Homeಅಂಕಣಮಹಿಳಾ ವಾಣಿ
ಬ್ರೊಕೋಲಿ ಸೇವನೆಯಿಂದ ಆರೋಗ್ಯಕ್ಕೆ ಸಿಗುವ ಲಾಭಗಳೆಷ್ಟು ಗೊತ್ತಾ?

ಕೋಸುಗಡ್ಡೆ ಸೇವನೆಯಿಂದ ರಕ್ತನಾಳ ಸಂಬಂಧಿ ಕಾಯಿಲೆಗಳ ಅಪಾಯಗಳನ್ನು ಕಡಿಮೆ ಮಾಡಬಹುದು. ಇದರಲ್ಲಿರುವ ಫೈಬರ್ ಕೊಲೆಸ್ಟ್ಟಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಹೃದಯದ ಆರೋಗ್ಯವನ್ನು ಉತ್ತೇಜಿಸುತ್ತದೆ. ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳು ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ. ಇದರಲ್ಲಿರುವ ಸಲ್ಫೊರಾಫೇನ್ ಎಂಬ ಅಂಶವು ಕ್ಯಾನ್ಸರ್ ತಡೆಗಟ್ಟುವಲ್ಲಿ ಸಹಾಯ ಮಾಡುತ್ತದೆ. ಜೊತೆಗೆ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ ಮತ್ತು ಮಲಬದ್ಧತೆಯನ್ನು ತಡೆಯುತ್ತದೆ.