ಸರ್ಪದೋಷವೇ.? ಈ ಮಂತ್ರ ಜಪಿಸಿ & ರಾಶಿಫಲ ನೋಡಿ
ಜಾತಕದಲ್ಲಿನ ಸರ್ಪದೋಷ ಮತ್ತು ನಾಗ ಸಂಬಂಧಿತ ದೋಷಗಳಿಗೆ ಈ ಮಂತ್ರವನ್ನು ಜಪಿಸುವುದು ಒಳ್ಳೆಯದು. ಇದರಿಂದ ನಿಮ್ಮ ದೋಷಗಳು ಪರಿವರ್ತನೆಯಾಗಿ ಉತ್ತಮ ಫಲಗಳು ಕಂಡುಬರುವುದು.
ಅಂತಾವೋ ವಾಸುಕೀ ಸೇಷಾಃ ಪದ್ಮನಾಭ ಅಸ್ಕಾ ಕಂಬಲಃ
ಸಂಖಾಪಾಲೋ ದಾರಾರಾಯಸ್ತ್ರಾಃ ತಕ್ಷಕ ಕಾಲೀಯಾಸ್ತಥಾಃ
ಯೇತಾನೀ ನವನಾಮಾನಿ ನಾಗಾನಾಮ್ಕ ಮಹಾತ್ಮನಾಮ್
ಸಾಯಂಕಾಲೇ ಪಾಥೆಟ್ ನಿತ್ಯಂ ಪ್ರಾತಕ್ಕಾಲೇ ವಿಶೇಷಿತಃ
ತಸ್ಯ ವಿಶಾಭಯಂ ನಾಸ್ತಿ ಸರ್ವತ್ರ ವಿಜಯ ಭವೇತ್”
ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262
ಮೇಷ ರಾಶಿ
ಮಾಡುವ ಕೆಲಸದಿಂದ ಪ್ರಶಂಸೆ ಸಿಗಲಿದೆ. ನಿಮ್ಮ ಸಹಕಾರವನ್ನು ಹಲವರು ಬಯಸಿ ಬರಲಿದ್ದಾರೆ. ಹಣಕಾಸಿನ ವಿಷಯದಲ್ಲಿ ಜಾಗೃತೆ ಇರಲಿ. ನೀವು ಮಕ್ಕಳ ಬೆಳವಣಿಗೆಗೆ ನೀವು ಸಹ ಶ್ರಮ ಪಡಬೇಕಾಗಿದೆ. ಆತ್ಮೀಯರು ನಿಮ್ಮ ದೊಡ್ಡಮಟ್ಟದ ಕೆಲಸಗಳಿಗೆ ಸಹಾಯದ ಹಸ್ತ ನೀಡಲಿದ್ದಾರೆ. ಸೌಂದರ್ಯದ ಆರಾಧನೆಯನ್ನು ಮಾಡುವ ತವಕ ನಿಮ್ಮಲ್ಲಿ ಕಾಣಬಹುದು. ಯೋಜನೆಯ ವಿಷಯವಾಗಿ ಉತ್ತಮ ವಾದ ಮಂಡನೆ ಮಾಡಲಿದ್ದೀರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ನಿಮ್ಮ ವಿಷಯದಲ್ಲಿ ಅನಗತ್ಯ ತೊಂದರೆ ನೀಡುವವರನ್ನು ಈ ದಿನ ನಿಮ್ಮಿಂದಲೇ ಮೆಚ್ಚುಗೆ ಮಾತನಾಡಿ ಇದು ನಿಮ್ಮ ಸಮಸ್ಯೆ ನಿವಾರಣೆ ಮಾಡುತ್ತದೆ. ಪ್ರವಾಸದ ಚಿಂತನೆ ಮಾಡುವ ಸಾಧ್ಯತೆ ಇದೆ. ನಿಮ್ಮ ನಯವಾದ ವ್ಯಕ್ತಿತ್ವದಿಂದ ಸಮಸ್ಯೆಗಳನ್ನು ಪರಿಹಾರ ಮಾಡುವಿರಿ. ಪ್ರೇಮದ ಬಗ್ಗೆ ಆಸಕ್ತಿ ನಿಮ್ಮಲ್ಲಿ ಮೂಡುವುದು ಕಂಡುಬರುತ್ತದೆ. ದೈನಂದಿನ ಜೀವನಕ್ಕೆ ಅಗತ್ಯವಿರುವ ಕೆಲವು ಶೈಕ್ಷಣಿಕ ತರಬೇತಿಗಳನ್ನು ಪಡೆಯಲು ಮುಂದಾಗುತ್ತೀರಿ. ಹೊಸದಾಗಿ ಬರುವ ಕೆಲಸಕ್ಕೆ ನೀವು ಆತುರದಿಂದ ವರ್ತಿಸುವುದು ಬೇಡ ಯೋಜನೆಯ ಸಮಗ್ರವಾಗಿ ಅಧ್ಯಯನ ಮಾಡಿ ಮತ್ತು ವಿಳಂಬಮಾಡದೆ ಪಡೆದುಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ಈ ದಿನ ನಿಮ್ಮಿಂದ ಗೃಹ ಕಾರ್ಯಗಳು ನಡೆಯಲಿದೆ, ಇದು ಮಡದಿಯ ಮನಸ್ಸಿಗೆ ಸಂತೋಷ ನೀಡುತ್ತದೆ. ಕುಟುಂಬದಲ್ಲಿ ಜೀವನದ ಏಳಿಗೆಗಾಗಿ ಚರ್ಚೆಗಳನ್ನು ನಡೆಸುವಿರಿ. ವ್ಯವಹಾರದಲ್ಲಿ ಉತ್ತಮ ಮಾತುಗಳು ಮತ್ತು ನೈಜತೆಯನ್ನು ಬೆಳೆಸಿಕೊಳ್ಳಿ. ಉದ್ಯೋಗ ಮಾಡಲು ಅವಕಾಶಗಳು ಹೆಚ್ಚಳವಾಗುತ್ತದೆ. ಈ ದಿನ ಸ್ನೇಹಮಯವಾಗಿದ್ದು ಹಲವರನ್ನು ಸ್ನೇಹಿತರನ್ನಾಗಿ ಮಾಡಿಕೊಳ್ಳುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕರ್ಕಟಾಕ ರಾಶಿ
ನೆನೆಗುದಿಗೆ ಬಿದ್ದಿರುವ ಕಾರ್ಯವನ್ನು ಸಾಕಾರಗೊಳಿಸಲು ನಿಮ್ಮಿಂದ ಪ್ರಯತ್ನ ನಡೆಯಲಿದೆ. ಸಂಬಂಧಿಕರ ಭೇಟಿ ಹೊಸ ಹುಮ್ಮಸ್ಸು ಅಥವಾ ಆಲೋಚನೆ ತಂದುಕೊಡುತ್ತದೆ. ಹೊಗಳಿಕೆ ಮಾತುಗಳಿಗೆ ನೀವು ಗರ್ವ ಪಡೆಯುವುದು ಬೇಡ. ಸಣ್ಣ ಸಮಸ್ಯೆಯೆಂದು ಸುಮ್ಮನೆ ಕೂರುವುದು ತಪ್ಪಾಗುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಸಿಂಹ ರಾಶಿ
ಸಮಸ್ಯೆ ಉದ್ಭವವಾದರೆ ಅದರ ಪರಿಹಾರಕ್ಕೆ ಮುಂದಾಗಿ. ಹೊಸ ಹಣಕಾಸಿನ ಒಪ್ಪಂದಗಳು ಅನಾಯಾಸವಾಗಿ ನಡೆಯಲಿದೆ. ತೆಗೆದುಕೊಂಡಿರುವ ಸಾಲಗಳನ್ನು ಮರುಪಾವತಿ ಮಾಡಲಿದ್ದೀರಿ. ಸಂತೋಷದ ಸುದ್ದಿಯಿಂದ ನಿಮ್ಮಲ್ಲಿ ಹುಮ್ಮಸ್ಸು ಕಂಡುಬರುತ್ತದೆ. ಕೆಲವು ವೈಯಕ್ತಿಕ ವಿಷಯಗಳಿಂದ ಮಾನಸಿಕ ಚಿಂತೆ ಹೆಚ್ಚಾಗಬಹುದು. ಅಪರಿಚಿತರೊಡನೆ ನಿಮ್ಮ ಯೋಜನೆಗಳ ಬಗ್ಗೆ ಚರ್ಚಿಸುವುದು ಸರಿಯಲ್ಲ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕನ್ಯಾ ರಾಶಿ
ನಿರೀಕ್ಷಿತ ಕಾರ್ಯಗಳು ಸಕಾರಾತ್ಮಕ ಫಲಿತಾಂಶ ನೀಡುತ್ತದೆ. ಬಾಕಿ ಇರುವ ಕೆಲಸವನ್ನು ಪೂರ್ಣಗೊಳಿಸುತ್ತೀರಿ. ಕನಸಿನ ಯೋಜನೆಗೆ ಚಾಲನೆ ನೀಡಲಿದ್ದೀರಿ. ಮಕ್ಕಳಿಗೆ ಉತ್ತಮ ಉದ್ಯೋಗ ಅವಕಾಶಗಳು ನಿಮ್ಮ ಹಿತಾಸಕ್ತಿಯಿಂದ ದೊರೆಯಲಿದೆ. ಕುಟುಂಬದಲ್ಲಿ ಶುಭ ಸುದ್ದಿಯಿಂದ ವಾತಾವರಣ ಸಂತೋಷಮಯವಾಗಿ ಇರುತ್ತದೆ. ಉದ್ಯೋಗದಲ್ಲಿ ಸಹವರ್ತಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಪ್ರಾರಂಭಿಸುವುದು ಒಳಿತು. ಆರ್ಥಿಕವಾಗಿ ಉತ್ತಮ ಆದಾಯವಿದ್ದು ಬಂಡವಾಳದ ಸಮಸ್ಯೆ ನೀಗಲಿದೆ. ಚರ್ಚಾ ಕೂಟಗಳಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಕಂಡುಬರುತ್ತದೆ. ನಿಮ್ಮಲ್ಲಿ ಹೊಳೆಯುವ ಅದ್ಭುತ ಆಲೋಚನೆಗಳನ್ನು ಎಲ್ಲರೂ ಪುರಸ್ಕರಿಸುವ ಸಾಧ್ಯತೆ ಕಾಣಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ತುಲಾ ರಾಶಿ
ಅತಿಯಾಗಿ ಮೋಜು ಮಸ್ತಿಯ ವಾತಾವರಣದಲ್ಲಿ ಪಾಲ್ಗೊಳ್ಳುವುದು ಬೇಡ. ಆರೋಗ್ಯದ ಹಿತದೃಷ್ಟಿಯಿಂದ ಪ್ರಯಾಣವನ್ನು ಮುಂದಕ್ಕೆ ಹಾಕಿ. ದೂರದ ಸಂಬಂಧಿಗಳು ನಿಮ್ಮನ್ನು ಕಾಣಲು ಬರಲಿದ್ದಾರೆ, ಅವರು ನಿಮ್ಮಿಂದ ಸಹಾಯ ಅಪೇಕ್ಷಿಸಬಹುದು. ಈ ದಿನ ನೀವು ಯಾರಿಗೂ ಸಾಲ ನೀಡುವ ವಿಚಾರಕ್ಕೆ ಹೋಗಬೇಡಿ ಇದರಿಂದ ಮುಂದೆ ಸಮಸ್ಯೆ ಅನುಭವಿಸಬೇಕಾಗುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಶ್ಚಿಕ ರಾಶಿ
ಸಭಾ ಗೋಷ್ಠಿಗಳು ನಿಮಗೆ ಧನಾತ್ಮಕ ಚಿಂತನೆಯನ್ನು ತಂದುಕೊಡುತ್ತದೆ. ಕೆಲಸದಲ್ಲಿ ಉತ್ತಮ ಜ್ಞಾನದಿಂದ ಸಕಾರಾತ್ಮಕ ಫಲಿತಾಂಶವನ್ನು ಕಾಣಬಹುದಾಗಿದೆ. ನಿಮ್ಮ ಶ್ರಮದಾಯಕ ಕೆಲಸ ಅಚ್ಚುಕಟ್ಟಾಗಿ ನಡೆಯಲಿದೆ, ಅದರೆ ಶ್ರಮಕ್ಕೆ ಪ್ರತಿಫಲ ದೊರೆಯದೆ ಹತಾಶರಾಗುವಿರಿ. ಅಪರಿಚಿತ ವ್ಯಕ್ತಿಗಳೊಡನೆ ಆದಷ್ಟು ಅಂತರ ಕಾಯ್ದುಕೊಳ್ಳುವುದು ಒಳ್ಳೆಯದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಧನಸ್ಸು ರಾಶಿ
ದೈವಿಕ ಕಾರ್ಯಗಳಿಗೆ ಮುಹೂರ್ತ ನಿಗದಿ ಮಾಡಲಿದ್ದೀರಿ. ಆಧ್ಯಾತ್ಮದ ತಳಹದಿಯಲ್ಲಿ ಚಿಂತನೆ ನಡೆಸುವ ಸಾಧ್ಯತೆ ಕಾಣಬಹುದು. ಹೊಸತನದ ಯೋಜನೆಯನ್ನು ಪ್ರಾರಂಭ ಮಾಡುವ ಉತ್ಸಾಹ ನಿಮ್ಮಲ್ಲಿದೆ. ಹಣಕಾಸಿನ ವ್ಯವಹಾರಗಳು ನಿಗದಿತ ಸಮಯದಲ್ಲಿ ಉತ್ತಮ ರೀತಿಯಿಂದ ನಡೆಯಲಿದೆ. ಉದ್ಯೋಗದ ವಿಷಯದಲ್ಲಿ ನೀವು ಹೆಚ್ಚಿನ ಸ್ಥಾನಮಾನವನ್ನು ಅಪೇಕ್ಷಿಸುತ್ತಿದ್ದೀರಿ. ಮಕ್ಕಳ ನಿರುದ್ಯೋಗದ ಸಮಸ್ಯೆಗಳು ನಿವಾರಣೆಯಾಗುವ ಸಾಧ್ಯತೆ ಕಾಣಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಕರ ರಾಶಿ
ನಿಮ್ಮ ಬಲು ಯೋಜಿತ ಕಾರ್ಯವು ನಿರುತ್ಸಾಹದಿಂದ ಕೂಡಿರುವ ಸಾಧ್ಯತೆ ಇರಲಿದೆ. ಆರ್ಥಿಕ ಸಮಸ್ಯೆಗಳಿಗೆ ನೀವು ಪರಿಹಾರ ಹುಡುಕುವುದು ಸೂಕ್ತ. ಬರಬೇಕಾಗಿರುವ ಹಣಕಾಸುಗಳು ವಿಳಂಬವಾಗುವ ಸಾಧ್ಯತೆ ಇದೆ. ಸಂಕೋಚವನ್ನು ತೆಗೆದುಹಾಕಿ ಕುಟುಂಬದ ಬೆಂಬಲವನ್ನು ಪಡೆಯುವುದು ಒಳಿತು. ಆತ್ಮೀಯರೊಡನೆ ವಿನಾಕಾರಣ ಹಗೆ ಸಾಧಿಸುವುದು ಒಳಿತಲ್ಲ. ನಿಮ್ಮ ತೀಕ್ಷ್ಣ ಮಾತುಗಳನ್ನು ಆದಷ್ಟು ಹತೋಟಿಯಲ್ಲಿಡಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ಮನೋಬಯಕೆಗಳು ಸಾಕಾರವಾಗಲು ನೀವು ಧೈರ್ಯ ಮತ್ತು ಶಕ್ತಿಯನ್ನು ಒಗ್ಗೂಡಿಸಿಕೊಂಡು ರಚನಾತ್ಮಕ ದೃಷ್ಟಿಕೋನದಿಂದ ಕೆಲಸದಲ್ಲಿ ಪಾಲ್ಗೊಳ್ಳಿ. ಹಿರಿಯರ ಅನುಗ್ರಹ ನಿಮ್ಮ ಮೇಲಿದ್ದು ಅವರ ಮಾತುಗಳನ್ನು ಸಮಾಧಾನಚಿತ್ತದಿಂದ ಕೇಳಿರಿ. ಸಾಲಬಾದೆ ನಿಮಗೆ ಹೆಚ್ಚು ಒತ್ತಡ ನೀಡಬಹುದಾಗಿದೆ. ಸಂಗಾತಿಯಿಂದ ನಿಮ್ಮ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಲಭಿಸುವ ಸಾಧ್ಯತೆ ಕಾಣಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮೀನ ರಾಶಿ
ಕೆಲಸದಲ್ಲಿ ಉತ್ತಮ ಪ್ರಗತಿ ಕಂಡುಬರುತ್ತದೆ. ಬಹು ದಿನಗಳಿಂದ ಕನಸಾಗಿಯೇ ಉಳಿದಿರುವ ಕೆಲಸವು ಈದಿನ ಒಂದು ಹಂತಕ್ಕೆ ಬರುವ ಸಾಧ್ಯತೆ ಕಾಣಬಹುದು. ಮಕ್ಕಳ ಪ್ರಗತಿಗೆ ನಿಮ್ಮಿಂದ ಸಹಕಾರ ದೊರೆಯುವುದು ನಿಶ್ಚಿತ. ಶುಭ ಸುದ್ದಿಗಳು ನಿಮಗೆ ಮತ್ತಷ್ಟು ಸಂತೋಷ ನೀಡುತ್ತದೆ. ಉದ್ಯೋಗದಲ್ಲಿನ ಸಹವರ್ತಿಗಳ ಜೊತೆಗೆ ಉತ್ತಮ ರೀತಿಯಾಗಿ ಬೆರೆಯುವಿಕೆ ಕಂಡುಬರುತ್ತದೆ. ಬಂಡವಾಳದ ಸಮಸ್ಯೆಯಿಂದ ನಲುಗಿರುವ ನಿಮಗೆ ಪರಿಹಾರ ದೊರೆಯುವ ಸಾಧ್ಯತೆ ಕಾಣಬಹುದು. ಆರೋಗ್ಯದಲ್ಲಿ ಹೆಚ್ಚಿನ ಜಾಗ್ರತೆ ಅತ್ಯವಶ್ಯಕ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262