ಪ್ರಮುಖ ಸುದ್ದಿ
ಯಾದಗಿರಿಃ ಅಂತರ ಜಿಲ್ಲೆಗೆ ಬಸ್ ಸಂಚಾರವಿಲ್ಲ.! ಪ್ರಯಾಣಿಕರ ಪರದಾಟ
ಯಾದಗಿರಿಃ ಅಂತರ ಜಿಲ್ಲೆಗೆ ಬಸ್ ಸಂಚಾರವಿಲ್ಲ.! ಪ್ರಯಾಣಿಕರ ಪರದಾಟ
ಯಾದಗಿರಿಃ ಜಿಲ್ಲೆಯೊಳಗೆ ಮಾತ್ರ ಬಸ್ ಸಂಚಾರಕ್ಕೆ ಅನುಮತಿ ನೀಡಲಾಗಿದ್ದು, ಜಿಲ್ಲಾಡಳಿತ ಅಂತರ ಜಿಲ್ಲೆಗೆ ಬಸ್ ಸಂಚಾರ ರದ್ದುಗೊಳಿಸಿದೆ ಎನ್ನಲಾಗಿದೆ. ಹೀಗಾಗಿ ಬೇರೆ ಬೇರೆ ಜಿಲ್ಲೆಗೆ ತೆರಳಲು ನಿಲ್ದಾಣಕ್ಕೆ ಆಗಮಿಸಿದ ಪ್ರಯಾಣಿಕರು ಪರದಾಡುವಂತಾಗಿದೆ.
ಗ್ರೀನ್ ಝೋನ್ ಜಿಲ್ಲೆಯಾಗಿದ್ದ ಯಾದಗಿರಿ
ಜಿಲ್ಲೆಯಲ್ಲಿ ಇದುವರೆಗೂ 10 ಕೊರೊನಾ ಪಾಸಿಟಿವ್ ಪತ್ತೆಯಾದ ಹಿನ್ನೆಲೆ ಕಟ್ಟು ನಿಟ್ಟಿನ ಕ್ರಮಕೈಗೊಳ್ಳಲು ಹತ್ತು ಹಲವು ನಿರ್ಣಯಗಳನ್ನು ಜಿಲ್ಲಾಡಳಿತ ಕಂಡುಕೊಂಡಿದೆ.