ಪ್ರಮುಖ ಸುದ್ದಿ
BREAKING NEWSಃ ಸಂಗೀತ ನಿರ್ದೇಶಕ ಅರ್ಜುನ್ ಜನ್ಯಾಗೆ ಲಘು ಹೃದಯಾಘಾತ.?
ಮೈಸೂರಃ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರಿಗೆ ಲಘು ಹೃದಯಾಘಾತವಾಗಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಬಂದಿದೆ.
ಮೈಸೂರಿನ ಅವರ ನಿವಾಸದಲ್ಲಿರುವಾಗ ಘಟನೆ ನಡೆದಿದ್ದು, ಲಘು ಹೃದಯಾಘಾತ ಎಂದು ತಿಳಿಯುತ್ತಿದಂತೆ ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಅರ್ಜುನ್ ಜನ್ಯಗೆ ಚಿಕಿತ್ಸೆ ನೀಡಲಾಗಿದೆ ಎಂದು ಹೇಳಲಾಗುತ್ತಿದ್ದು, ಹೆಚ್ಚಿನ ಮಾಹಿತಿಗಾಗಿ ಮಾಧ್ಯಮದವರು ಕಾಯುತ್ತಿದ್ದಾರೆ. ಈ ಕುರಿತು ಸ್ಪಷ್ಟನೆ ಪಡೆಯಲು ಮಾಧ್ಯಮ ನಿರೀಕ್ಷೆಯಲ್ಲಿದೆ.