ವಿವಾಹ ವಿಳಂಬವೇ? ಈ ಅನುಷ್ಠಾನ ಮಾಡಿ & ರಾಶಿಫಲ ನೋಡಿ
ತುಳಸಿ ಮಾಲೆಯನ್ನು ಧರಿಸಿ ಈ ಮಂತ್ರವನ್ನು ಒಂದು ಜಪ ಮಾಲೆಯ ಪ್ರಕಾರ (21) ಇಪ್ಪತ್ತೊಂದು ದಿನಗಳ ಕಾಲ ಪುನರುಚ್ಚಾರಣೆ ಮಾಡಬೇಕು. ಈ ವಿಧಾನವನ್ನು ಅನುಸರಿಸುವುದರಿಂದ ತೀರಾ ವಿಳಂಬವಾದ ವಿವಾಹಗಳು ನೆರವೇರುತ್ತವೆ.
ಮಂತ್ರ: ಓಂ ದೇವೇಂದ್ರಣಿ ನಮಸ್ತುಭ್ಯಂ ದೇವೇಂದ್ರ ಪ್ರಿಯಾ ಭಾಮಿನಿ ವಿವಾಹಂ ಭಾಗ್ಯಮಾರೋಗ್ಯಂ ಶೀಘ್ರ ಲಾಭಂಚ ದೇಹಿ ಮೆ.ಪ್ರಸೀದ ತುಲಸೀದೇವಿl ಪ್ರಸೀದ ಹರಿವಲ್ಲಭೇl ಕ್ಷೀರೋದ್ಭವ ಮಥನೋದ್ಭೂತೇ ತುಲಸಿ ತ್ವಾಂ ನಮಾಮ್ಯಹಮ್ll
ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262
ಮೇಷ ರಾಶಿ
ವ್ಯವಹಾರದಲ್ಲಿ ಉತ್ತಮ ರೀತಿಯ ಮಾತುಗಳು ಹಾಗೂ ನೈಜತೆ ಬೆಳೆಸಿಕೊಳ್ಳಿ. ಜೀವನದ ಅಭಿವೃದ್ಧಿಗೆ ಕುಟುಂಬದ ಜೊತೆಗೆ ಚರ್ಚೆ ಮಾಡುವಿರಿ. ಸ್ನೇಹ ಸಂಪಾದನೆಯಲ್ಲಿ ಮುಂದಾಗುತ್ತೀರಿ. ಬಹುದಿನಗಳಿಂದ ತಡೆಹಿಡಿದಿರುವ ಕಾರ್ಯಗಳಿಗೆ ಚಾಲನೆ ದೊರೆಯಲಿದೆ. ಸಂಬಂಧಿಕರ ಬರುವಿಕೆ ನಿಮಗೆ ಸಂತೋಷ ತರಿಸುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ಕೆಲವರು ನಿಮ್ಮನ್ನು ಹೊಗಳಬಹುದು ಅದನ್ನು ಮನದಲ್ಲಿಟ್ಟುಕೊಂಡು ಗರ್ವ ಪಡುವುದು ಸರಿಯಲ್ಲ. ವಿಳಂಬ ಪಾವತಿ ಗಳಿಂದ ನಿಮ್ಮಲ್ಲಿ ಮಾನಸಿಕ ಅಸ್ಥಿರತೆ ಉಂಟಾಗಬಹುದು. ಸಮಾಜಮುಖಿ ಕಾರ್ಯಗಳಲ್ಲಿ ನೀವು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಸಂಕಷ್ಟದಲ್ಲಿರುವ ಆತ್ಮೀಯರಿಗೆ ಸಹಾಯಮಾಡುವ ನಿಮ್ಮ ಗುಣ ಪ್ರಶಂಸೆ ಪಡೆಯುತ್ತದೆ. ವ್ಯವಹಾರದಲ್ಲಿ ವೈಮನಸ್ಸು ಬರುವ ಲಕ್ಷಣಗಳು ಗೋಚರಿಸುತ್ತದೆ. ಯೋಜನೆಗಳನ್ನು ಪಡೆಯುವ ಅವಕಾಶ ನಿಮ್ಮದಾಗಿದೆ ಆದರೆ ತೀವ್ರತರನಾದ ಪೈಪೋಟಿ ಗಳನ್ನು ಎದುರಿಸಬೇಕಾದ ಸಂದರ್ಭ ಬರಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ಬಹುನಿರೀಕ್ಷಿತ ಯೋಜನೆಯು ನಿಮ್ಮ ಕೈ ಸೇರುವ ಸಾಧ್ಯತೆ ಕಂಡುಬರುತ್ತದೆ. ಸ್ವಾವಲಂಬನೆಯ ಬದುಕನ್ನು ಹುಡುಕುವ ನಿಮ್ಮ ಕ್ರಿಯೆಗೆ ಹಲವರು ಬೆಂಬಲ ನೀಡುವರು. ಪಾಕಶಾಸ್ತ್ರದಲ್ಲಿ ನಿಮ್ಮ ಕಲೆಯು ಅದ್ವಿತೀಯವಾಗಿ ಹೊರಹೊಮ್ಮುತ್ತದೆ, ಉತ್ತಮ ರೀತಿಯ ಭೂಷಣಗಳಿಂದ ಸಂತೋಷ ಭಾವನೆ ಆವರಿಸಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕರ್ಕಾಟಕ ರಾಶಿ
ಅನುಪಯುಕ್ತ ಕೆಲಸಗಳಲ್ಲಿ ಕಾಲಹರಣ ಮಾಡುವುದಕ್ಕಿಂತ ವ್ಯವಸ್ಥಿತ ಕಾರ್ಯಗಳಲ್ಲಿ ತೊಡಗಿ ಆರ್ಥಿಕ ವೃದ್ಧಿ ಮಾಡಿಕೊಳ್ಳಲು ಮುಂದಾಗಿ. ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷೆಯ ವಿದ್ಯಾರ್ಥಿಗಳಿಗೆ ಈ ದಿನ ಹಲವು ನಿರೀಕ್ಷೆಯನ್ನು ತಂದುಕೊಡಲಿದೆ. ನಿಮ್ಮ ದಾರಿ ಉತ್ತಮವಾಗಿದೆ ಆದರೆ ಕೆಲವರು ನಿಮ್ಮ ಗುರಿಯನ್ನು ಹಾಳುಗೆಡವಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಸಿಂಹ ರಾಶಿ
ನಿಮ್ಮ ಮನಸ್ಥಿತಿಯನ್ನು ನೇರವಾಗಿಟ್ಟುಕೊಂಡು ಮುಂದೆ ಸಾಗುವುದು ಕ್ಷೇಮ. ಬಹುದಿನದ ಕಾರ್ಯಗಳು ಈ ದಿನ ಮಾಡಿ ಪೂರ್ಣಗೊಳಿಸುವಿರಿ. ಆರ್ಥಿಕ ಹಿನ್ನಡೆ ಬಹಳಷ್ಟು ಕಾಡಲಿದೆ. ಕುಟುಂಬದಲ್ಲಿ ವೈ ಮನಸ್ಸು ಹೆಚ್ಚಾಗಬಹುದು. ನಿಮ್ಮ ಕಾರ್ಯಗಳಿಗೆ ವೈಯಕ್ತಿಕ ಸಮಸ್ಯೆ ಅಡ್ಡಿ ಆಗಬಹುದಾದ ಸಾಧ್ಯತೆ ಇದೆ. ಕುಲದೇವತಾರಾಧನೆ ಮಾಡುವುದು ಒಳ್ಳೆಯದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕನ್ಯಾ ರಾಶಿ
ನಿಮ್ಮ ಕೆಲಸದಲ್ಲಿ ಇತರರ ಹಸ್ತಕ್ಷೇಪಗಳಿಂದ ಹಿನ್ನಡೆಯಾಗುವ ಸಾಧ್ಯತೆ ಇದೆ. ನಿಮ್ಮ ವ್ಯವಸ್ಥಿತ ಕಾರ್ಯಶೈಲಿಯನ್ನು ಎಲ್ಲರೂ ಮೆಚ್ಚುತ್ತಾರೆ ಹಾಗೂ ಇದರಿಂದ ನಿಮ್ಮ ವ್ಯಕ್ತಿತ್ವ ವೃದ್ಧಿಯಾಗುತ್ತದೆ. ಪ್ರತಿಯೊಂದು ವಿಷಯದಲ್ಲೂ ಸಹ ಅದರ ಪೂರ್ಣ ಮಾಹಿತಿಯನ್ನು ಪಡೆದುಕೊಂಡು ಈ ದಿನ ಸಾಗಿ. ಬೃಹತ್ ಯೋಜನೆಗಳಲ್ಲಿ ನಿಮ್ಮ ಸಾಹಸದಿಂದ ಅವಕಾಶಗಳನ್ನು ಪಡೆದುಕೊಳ್ಳುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ತುಲಾ ರಾಶಿ
ನಿಮ್ಮಲ್ಲಿನ ಹಠ ಸ್ವಭಾವನ್ನು ಕಡಿಮೆ ಮಾಡಿಕೊಳ್ಳಿ ಹಾಗೂ ಎಲ್ಲರ ನಿರ್ಣಯಗಳನ್ನು ಗೌರವಿಸುವುದು ಸೂಕ್ತ. ಮಕ್ಕಳು ಉತ್ತಮ ಪ್ರಗತಿ ಕಾಣಲಿದ್ದಾರೆ. ಸಂಗಾತಿಯ ಮನಸ್ಥಿತಿ ಈ ದಿನ ಆನಂದವಾಗಿರುತ್ತದೆ. ನಿಮ್ಮ ಯೋಜನೆಗಳು ಕಾರ್ಯಗತ ಆಗುವ ತನಕ ಅದರ ಮಾಹಿತಿಯನ್ನು ಯಾರಿಗೂ ನೀಡದಿರುವುದು ಸೂಕ್ತ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಶ್ಚಿಕ ರಾಶಿ
ಕೆಲವರು ನಿಮ್ಮನ್ನು ಸಂದಿಗ್ಧ ಪರಿಸ್ಥಿತಿಯಲ್ಲಿ ಸಿಲುಕಿಸಬಹುದು ಎಚ್ಚರವಿರಲಿ. ಹೊಗಳುಭಟರನ್ನು ಆದಷ್ಟು ದೂರವಿಟ್ಟು ಜೀವನದಲ್ಲಿ ಮುನ್ನಡೆಯಿರಿ. ಆರ್ಥಿಕ ಅಭಿವೃದ್ಧಿಯು ಈ ದಿನ ಕಾಣಬಹುದಾಗಿದೆ. ಹಳೆಯ ಪಾವತಿಗಳನ್ನು ನಿಮ್ಮ ಸ್ವಾಧೀನಕ್ಕೆ ಪಡೆದುಕೊಳ್ಳುವ ಸಾಧ್ಯತೆ ಕಂಡುಬರುತ್ತದೆ. ದೂರದ ಊರಿನ ಪ್ರಯಾಣವು ನಿಮಗೆ ಆಯಾಸ ತಂದೊಡ್ಡಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಧನಸ್ಸು ರಾಶಿ
ಸಂಗಾತಿಯ ಬೇಡಿಕೆಗಳನ್ನು ಆದಷ್ಟು ಪರಿಗಣಿಸಿ, ಕುಟುಂಬದಲ್ಲಿ ಶಾಂತಿ ನೆಲೆಸಲು ಪ್ರಯತ್ನಿಸಿ. ಕುಟುಂಬಸ್ಥರು, ಪ್ರೀತಿಪಾತ್ರರು ನಿಮ್ಮನ್ನು ಅತಿ ಎತ್ತರದ ಸ್ಥಾನದಲ್ಲಿ ಕಾಣುವರು, ಆದಕಾರಣ ನೀವು ಅವರ ವಿಶ್ವಾಸವನ್ನು ಉಳಿಸಿಕೊಳ್ಳಬೇಕಾದ ಸಂದರ್ಭವಿದು. ಇರುವ ಹಣವನ್ನು ಅತಿ ಹೆಚ್ಚಾಗಿ ಪೋಲು ಮಾಡಿ ಸಂಕಷ್ಟದಲ್ಲಿ ಸಿಲುಕಬೇಡಿ. ಕೆಲವು ಕೆಲಸಗಳನ್ನು ಮಾಡುವಾಗ ಮಾನವೀಯತೆ ದೃಷ್ಟಿಯಿಂದ ಯೋಚಿಸುವುದು ಒಳ್ಳೆಯದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಕರ ರಾಶಿ
ನಿಮ್ಮ ಸ್ವಂತ ನಿರ್ಧಾರಗಳು ಗೆಲುವು ತಂದು ಕೊಡಲಿದೆ. ಇನ್ನೊಬ್ಬರ ಮೇಲೆ ಅವಲಂಬಿಸುವುದು ಬೇಡ. ಕುಟುಂಬದವರ ಹಿತಾಸಕ್ತಿಯನ್ನು ಕಡೆಗಣಿಸಬೇಡಿ ಮತ್ತು ಅವರ ಅಭಿಪ್ರಾಯಗಳಿಗೆ ಬೆಲೆ ನೀಡುವುದು ಒಳಿತು. ಹಿರಿಯರ ಆರೋಗ್ಯದ ಬಗ್ಗೆ ಲಕ್ಷ್ಯವಿರಲಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ಕುಟುಂಬಸ್ಥರ ಬೆಂಬಲದಿಂದ ಕೆಲಸಗಳು ಯಶಸ್ವಿಯಾಗಲಿದೆ. ನೀವು ಅಂದುಕೊಂಡಿರುವ ಕಾರ್ಯಗಳನ್ನು ಯಶಸ್ವಿಯಾಗಿ ನಿಭಾಯಿಸುತ್ತೀರಿ. ನಿಮ್ಮಲ್ಲಿ ಧೈರ್ಯ ಕಡಿಮೆಯಾಗಬಹುದು ಆದಷ್ಟು ಮಾನಸಿಕವಾಗಿ ಸಿದ್ಧತೆ ನಡೆಸಿ. ಹಾಸ್ಯ ಸ್ವಭಾವದಿಂದ ಎಲ್ಲರನ್ನೂ ರಂಜಿಸುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮೀನ ರಾಶಿ
ಕಚೇರಿ ಕಾರ್ಯಗಳಲ್ಲಿ ಉತ್ತಮ ನಿರ್ವಹಣೆ ತೋರುವಿರಿ. ಅಧಿಕಾರಿ ವಲಯದಿಂದ ಮನ್ನಣೆ ಸಿಗಲಿದೆ. ಸಹವರ್ತಿಗಳಿಂದ ಮತ್ಸರದ ಭಾವನೆ ಮೂಡಬಹುದು. ನಿಮ್ಮ ಬುದ್ಧಿವಂತಿಕೆಯಿಂದ ಅಸಾಧ್ಯವಾದ ಕಾರ್ಯವನ್ನು ಸಾಧಿಸುತ್ತೀರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262