ವಚನ
-
ಬಸವಭಕ್ತಿ
ವಿನಯವಾಣಿ ವಚನ ಸಿಂಚನ : ತನು ಮನ ಧನ ವಂಚನೆಯಾದಡೆ…
ಸತಿ ಸುತ ಮಾತಾಪಿತರಿಗೆಂದು ಪಡೆದಡೆ ನಿಮ್ಮಾಣೆ ಕಂಡಯ್ಯಾ. ಮಾನವರ ಸೇವೆಯ ಮಾಡಿದಡೆ ನಿಮ್ಮಾಣೆ ಕಂಡಯ್ಯಾ. ನೀವಲ್ಲದನ್ಯಕ್ಕೆರಗಿದಡೆ ನಿಮ್ಮಾಣೆ ಕಂಡಯ್ಯಾ. ಎನ್ನ ಸತಿಯಲ್ಲದನ್ಯ ಸತಿಗಳುಪಿದಡೆ ನಿಮ್ಮಾಣೆ ಕಂಡಯ್ಯಾ. ತನು…
Read More » -
ಬಸವಭಕ್ತಿ
ವಿನಯವಾಣಿ ವಚನ ಸಿಂಚನ : ಹೊನ್ನು ಹೆಣ್ಣು ಮಣ್ಣು…
ಹೊನ್ನು ಪ್ರಾಣನಾಯಕ, ಹೆಣ್ಣು ಜೀವರತ್ನ, ಮಣ್ಣು ಮೈಸಿರಿಯ ಕೇಡು. ಈ ಮೂರು, ಮಹಾಲಿಂಗ ಚೆನ್ನರಾಮಯ್ಯಂಗೆ ಸಲ್ಲಲಿತವಲ್ಲ. -ಮೈದುನ ರಾಮಯ್ಯ
Read More » -
ಬಸವಭಕ್ತಿ
ವಿನಯವಾಣಿ ವಚನ ಸಿಂಚನ : ಆನು ನೀನೆಂಬ ಸಂದೇಹ ಗಗನಕ್ಕೆ ಕೈಯನಿಟ್ಟಂತೆ…
ಆನು ನೀನೆಂಬ ಸಂದೇಹ ಗಗನಕ್ಕೆ ಕೈಯನಿಟ್ಟಂತೆ! ಕೈ ಗಗನವ ನುಂಗಿತ್ತೊ, ಗಗನ ಕೈಯ ನುಂಗಿತ್ತೊ ಎಂಬುದ ನಿನ್ನ ನೀ ತಿಳಿದು ತಿಳಿವಿನ ಕಣ್ಣಿಂದ ನೋಡಯ್ಯಾ. ನಿಜಗುಣವೆಂಬ ಆನಂದರತ್ನವನುಂಗಿದ…
Read More » -
ಬಸವಭಕ್ತಿ
ವಿನಯವಾಣಿ ವಚನ ಸಿಂಚನ : ಪಾಪವನೆ ಬಿತ್ತಿ ಕೋಪವನೆ ಬೆಳೆದು…
ಪಾಪಿ ನಾನೊಂದು ಪಾಪವ ಮಾಡಿದೆ. ಆ ಪಾಪವೆನಗೆ ಸತಿಸುತರಾಗಿ ಕಾಡುತ್ತಿದೆ. ಪಾಪವನೆ ಬಿತ್ತಿ, ಕೋಪವನೆ ಬೆಳೆದು, ಈ ಪರಿಯಲಿ ದಿನಂಗಳು ಹೋದವಲ್ಲ.ಎನಗಿನ್ನೇನು ಪರಿ ಹೇಳಾ, ದೇವರಾಯ ಸೊಡ್ಡಳಾ…
Read More » -
ಬಸವಭಕ್ತಿ
ವಿನಯವಾಣಿ ‘ವಚನ ಸಿಂಚನ’ : ನೇಮದ ಕೂಲಿಯ ಬಿಟ್ಟು ಹೇಮದಾಸೆಗೆ…
ಸತ್ಯ ಶುದ್ಧ ಕಾಯಕದಿಂದ ಬಂದ ದ್ರವ್ಯದಲ್ಲಿ ಚಿತ್ತ ವಿಚ್ಛಂದವಾಗದಿರಬೇಕು. ನೇಮದ ಕೂಲಿಯಂದಿನ ನಿತ್ಯ ನೇಮದಲ್ಲಿ ಸಂದಿಲ್ಲದಿರಬೇಕು. ನೇಮದ ಕೂಲಿಯ ಬಿಟ್ಟು ಹೇಮದಾಸೆಗೆ ಕಾಮಿಸಿ ದ್ರವ್ಯವ ಹಿಡಿದಡೆ ತಾ…
Read More » -
ಬಸವಭಕ್ತಿ
ವಿನಯವಾಣಿ ‘ವಚನ ಸಿಂಚನ’ : ಏಕಾಂತದ ಹಂಗೇಕಯ್ಯಾ?
ಉಸುರಿನ ಪರಿಮಳವಿರಲು ಕುಸುಮದ ಹಂಗೇಕಯ್ಯಾ ಕ್ಷಮೆ ದಮೆ ಶಾಂತಿ ಸೈರಣೆಯಿರಲು ಸಮಾಧಿಯ ಹಂಗೇಕಯ್ಯಾ ಲೋಕವೆ ತಾನಾದ ಬಳಿಕ ಏಕಾಂತದ ಹಂಗೇಕಯ್ಯಾ ಚೆನ್ನಮಲ್ಲಿಕಾರ್ಜುನಾ ? -ಅಕ್ಕಮಹಾದೇವಿ
Read More » -
ಬಸವಭಕ್ತಿ
ವಿನಯವಾಣಿ ‘ವಚನ ಸಿಂಚನ’ : ಹರಿವ ನದಿಗೆ ಸೀಮೆಯೆಲ್ಲಿಯದು…
ಸ್ಥಾವರಭಕ್ತಂಗೆ ಸೀಮೆಯಲ್ಲದೆ ಘನಲಿಂಗಜಂಗಮಕ್ಕೆ ಸೀಮೆಯೆಲ್ಲಿಯದು ಅಂಬುಧಿಗೆ ಸೀಮೆಯಲ್ಲದೆ ಹರಿವ ನದಿಗೆ ಸೀಮೆಯೆಲ್ಲಿಯದು ಭಕ್ತಂಗೆ ಸೀಮೆಯಲ್ಲದೆ ಜಂಗಮಕ್ಕೆ ಸೀಮೆಯುಂಟೆ ಕೂಡಲಸಂಗಮದೇವಾ. -ಬಸವಣ್ಣ
Read More » -
ಬಸವಭಕ್ತಿ
ವಿನಯವಾಣಿ ‘ವಚನ ಸಿಂಚನ’ : ಅನುಭಾವವೆಂಬುದು ಆತ್ಮವಿದ್ಯೆ…
ಅನುಭಾವವ ನುಡಿವ ಅಣ್ಣಗಳಿರಾ, ಅನುಭಾವವೆತ್ತ ನೀವೆತ್ತ ಹೋಗಿರಣ್ಣ. ಅನುಭಾವವೆಂಬುದು ಆತ್ಮವಿಧ್ಯೆ. ಅನುಭಾವವೆಂಬುದು ತಾನಾರೆಂಬುದ ತೋರುವುದು. ಅನುಭಾವವೆಂಬುದು ನಿಜನಿವಾಸದಲ್ಲಿರಿಸುವುದು. ಇಂತಪ್ಪ ಅನುಭಾವದನುವನರಿಯದೆ ಶಾಸ್ತ್ರಜಾಲದ ಪಸರವನಿಕ್ಕಿ ಕೊಳ್ಳದೆ ಕೊಡದೆ ವ್ಯವಹಾರವ…
Read More » -
ಬಸವಭಕ್ತಿ
ವಿನಯವಾಣಿ ‘ವಚನ ಸಿಂಚನ’ : ಇರುಳು ಹಗಲೆಂದರಿಯದ ಅಂಧಕ…
ಇರುಳು ಹಗಲೆಂದರಿಯದ ಅಂಧಕನ ಕೈಯಲ್ಲಿ ಕೈದೀವಿಗೆ ಇರ್ದಡೇನು, ಪಥಿವ ನೋಡಿ ನಡೆಯಬಲ್ಲನೆ ? ಗುರುಚರಪರವನರಿಯದ ದುರಾಚಾರಿಯ ಕೈಯಲ್ಲಿ ಲಿಂಗವಿರ್ದಡೇನು, ಅವ ಸತ್ಯಸದಾಚಾರವನುಳ್ಳ ಭಕ್ತಿವಂತರಿಗೆ ಸರಿಯಹನೆ ? ಅವನು…
Read More » -
ಬಸವಭಕ್ತಿ
ವಿನಯವಾಣಿ ‘ವಚನ ಸಿಂಚನ’ : ಆನಂದವೆಂಬುದ ಆಲಿಂಗನವ ಮಾಡಿ…
ನಾ ಮಾರಬಂದ ಸುಧೆಯ ಕೊಂಬವರಾರೂ ಇಲ್ಲ. ಹೊರಗಣ ಭಾಜನಕ್ಕೆ, ಒಳಗಣ ಇಂದ್ರಿಯಕ್ಕೆ ಉಂಡು ದಣಿದು, ಕಂಡು ದಣಿದು, ಸಂದೇಹವ ಬಿಟ್ಟು ದಣಿದು, ಕಂಡುದ ಕಾಣದೆ, ಸಂದೇಹದಲ್ಲಿ ಮರೆಯದೆ,…
Read More »