಜನೆಗಳಲ್ಲಿ ಶತ್ರುಬಾಧೆ ಹೆಚ್ಚಾಗುತ್ತದೆ, ಇದರಿಂದ ನಿರೀಕ್ಷಿತ ಕಾರ್ಯಗಳು ವಿಳಂಬವಾಗುವ ಸಾಧ್ಯತೆ ಕಂಡುಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ಕ್ರಿಯಾಶೀಲರಾಗಿ ನಿಮ್ಮ ಬುದ್ಧಿವಂತಿಕೆಯನ್ನು ಉಪಯೋಗಿಸಿ ಮುಂದುವರಿಯುವುದು ಉತ್ತಮ. ಋಣಾತ್ಮಕ ಯೋಚನೆಗಳನ್ನು ಆದಷ್ಟು ತೆಗೆದುಹಾಕಿ ಮುನ್ನಡೆಯಿರಿ. ಕೆಲವೊಂದು ವಿಷಯಗಳು ನಿಮ್ಮ ಮನಸ್ಸಿಗೆ ಬೇಸರ ತರಬಹುದು ಅದರಲ್ಲಿಯೇ ನೀವು ಕೊರಗುವುದು ಸರಿಯಲ್ಲ. ಪ್ರಾಪಂಚಿಕ ವ್ಯವಹಾರಗಳಲ್ಲಿ ಪಾಲ್ಗೊಳ್ಳಿ ಮತ್ತು ಸಮಸ್ಯೆಗಳ ಪರಿಹಾರಕ್ಕೆ ಸೂಕ್ತ ಯೋಜನೆ ರೂಪಿಸಿ. ಕೆಲವರನ್ನು ಸ್ಪೂರ್ತಿಯಾಗಿ ಪಡೆದು ಬಲಿಷ್ಟ ಆರ್ಥಿಕ ಚಿಂತನೆ ನಡೆಸುವುದು ಕಂಡುಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ನಿಮ್ಮಲ್ಲಿ ಮೂಡುವ ಆಲೋಚನೆಗಳು ವಿಶಿಷ್ಟ ರೀತಿಯಾಗಿದ್ದು ಅವುಗಳು ನಿಖರ ಲೆಕ್ಕಾಚಾರದಿಂದ ಕೂಡಿರುತ್ತದೆ. ಸಂಗಾತಿಯಿಂದ ನಿಮ್ಮ ಯೋಜನೆಗಳಿಗೆ ನಿರೀಕ್ಷಿತ ಬೆಂಬಲ ದೊರೆಯುತ್ತದೆ. ಕುಟುಂಬದಲ್ಲಿನ ವ್ಯಾಜ್ಯಗಳನ್ನು ಹಿರಿಯರ ಸಮ್ಮುಖದಲ್ಲಿ ಬಗೆಹರಿಸಿಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕರ್ಕಟಾಕ ರಾಶಿ
ನಿಮ್ಮ ಮನಸ್ಸಿನ ಭಾವನೆಗಳು ಸಂಘರ್ಷದಿಂದ ಕೂಡಿದ್ದು, ಒಳಿತಿನ ವಿಶ್ಲೇಷಣೆಗೆ ಆದಷ್ಟು ಹೆಚ್ಚಿನ ಪ್ರಾಧಾನ್ಯತೆ ನೀಡಿ. ಆತುರದ ನಿರ್ಣಯಗಳಿಂದ ಯೋಜನೆಗಳಲ್ಲಿ ಹಾನಿಯಾಗಬಹುದು ಎಚ್ಚರವಿರಲಿ. ಪತ್ನಿಯ ಆರೋಗ್ಯದಲ್ಲಿ ಏರುಪೇರು ಆಗುವ ಸಾಧ್ಯತೆ ಇದೆ ಆದಷ್ಟು ಮುತುವರ್ಜಿವಹಿಸಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಸಿಂಹ ರಾಶಿ
ಮಕ್ಕಳ ಬೆಳವಣಿಗೆಗೆ ನಿಮ್ಮ ಅನುಕೂಲಕರ ಸಮಯ ವಿನಿಯೋಗಿಸುವುದು ಒಳ್ಳೆಯದು. ನೀವು ಇಷ್ಟ ಪಟ್ಟಿರುವ ಯೋಜನೆಗಳನ್ನು ಹಿರಿಯರು ಅಥವಾ ಕುಟುಂಬಸ್ಥರು ವಿರೋಧಿಸುವ ಸಾಧ್ಯತೆ ಇದೆ ಆದಷ್ಟು ನಿಮ್ಮ ನಿರ್ಧಾರಗಳನ್ನು ಇನ್ನೊಮ್ಮೆ ಪರಿಶೀಲಿಸುವುದು ಒಳಿತು. ಪ್ರೇಮಿಗಳಲ್ಲಿ ಮನಸ್ತಾಪ ಹೆಚ್ಚಾಗಲಿದೆ. ಸಂಬಂಧಿಕರೊಡನೆ ಕಾದಾಡುವುದು ಸರಿಯಲ್ಲ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕನ್ಯಾ ರಾಶಿ
ಶಕ್ತಿಯ ಬಳಕೆಗಿಂತ ಬುದ್ಧಿಯ ಬಳಕೆ ಉತ್ತಮ. ವ್ಯವಹಾರಸ್ಥರಿಗೆ ಉತ್ತಮ ಫಲಗಳು ಕಂಡುಬರುತ್ತದೆ. ಹೊಸದಾದ ಯೋಜನೆ ಕೈ ಬೀಸಿ ಕರೆಯುವ ಸಾಧ್ಯತೆ ಇದೆ. ಆರ್ಥಿಕವಾಗಿ ಮುಂದುವರಿಯುವ ಲಕ್ಷಣಗಳು ಗೋಚರವಾಗಲಿದೆ. ಸ್ನೇಹಿತರಿಂದ ಔತಣಕೂಟದ ಆಮಂತ್ರಣ ದೊರೆಯಬಹುದು. ಮುನಿಸಿಕೊಂಡು ಹೋಗಿರುವ ಸಂಗಾತಿಯು ಮತ್ತೆ ನಿಮ್ಮ ಮನೆ ಪ್ರವೇಶವಾಗುವ ಲಕ್ಷಣಗಳು ಕಾಣಸಿಗುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ತುಲಾ ರಾಶಿ
ಉದ್ಯೋಗದಲ್ಲಿ ಅಸ್ತಿತ್ವಕ್ಕಾಗಿ ಹೋರಾಡಬೇಕಾದ ಹೊಣೆಗಾರಿಕೆ ನಿಮ್ಮದಾಗಿದೆ. ಹೂಡಿಕೆಗಳು ಲಾಭಾಂಶದಿಂದ ಕೂಡಿರುತ್ತದೆ. ಮಧ್ಯವರ್ತಿ ಕೆಲಸಗಾರರಲ್ಲಿ ಉತ್ತಮ ಆದಾಯ ನಿರೀಕ್ಷಿಸಬಹುದಾಗಿದೆ. ಮಕ್ಕಳಿಂದ ಸಂತಸದ ವಾತಾವರಣ ಕಂಡುಬರುತ್ತದೆ. ಪ್ರೇಮಿಗಳಲ್ಲಿ ಪರಸ್ಪರ ಭಿನ್ನಾಭಿಪ್ರಾಯ ತಲೆದೋರಬಹುದು ಆದಷ್ಟು ಲಘುವಾಗಿ ಮಾತನಾಡಿ ಪೇಚಿಗೆ ಸಿಲುಕಬೇಡಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಶ್ಚಿಕ ರಾಶಿ
ಸೋಲುಗಳು ನಿಮ್ಮ ಜೀವನದ ಬಹುದೊಡ್ಡ ಪಾಠ ಕಲಿಸಿಕೊಡುತ್ತದೆ ಆದಷ್ಟು ದರ್ಪ ಸ್ವಭಾವವನ್ನು ತ್ಯಜಿಸಿ. ಚರ್ಚಾ ಕೋಟಗಳಲ್ಲಿ ವಾದ-ವಿವಾದಗಳು ವಿವಾದ ಸ್ವರೂಪ ಪಡೆಯಬಹುದು ಎಚ್ಚರವಹಿಸಿ. ಸಂಗಾತಿಯ ಮನೋಭಿಲಾಷೆಯನ್ನು ಪೂರ್ಣಗೊಳಿಸುವಿರಿ, ಅವರ ಕಠಿಣ ಸ್ವಭಾವವು ನಿಮ್ಮ ಒಳಿತಿಗಾಗಿ ಇರಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಧನಸ್ಸು ರಾಶಿ
ಉದ್ಯೋಗ ಸ್ಥಳದಲ್ಲಿ ನಿಮ್ಮ ಕೆಲವು ವರ್ತನೆಗಳು ಇರುಸುಮುರುಸು ತಂದುಕೊಡಬಹುದು ಎಚ್ಚರವಿರಲಿ. ಸಹವರ್ತಿಗಳಿಂದ ಕಿರಿಕಿರಿ ಬರಬಹುದು ಆದಷ್ಟು ಈ ದಿನ ತಾಳ್ಮೆಯಿಂದ ಮಾತನಾಡಿ. ಸಮಸ್ಯೆಗಳನ್ನು ಅಲ್ಲಿಯೇ ಬಗೆಹರಿಸಿ. ಆತುರದಿಂದ ಮಾಡಿದ ಹೂಡಿಕೆಗಳು ನಷ್ಟ ತರಬಹುದಾದ ಸಾಧ್ಯತೆ ಇದೆ. ಸಮಗ್ರ ದೃಷ್ಟಿಕೋನದಿಂದ ಬಂಡವಾಳ ಹೂಡುವುದು ಸೂಕ್ತ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಕರ ರಾಶಿ
ಕ್ರೀಡಾ ಚಟುವಟಿಕೆಗಳಲ್ಲಿ ಉತ್ತಮ ಜಯ ಸಂಪಾದನೆ ಆಗಲಿದೆ. ಸಂಯಮ ತಾಳ್ಮೆಯಿಂದ ಈ ದಿನ ವರ್ತಿಸುವುದು ಸೂಕ್ತ. ನಿಮ್ಮನ್ನು ಕೆಲವರು ಕೆಣಕಬಹುದು ಅಥವಾ ಕದನ, ಕಲಹದ ವಿಷಯಗಳಿಗೆ ಪ್ರೋತ್ಸಾಹಿಸಬಹುದು ಎಚ್ಚರಿಕೆಯ ನಡೆ ಅಗತ್ಯವಿದೆ. ಸಂಗಾತಿಯನ್ನು ಕಡೆಗಣಿಸುವುದು ಅಷ್ಟು ಸಮಂಜಸ ಕಾಣುವುದಿಲ್ಲ. ಮಕ್ಕಳ ಬಗ್ಗೆ ನಿಮ್ಮ ಗಮನ ಇರಲಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ಅವಕಾಶಗಳು ಹೆಚ್ಚಳವಾಗಲಿದೆ ನಿಮ್ಮ ಸ್ಥಿತಿಗತಿಗಳನ್ನು ನೋಡಿಕೊಂಡು ಕಾರ್ಯಗಳನ್ನು ತೆಗೆದುಕೊಳ್ಳಿ. ನೀವು ಈ ದಿನದ ಸಂಜೆ ಅದ್ಭುತ ಹಾಸ್ಯದೊಂದಿಗೆ ಕಾಲ ಕಳೆಯುವಿರಿ. ಪ್ರಾಮಾಣಿಕತೆಯ ನಡೆಯಿಂದ ಎಲ್ಲರ ಮೆಚ್ಚುಗೆ ಪಡೆದುಕೊಳ್ಳುವಿರಿ. ಕೆಲಸಕಾರ್ಯಗಳಲ್ಲಿ ನಿಮ್ಮ ನಿರೀಕ್ಷೆ ನೆರವೇರಲಿದೆ. ಉದ್ಯೋಗದಲ್ಲಿ ಬಡ್ತಿ ಭಾಗ್ಯಗಳನ್ನು ಕಾಣುವಿರಿ. ಗೃಹ ಕಟ್ಟಡ ನಿರ್ಮಾಣ ಕಾಮಗಾರಿಗಳು ವೇಗ ಪಡೆಯಲಿದೆ. ಸಂಗಾತಿಯ ವಿಚಾರಗಳಲ್ಲಿ ಪರಸ್ಪರ ಸಂಘರ್ಷದ ವಾತಾವರಣ ಉದ್ಭವವಾಗಬಹುದು. ನೆಂಟರಿಷ್ಟರ ಆಗಮನದಿಂದ ಖರ್ಚುಗಳು ಹೆಚ್ಚಾಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮೀನ ರಾಶಿ
ಶಕ್ತಿ ದೇವತಾರಾಧನೆಗೆ ಒಲವು ಮೂಡುವುದು ಕಂಡುಬರುತ್ತದೆ. ಚಂಚಲ ಮನಸ್ಸನ್ನು ತೆಗೆದುಹಾಕಿ ಮಾನಸಿಕ ಸಮತೋಲನವನ್ನು ಕಾಪಾಡಿಕೊಳ್ಳಿ. ಉದ್ಯೋಗದಲ್ಲಿರುವ ಅಸ್ಥಿರತೆಯನ್ನು ಸರಿಪಡಿಸಿಕೊಳ್ಳುವ ವ್ಯವಸ್ಥೆ ಮಾಡಿಕೊಳ್ಳಿ. ಈ ದಿನ ನಿಮ್ಮ ಕೆಲವು ನಿರ್ಧಾರಗಳು ಬದಲಾವಣೆಗೆ ಮಾಡಿಕೊಳ್ಳುವ ವ್ಯವಸ್ಥೆ ಮಾಡುವಿರಿ. ಸದಾ ನಿಮ್ಮ ಹಿಂದೆ ಬೆಂಬಲಿಗರು ದೂರ ಹೋಗುವ ಸಾಧ್ಯತೆ ಕಂಡುಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262