Homeಪ್ರಮುಖ ಸುದ್ದಿ

ಪ್ರಜ್ವಲ್ ರೇವಣ್ಣನಿಗೆ ಅನಾರೋಗ್ಯ: ಆಸ್ಪತ್ರೆಗೆ ದಾಖಲಿಸಲು ಕೋರ್ಟ್ ಗೆ ಮನವಿ

`ನ್ಯಾಯಾಂಗ ಬಂಧನದಲ್ಲಿರೋ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣನಿಗೆ ಅನಾರೋಗ್ಯ ಸಮಸ್ಯೆ ಕಾಡುತ್ತಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲು ನಿರ್ದೇಶಿಸಬೇಕು’ ಎಂದು ಪ್ರಜ್ವಲ್‌ ಪರ ವಕೀಲರು ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದಾರೆ.

ನಿನ್ನೆ ವಿಚಾರಣೆ ನಡೆಸುವ ವೇಳೆ ಅವರು ತಮ್ಮ ಕೋರಿಕೆಯನ್ನು ಸಲ್ಲಿಸಿದರು. `ನಿಮ್ಮ ಮನವಿಯನ್ನು ಜೈಲು ಅಧಿಕಾರಿಗಳಿಗೆ ನೀಡಿ. ಅವರು ಅವಕಾಶ ನೀಡದೇ ಇದ್ದಲ್ಲಿ ವಿಚಾರಣೆ ನಡೆಸೋಣ’ ಎಂದು ಕೋರ್ಟ್‌ ಹೇಳಿದೆ. ಜುಲೈ 8ರವರೆಗೆ ನ್ಯಾಯಾಂಗ ಬಂಧನ ಮುಂದುವರಿದಿದೆ.

Related Articles

Leave a Reply

Your email address will not be published. Required fields are marked *

Back to top button