ಈ ರಾಶಿಯವರ ಮನೋಗುಪ್ತ ವ್ಯವಹಾರ ನೆರವೇರಲಿದೆ.! ರಾಶಿಫಲ ನೋಡಿ
ಮಂತ್ರಗಳನ್ನು ಜಪಿಸುವಾಗ ಶುಚಿಯಾಗಿ, ಶ್ರದ್ಧೆಯಿಂದ ಹಾಗೂ ತಪ್ಪಾಗದಂತೆ ಉಚ್ಚಾರ ಮಾಡಬೇಕು. ಈ ಮಂತ್ರ ಗಳಿಂದಲೇ ವಿಶೇಷವಾದ ಆಧ್ಯಾತ್ಮಿಕ ಶಕ್ತಿ ಕಾಣಬಹುದು. ಕೆಲವು ಮಂತ್ರಗಳ ಪ್ರಯೋಗವನ್ನು ಸ್ಥಳ ಮತ್ತು ಸಂದರ್ಭಕ್ಕನುಸಾರವಾಗಿ ಪ್ರಯೋಗಿಸುವುದು ಸೂಕ್ತ.
ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262
ಮೇಷ ರಾಶಿ
ವ್ಯರ್ಥ ಖರ್ಚಿಗೆ ಇಂದು ಕಡಿವಾಣ ಇರಲಿ. ಗುರುವಿನ ಧ್ಯಾನದಿಂದ ಅಥವಾ ಆರಾಧನೆಯಿಂದ ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವವು. ಈ ಶುಭದಿನದಂದು ನೀವು ಹೆಚ್ಚಾಗಿ ಶುಭ ಧಾರ್ಮಿಕ ಹಾಗೂ ಮಂಗಲಕಾರ್ಯಗಳಲ್ಲಿ ತೊಡಗಿರುತ್ತೀರಿ. ವಿವಿಧ ಕ್ಷೇತ್ರಗಳಲ್ಲಿ ನಿಮ್ಮ ಇಂದಿನ ಹೂಡಿಕೆಗಳು ಹೆಚ್ಚು ಲಾಭದಾಯಕವಾಗಿ ಇರುವುದಿಲ್ಲ. ನಿಮ್ಮ ದೀರ್ಘಾವಧಿಯ ಆರೋಗ್ಯ ಬಾಧೆಯು ಇಂದು ಸುಧಾರಣೆಯ ಹಂತ ತಲುಪುವುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ಇಂದು ನಿಮ್ಮ ಪತ್ನಿಯ ಇಚ್ಛೆಯನ್ನು ಅರಿತು ನಡೆಯುವಂಥವರಾಗಿರುತ್ತೀರಿ. ಬಹುದಿನಗಳಿಂದ ನಿರೀಕ್ಷಿಸುತ್ತಿದ್ದ ಉದ್ಯೋಗ ಅವಕಾಶಗಳು ಇಂದು ನಿಮ್ಮ ಪಾಲಿನದಾಗಿರುತ್ತದೆ. ನಿಮ್ಮ ಆತ್ಮೀಯ ಸ್ನೇಹಿತರು ನಿಮ್ಮಿಂದ ದೂರವಾಗಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ನಿಮ್ಮ ಜ್ಞಾನವೇ ದೊಡ್ಡದು ಎಂದು ಭಾವಿಸದಿರಿ. ನಿಮ್ಮ ಜ್ಞಾನ ಕ್ಕಿಂತಲೂ ಹೆಚ್ಚು ಜ್ಞಾನವುಳ್ಳ ಜನರ ಸಂಪರ್ಕ ನಿಮಗಾಗುವುದು. ಇಂದು ನಿಮ್ಮ ಮನೋಗುಪ್ತ ವ್ಯವಹಾರಗಳು ನೆರವೇರುವ ಸುಂದರ ಕ್ಷಣಗಳು ನಿಮ್ಮದಾಗಲಿದೆ. ನಿಮ್ಮ ದಾಂಪತ್ಯ ಜೀವನದ ಸುಂದರ ಕ್ಷಣಗಳು ನಿಮಗೆ ಮನೋಲ್ಲಾಸವನ್ನು ತರುತ್ತದೆ. ಈ ದಿನ ನಿಮಗೆ ಅಂದುಕೊಂಡಂತೆ ಲಾಭವನ್ನು ದಯಪಾಲಿಸುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕರ್ಕಾಟಕ ರಾಶಿ
ನಿಮ್ಮ ಕಾರ್ಯಯೋಜನೆಗಳಿಗೆ ಹಿರಿಯ ಅಧಿಕಾರಿಗಳಿಂದ ಮಾನ್ಯತೆ ದೊರೆಯುವುದು. ನಿಮ್ಮ ಸ್ವಂತ ನಿರ್ಧಾರಗಳು ಗೆಲುವು ತಂದು ಕೊಡಲಿದೆ. ಇನ್ನೊಬ್ಬರ ಮೇಲೆ ಅವಲಂಬಿಸುವುದು ಬೇಡ. ಕುಟುಂಬದವರ ಹಿತಾಸಕ್ತಿಯನ್ನು ಕಡೆಗಣಿಸಬೇಡಿ ಮತ್ತು ಅವರ ಅಭಿಪ್ರಾಯಗಳಿಗೆ ಬೆಲೆ ನೀಡುವುದು ಒಳಿತು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಸಿಂಹ ರಾಶಿ
ಕುಟುಂಬಸ್ಥರ ಬೆಂಬಲದಿಂದ ಕೆಲಸಗಳು ಯಶಸ್ವಿಯಾಗಲಿದೆ. ನೀವು ಅಂದುಕೊಂಡಿರುವ ಕಾರ್ಯಗಳನ್ನು ಯಶಸ್ವಿಯಾಗಿ ನಿಭಾಯಿಸುತ್ತೀರಿ. ನಿಮ್ಮಲ್ಲಿ ಧೈರ್ಯ ಕಡಿಮೆಯಾಗಬಹುದು ಆದಷ್ಟು ಮಾನಸಿಕವಾಗಿ ಸಿದ್ಧತೆ ನಡೆಸಿ. ಹಾಸ್ಯ ಸ್ವಭಾವದಿಂದ ಎಲ್ಲರನ್ನೂ ರಂಜಿಸುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕನ್ಯಾ ರಾಶಿ
ಕಚೇರಿ ಕಾರ್ಯಗಳಲ್ಲಿ ಉತ್ತಮ ನಿರ್ವಹಣೆ ತೋರುವಿರಿ. ಅಧಿಕಾರಿ ವಲಯದಿಂದ ಮನ್ನಣೆ ಸಿಗಲಿದೆ. ಸಹವರ್ತಿಗಳಿಂದ ಮತ್ಸರದ ಭಾವನೆ ಮೂಡಬಹುದು. ನಿಮ್ಮ ಬುದ್ಧಿವಂತಿಕೆಯಿಂದ ಅಸಾಧ್ಯವಾದ ಕಾರ್ಯವನ್ನು ಸಾಧಿಸುತ್ತೀರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ತುಲಾ ರಾಶಿ
ಏಕಾಗ್ರತೆಯಿಂದ ಬೆಳೆಸಿಕೊಂಡು ಕಾರ್ಯದಲ್ಲಿ ಮಗ್ನರಾಗಿ. ಹಿತೈಷಿಗಳಿಂದ ನಿಮ್ಮ ಕೆಲಸಗಳಿಗೆ ಅಪವಾದ ಬರುವ ಸಾಧ್ಯತೆ ಇದೆ. ಅನಗತ್ಯವಾದ ದುಂದುವೆಚ್ಚ ಸರಿಯಲ್ಲ. ಮಾನಸಿಕ ಸ್ಥಿರತೆಯನ್ನು ಕಾಪಾಡಿಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಶ್ಚಿಕ ರಾಶಿ
ಆದಾಯದ ಮೂಲಗಳನ್ನು ಸದೃಡ ಪಡಿಸಿಕೊಳ್ಳಿ. ವ್ಯಾಪಾರ-ವ್ಯವಹಾರಗಳಲ್ಲಿ ಪೈಪೋಟಿ ಹೆಚ್ಚಾಗುವ ಸಾಧ್ಯತೆ ಇದೆ. ನಿಮ್ಮ ಬುದ್ಧಿವಂತಿಕೆಗೆ ಆದಷ್ಟು ಗಮನ ನೀಡಿ. ಹೂಡಿಕೆಗಳ ಬಗ್ಗೆ ಎಚ್ಚರಿಕೆಯ ನಡೆಯಿರಲಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಧನಸ್ಸು ರಾಶಿ
ಇಬ್ಬರ ವ್ಯಕ್ತಿಗಳ ಜಗಳದಲ್ಲಿ ನಿಮ್ಮ ಹೆಸರು ತಳುಕು ಹಾಕಿಕೊಂಡು ಬಲಿಪಶುವಾಗುವ ಸ್ಥಿತಿ ಉದ್ಭವವಾಗುತ್ತದೆ. ಸಭೆ ಸಮಾರಂಭಗಳಲ್ಲಿ ನಿಮಗೆ ಅಗೌರವವನ್ನು ಸೂಚಿಸುವ ಕೆಲಸಗಳು ನಡೆಯಬಹುದಾಗಿದೆ. ಇಂದು ಆದಷ್ಟು ಮಧ್ಯಸ್ಥಿಕೆ ವಹಿಸುವುದನ್ನು ತಡೆಗಟ್ಟುವುದು ಒಳ್ಳೆಯದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಕರ ರಾಶಿ
ಆರ್ಥಿಕ ರಂಗದಲ್ಲಿ ಬಹು ಚೈತನ್ಯದಿಂದ ಸಂಪಾದನೆ ಮಾಡುವಿರಿ. ಬಂದಂತ ಹಣಕಾಸು ನೀರಿನಂತೆ ಖರ್ಚಾಗುತ್ತಿದೆ ಆದಷ್ಟು ಉಳಿತಾಯ ಯೋಜನೆಗಳನ್ನು ರೂಪಿಸುವುದು ಒಳಿತು. ಬ್ಯಾಂಕಿಂಗ್ ಕೆಲಸಗಳಲ್ಲಿ ಉತ್ತಮವಾದ ಅವಕಾಶಗಳು ಹಾಗೂ ಹೊಸ ಬಗೆಯ ಆದಾಯಗಳು ನಿಮಗೆ ದೊರಕಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ಪತ್ನಿಯ ಬಂಧು ವರ್ಗದಿಂದ ಆಡುವ ಮಾತುಗಳು ನಿಮಗೆ ಕೋಪ ತರಿಸಬಹುದು, ಯಾವುದೇ ಕಾರಣಕ್ಕೂ ಈ ವಿಚಾರವಾಗಿ ಮನೆಯಲ್ಲಿ ಕದನ ಕಲಹಕ್ಕೆ ಇಳಿಯಬೇಡಿ. ನಿಮ್ಮ ವಿರುದ್ದವಾಗಿ ಮಾತನಾಡಿದ ಜನರು ತಮ್ಮ ತಪ್ಪನ್ನು ಅರಿವು ಮಾಡಿಕೊಂಡು ಕ್ಷಮೆ ಕೇಳುವರು. ಚಿಂತಿಸದಿರಿ ಸಂಜೆಯೊಳಗೆ ಎಲ್ಲವೂ ಸರಿ ಹೋಗಿ ನೆಮ್ಮದಿ ಮತ್ತು ಶಾಂತಿ ನಿಮ್ಮಲ್ಲಿ ಇರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮೀನ ರಾಶಿ
ನಿಮ್ಮ ಇಷ್ಟದ ಕಾರ್ಯಗಳನ್ನು ನೆರವೇರಿಸುವ ಸಂದರ್ಭ ಬರುತ್ತದೆ. ಹೊಸ ಪ್ರಯತ್ನದ ಕಾರ್ಯಗತವಾಗಲಿದ್ದು ನಿಮಗೆ ವ್ಯವಸ್ಥಿತ ಫಲಿತಾಂಶ ತರಲಿದೆ. ಹೊಸ ಯೋಜನೆಗೆ ಬಂಡವಾಳದ ಸಮಸ್ಯೆ ಹೆಚ್ಚಾಗಿ ಕಾಣಬಹುದು. ಕುಟುಂಬದ ಸದಸ್ಯರಲ್ಲಿ ಆರೋಗ್ಯದ ಸಮಸ್ಯೆ ತಲೆದೋರಬಹುದು, ಆದಷ್ಟು ಎಚ್ಚರಿಕೆಯಿಂದಿರುವುದು ಸೂಕ್ತ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262