ಪ್ರಮುಖ ಸುದ್ದಿ
ಯಾದಗಿರಿಃ ಬೀಡಾ ಅಂಗಡಿಯಲ್ಲಿ ಅಕ್ರಮ ಸಾರಾಯಿ ಮಾರಾಟ, ಓರ್ವನ ಬಂಧನ
ವಡಿಗೇರಾ ಪೊಲೀಸರ ಕಾರ್ಯಾಚರಣೆ
ಶಹಾಪುರ: ಯಾದಗಿರಿ ಜಿಲ್ಲೆಯ ನಾಯ್ಕಲ್ ಗ್ರಾಮದ ಬೀಡಾ ಅಂಗಡಿಯೊಂದರಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಓರ್ವನನ್ನು ಬಂಧಿಸಿದ ಘಟನೆ ಗುರುವಾರ ರಾತ್ರಿ ನಡೆದಿದೆ.
ಅಕ್ರಮವಾಗಿ ಸಾರಾಯಿ ಮಾರಾಟ ಮಾಡುವಾಗಲೇ ಆರೋಪಿ ಬಾಗಪ್ಪ ಪೊಲೀಸರ ಕೈಗೆ ರೆಡ್ ಹ್ಯಾಂಡ್ ಸಿಕ್ಕಿಬಿದ್ದಿದ್ದಾನೆ. ಹೀಗಾಗಿ, ಆರೋಪಿ ಭಾಗಪ್ಪನನ್ನು ಬಂಧಿಸಿರುವ ಪೊಲೀಸರು ಅಂಗಡಿಯಲ್ಲಿದ್ದ 10 ಸಾವಿರ ರೂಪಾಯಿ ಮೌಲ್ಯದ ಮದ್ಯವನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ವಡಿಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ChinnaKar Panchayat everyone village everyone beeda shop sale in two drinks please save to children 10 to 12 years Children’s full drinking to everyone please save it politicians and officers Yadgir district sir respectable deputy commissioner superdent of police excise deputy commissioner response you all this sir