ವಚನ
-
ಬಸವಭಕ್ತಿ
ವಿನಯವಾಣಿ ‘ವಚನ ಸಿಂಚನ’ : ಕೆರೆಯ ನೀರು, ಮರದ ಪುಷ್ಪ…
ಕೆರೆಯ ನೀರು, ಮರದ ಪುಷ್ಪ ಧರಿಸಿದಡೇನು ಅಯ್ಯಾ, ಆಗುವುದೆ ಆಗುವುದೆ ಲಿಂಗಾರ್ಚನೆ? ನೀರೆರೆಯಕ್ಕಾತನೇನು ಬಿಸಿನಿಂದ ಬಳಲಿದನೆ? ಪುಷ್ಪದಿಂದ ಧರಿಸಕ್ಕಾತನೇನು ವಿಟರಾಜನೆ? ನಿನ್ನ ಮನವೆಂಬ ನೀರಿಂದ, ಜ್ಞಾನವೆಂಬ ಪುಷ್ಪಂದ…
Read More » -
ಬಸವಭಕ್ತಿ
ವಿನಯವಾಣಿ ‘ವಚನ ಸಿಂಚನ’ : ಕಲ್ಲು ಲಿಂಗವಲ್ಲ, ಮಣ್ಣು ದೇವರಲ್ಲ…
ಕಲ್ಲು ಲಿಂಗವಲ್ಲ, ಉಳಿಯ ಮೊನೆಯಲ್ಲಿ ಒಡೆಯಿತ್ತು. ಮರ ದೇವರಲ್ಲ, ಉರಿಯಲ್ಲಿ ಬೆಂದಿತ್ತು. ಮಣ್ಣು ದೇವರಲ್ಲ, ನೀರಿನ ಕೊನೆಯಲ್ಲಿ ಕದಡಿತ್ತು. ಇಂತಿವನೆಲ್ಲವನರಿವ ಚಿತ್ತ ದೇವರಲ್ಲ. ಕರಣಂಗಳ ಮೊತ್ತದೊಳಗಾಗಿ ಸತ್ವಗೆಟ್ಟಿತ್ತು.…
Read More » -
ಪ್ರಮುಖ ಸುದ್ದಿ
ವಿನಯವಾಣಿ ‘ವಚನ ಸಿಂಚನ’ : ನಿಮ್ಮನರಿಯದ ಕಾರಣ ಕೆಮ್ಮನೆ ಕೆಟ್ಟೆ
ಊರ ಸೀರೆಗೆ ಅಸಗ ಬಡಿ ಹಡೆದಂತೆ ಹೊನ್ನೆನ್ನದು, ಮಣ್ಣೆನ್ನದು ಎಂದು ಮರುಳಾದೆ, ನಿಮ್ಮನರಿಯದ ಕಾರಣ ಕೆಮ್ಮನೆ ಕೆಟ್ಟೆ, ಕೂಡಲಸಂಗಮದೇವಾ. –ಬಸವಣ್ಣ
Read More » -
ಬಸವಭಕ್ತಿ
ವಿನಯವಾಣಿ ‘ವಚನ ಸಿಂಚನ’ : ಭಕ್ತಿಯೆಂಬುದು ಬೇರು…
ಭಕ್ತಿಯೆಂಬುದು ಬೇರು, ವಿರಕ್ತಿಯೆಂಬುದೆ ಮರ, ಫಲವೆಂಬುದೆ ಜ್ಞಾನ. ಪಕ್ವಕ್ಕೆ ಬಂದಿತ್ತೆಂಬಾಗಲೆ ಅವಧಿಜ್ಞಾನ. ತೊಟ್ಟು ಬಿಟ್ಟಲ್ಲಿಯೆ ಪರಮಜ್ಞಾನ. ಸವಿದಲ್ಲಿಯೆ ಅಂತರೀಯಜ್ಞಾನ. ಸುಖ ತನ್ಮಯವಾದಲ್ಲಿಯೆ ದಿವ್ಯಜ್ಞಾನ. ದಿವ್ಯ ತೇಜಸ್ಸು ಹಿಂಗದಲ್ಲಿಯೆ…
Read More » -
ಪ್ರಮುಖ ಸುದ್ದಿ
ವಿನಯವಾಣಿ ವಚನ ಸಿಂಚನ : ಅರಿದೆನೆಂಬುದೆ ಅಜ್ಞಾನ…
ಅರಿದೆನೆಂಬುದೆ ಅಜ್ಞಾನ, ಮರೆದೆನೆಂಬುದೆ ದಿವ್ಯಜ್ಞಾನ. ಅರಿದೆ ಮರೆದೆನೆಂಬುದ ಹರಿದಾಗಲೆ ಉಪಮಾಪಾತಕ. ಆ ಪಾತಕದ ಫಲಂಗಳಲ್ಲಿ ಜ್ಞಾಸಜ್ಞರುಗಳ ನೋಡಿ, ನಾ ನಾಶವಾದೆಸದ್ಯೋಜಾತಲಿಂಗ ವಿನಾಶವಾಯಿತ್ತು. -ಅವಸರದ ರೇಕಣ್ಣ
Read More » -
ಪ್ರಮುಖ ಸುದ್ದಿ
ಡಂಬಕದ ಪೂಜೆ ಕೇಡು… : ವಿನಯವಾಣಿ ವಚನ ಸಿಂಚನ
ಡಂಬಕದ ಪೂಜೆ ಹೋಹ ಹೊತ್ತಿನ ಕೇಡು. ಆಡಂಬರದ ಪೂಜೆ ತಾಮ್ರದ ಮೇಲಣ ಸುವರ್ಣದ ಛಾಯೆ. ಇಂತೀ ಪೂಜೆಗೆ ಹೂ ಸೊಪ್ಪನಿಕ್ಕಿ ಮನ ಹೂಣದೆ ಮಾಡುವ ಪೂಜೆ ಬೇರು…
Read More » -
ಪ್ರಮುಖ ಸುದ್ದಿ
ವಿನಯವಾಣಿ ವಚನ ಸಿಂಚನ : ಸುಖ ದು:ಖ, ಕರ್ಮ ಹರಿವ ಕಾಲ…
ಸುಖ ದು:ಖ, ಕರ್ಮದ ಕುರಿತು ಶರಣೆ ಅಕ್ಕ ಮಹಾದೇವಿ ರಚಿಸಿದ ಅರ್ಥಪೂರ್ಣ ವಚನ ಇಲ್ಲಿದೆ.
Read More » -
ಪ್ರಮುಖ ಸುದ್ದಿ
LIFE WAY : ಶೃಂಗಾರ ಬಾಳುವೆಗೆ ವಚನ ಮಾರ್ಗದರ್ಶನ
ಕಣ್ಗೆ ಶೃಂಗಾರ ಗುರುಹಿರಿಯರ ನೋಡುವುದು. ಕರ್ಣಕ್ಕೆ ಶೃಂಗಾರ ಪುರಾತನರ ಸುಗೀತಂಗಳ ಕೇಳುವುದು. ವಚನಕ್ಕೆ ಶೃಂಗಾರ ಸತ್ಯವ ನುಡಿವುದು. ಸಂಭಾಷಣೆಗೆ ಶೃಂಗಾರ ಸದ್ಭಕ್ತರ ನುಡಿಗಡಣ. ಕರಕ್ಕೆ ಶೃಂಗಾರ ಸತ್ಪಾತ್ರಕ್ಕೀವುದು.…
Read More » -
ಬಸವಭಕ್ತಿ
ವಿನಯವಾಣಿ ‘ವಚನ ಸಿಂಚನ’ : ಆತ್ಮಯೋಗ ಸಂಬಂಧ…
ಬಯಲೊಳಗಣ ಬಣ್ಣದಂತೆ, ನೀರಿನೊಳಗಣ ಸಾರದಂತೆ, ಅನಲ ಅನಿಲನ ಸಂಗದಿಂದ ಲಯವಾದ ಸಾಕಾರದಂತೆಯಿಪ್ಪಾತನಿರವು ಎಂತಿದ್ದಿತ್ತು, ಅಂತೆ ಇರಬಲ್ಲಡೆ ಆತ್ಮಯೋಗಸಂಬಂಧ. ಈ ಸಂಬಂಧದ ಸಮೂಹ ನಿಂದಲ್ಲಿ, ಕಂಡೆಹೆ, ಕಾಣಿಸಿಕೊಂಡೆಹೆನೆಂಬ ದಂದುಗ…
Read More »