ಈ ರಾಶಿಗೆ ಯಶಸ್ಸು ಹತ್ತಿರ ಕಣ್ಮರೆ ಉಳಿದ ರಾಶಿ ಹೇಗೆ.?
ಶ್ರೀ ಆಂಜನೇಯ ಸ್ವಾಮಿಯ ಅನುಗ್ರಹದಿಂದ ಈ ದಿನದ ಭವಿಷ್ಯವಾಣಿಯನ್ನು ತಿಳಿಯೋಣ.
ವಿಕಾರಿ ನಾಮ ಸಂವತ್ಸರ ಭಾದ್ರಪದ ಮಾಸ
ನಕ್ಷತ್ರ : ಪೂರ್ವ ಪಾಲ್ಗುಣಿ
ಋತು : ವರ್ಷ
ರಾಹುಕಾಲ 09:23 – 10:55
ಗುಳಿಕ ಕಾಲ 06:17 – 07:50
ಸೂರ್ಯೋದಯ 06:17:02
ಸೂರ್ಯಾಸ್ತ 18:39:03
ತಿಥಿ : ಪ್ರಥಮ
ಪಕ್ಷ : ಶುಕ್ಲ
ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262
ಮೇಷ ರಾಶಿ
ಕದನಕ್ಕೆ ಪ್ರೇರೇಪಣೆ ನೀಡುವ ಜನಗಳಿಂದ ಆದಷ್ಟು ದೂರವಿದ್ದು ಬಿಡಿ. ಅನ್ಯರ ಕೆಲಸದಲ್ಲಿ ನೀವು ಪ್ರವೇಶಿಸುತ್ತಿರುವುದು ಒಳ್ಳೆಯದಲ್ಲ. ಇನ್ನೊಬ್ಬರ ಬಗ್ಗೆ ಸಾರ್ವಜನಿಕವಾಗಿ ಅಸಮಾಧಾನ ವ್ಯಕ್ತಪಡಿಸುವುದು ಸರಿಯಲ್ಲ. ಆರ್ಥಿಕ ಮತ್ತು ಭೂ ಸಂಬಂಧಿತ ವ್ಯಾಜ್ಯಗಳನ್ನು ಹಿರಿಯರ ಸಮ್ಮುಖದಲ್ಲಿ ಸರಿಪಡಿಸಿಕೊಳ್ಳಿ. ನಿಮ್ಮ ಕೆಲಸಕಾರ್ಯಗಳು ನಿರೀಕ್ಷಿತ ಯಶಸ್ಸು ದೊರೆಯಲಿದೆ.
ಶುಭ ಸಂಖ್ಯೆ 9
ಗಿರಿಧರ ಶರ್ಮ 9945098262
ವೃಷಭ ರಾಶಿ
ವ್ಯವಹಾರಗಳಲ್ಲಿ ನಿಮ್ಮ ನಿರೀಕ್ಷೆಯಂತೆ ಅಭಿವೃದ್ಧಿ ಕಂಡುಬರಲಿದೆ. ಬಂಡವಾಳದ ಸಮಸ್ಯೆಗಳನ್ನು ಈ ದಿನ ಪರಿಹರಿಸುತ್ತೀರಿ. ದಾನ ಧಾರ್ಮಿಕ ಕಾರ್ಯಗಳಲ್ಲಿ ತೊಡಗಿಕೊಳ್ಳುವ ಸಾಧ್ಯತೆ ಕಂಡು ಬರಲಿದೆ. ಲಾಭಾಂಶ ಮತ್ತು ಆದಾಯ ಹೆಚ್ಚಳ ಕಂಡುಬರುತ್ತದೆ ಇದರಿಂದ ಸಂತಸದ ವಾತಾವರಣ ಕಾಣಬಹುದು. ಸಂಗಾತಿಯೊಡನೆ ವಿಶೇಷ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಇರಾದೆ ನಿಮ್ಮಲ್ಲಿ ವ್ಯಕ್ತವಾಗಲಿದೆ.
ಶುಭ ಸಂಖ್ಯೆ 6
ಗಿರಿಧರ ಶರ್ಮ 9945098262
ಮಿಥುನ ರಾಶಿ
ಬಂಧುಮಿತ್ರರೊಡನೆ ಇರುವಂತಹ ಭಿನ್ನಾಭಿಪ್ರಾಯಗಳು ಈ ದಿನ ಸರಿಹೋಗಲಿದೆ. ಒಪ್ಪಿಕೊಂಡಿರುವ ಕೆಲಸಗಳನ್ನು ಆದಷ್ಟು ಬೇಗ ಮುಗಿಸುವ ಯೋಜನೆ ರೂಪಿಸಬೇಕಾಗಿದೆ. ಗ್ರಾಹಕರ ಹಿತಾಸಕ್ತಿಯನ್ನು ನೀವು ಕಡೆಗಣಿಸುವುದು ಬೇಡ. ತಪ್ಪುಗಳನ್ನು ಪುನಾರವರ್ತನೆ ಮಾಡುವುದು ಸರಿ ಕಾಣುವುದಿಲ್ಲ. ಗುರುಹಿರಿಯರ ಸಲಹೆಗಳನ್ನು ಪಡೆದು ಯೋಜನೆಗಳಲ್ಲಿ ಮುಂದುವರಿಯಿರಿ.
ಶುಭ ಸಂಖ್ಯೆ 4
ಗಿರಿಧರ ಶರ್ಮ 9945098262
ಕರ್ಕಾಟಕ ರಾಶಿ
ವಿರೋಧಿ ವರ್ಗದವರು ನಿಮ್ಮ ಸಲಹೆ ಪಡೆಯಲು ಅಥವಾ ಸಹಾಯ ಕೋರಿ ಬರಬಹುದು ಇದು ನಿಮಗೆ ಆಶ್ಚರ್ಯ ತರಲಿದೆ. ಅತಿ ಬೇಗ ಎಲ್ಲವನ್ನು ನಂಬಬೇಡಿ ನಿಮ್ಮ ಬುದ್ಧಿವಂತಿಕೆಗೆ ಕೆಲಸ ನೀಡುವುದು ಸೂಕ್ತ. ಆರ್ಥಿಕ ವ್ಯವಹಾರಗಳು ಸುಗಮವಾಗಿ ನಡೆಯಲಿದೆ. ದೊಡ್ಡಮಟ್ಟದ ಯೋಜನೆಗಳನ್ನು ಪಡೆಯಲು ತಯಾರಿ ನಡೆಸುವುದು ಸೂಕ್ತ. ಉದ್ಯೋಗದಲ್ಲಿನ ಸ್ಪರ್ಧೆಗಳಿಗೆ ನೀವು ನಿರುತ್ಸಾಹ ತೋರಬೇಡಿ ಎಲ್ಲಾ ಬಗೆಯ ದೃಷ್ಟಿಕೋನದಿಂದ ವಿಚಾರಮಾಡಿ ಮುಂದುವರೆಯುವುದು ಕ್ಷೇಮ.
ಶುಭ ಸಂಖ್ಯೆ 6
ಗಿರಿಧರ ಶರ್ಮ 9945098262
ಸಿಂಹ ರಾಶಿ
ಆತ್ಮೀಯರೊಡನೆ ಇರುವ ಮನಸ್ತಾಪವನ್ನು ಪರಿಹರಿಸಲು ಮುಂದಾಗಿ. ನಿಮ್ಮ ತಪ್ಪುಗಳನ್ನು ನೀವು ಸರಿ ಪಡಿಸಿಕೊಳ್ಳಬೇಕಾಗಿದೆ ಹಾಗೂ ತಪ್ಪುಗಳನ್ನು ಮುಚ್ಚಿಡುವುದು ಬೇಡ ಮತ್ತು ನಿಮ್ಮದೇ ವಾದ ಸರಿ ಎಂಬ ಭ್ರಮೆಯಲ್ಲಿ ಕೂರಬೇಡಿ ಇದು ನಿಮ್ಮ ವ್ಯಕ್ತಿತ್ವಕ್ಕೆ ಸಮಸ್ಯೆ ತರಬಹುದು. ನಿಮ್ಮ ಕೆಲವು ಮಾತುಗಳು ಅಪಾರ್ಥ ಪಡೆಯಬಹುದು ಎಚ್ಚರದಿಂದ ಮಾತನಾಡಿ. ಕಠೋರತೆ ಮನೆಯಲ್ಲಿ ಪ್ರದರ್ಶನ ಮಾಡುವುದು ಅಷ್ಟು ಸಮಂಜಸವಲ್ಲ. ನಿಮ್ಮ ಬಗ್ಗೆ ಗೌರವ ವೃದ್ಧಿಸಲು ಹಿತ ಚಿಂತನೆಗಳನ್ನು ಸಕಾರ ಪಡಿಸಿ.
ಶುಭ ಸಂಖ್ಯೆ 1
ಗಿರಿಧರ ಶರ್ಮ 9945098262
ಕನ್ಯಾ ರಾಶಿ
ಕಚೇರಿಯ ಕೆಲಸಗಳು ಸರಾಗವಾಗಿ ನಡೆಯಲಿದೆ. ವ್ಯವಹಾರ ಕ್ಷೇತ್ರದಲ್ಲಿ ನಿಮ್ಮ ತೀರ್ಮಾನ ಉತ್ತಮವಾಗಿ ಮೂಡಿ ಬರುತ್ತದೆ. ಈ ದಿನ ಅಂದುಕೊಂಡಿರುವ ಕೆಲಸಗಳಲ್ಲಿ ಗೆಲುವು ನಿಮ್ಮ ಪರವಾಗಿದೆ. ಕುಟುಂಬದಿಂದ ಶುಭ ಸುದ್ದಿಯನ್ನು ಆಲಿಸುವಿರಿ, ಇದು ನಿಮ್ಮಲ್ಲಿ ಸಂತಸ ತರಲಿದೆ. ಆರ್ಥಿಕ ಸ್ಥಿತಿಯು ಉತ್ತಮವಾಗುತ್ತಾ ಸಾಗಲಿದೆ. ಸಾಲಕೊಡುವ ವಿಚಾರಗಳಿಂದ ಆದಷ್ಟು ನೀವು ದೂರ ಇರುವುದು ಒಳ್ಳೆಯದು. ಮಕ್ಕಳೊಡನೆ ಕಾಲಕಳೆಯಲು ಪ್ರಯತ್ನಿಸಬೇಕಾಗಿದೆ.
ಶುಭ ಸಂಖ್ಯೆ 7
ಗಿರಿಧರ ಶರ್ಮ 9945098262
ತುಲಾ ರಾಶಿ
ಮಾತುಗಳು ಮತ್ತು ವ್ಯವಹಾರದ ಶೈಲಿಯು ನೇರವಾಗಿರಲಿ. ನಿಮ್ಮಲ್ಲಿ ಮೂಡಿರುವ ಸೋಮಾರಿತನವನ್ನು ಆದಷ್ಟು ತ್ಯಜಿಸುವುದು ಸೂಕ್ತ. ಸಂಗಾತಿ ಮತ್ತು ಕುಟುಂಬದವರು ನಿಮಗೆ ಉತ್ಸಾಹ ತರಲಿದ್ದಾರೆ. ನಿರ್ದಿಷ್ಟ ಗುರಿಯನ್ನು ತಲುಪಲು ನಿಮ್ಮ ಪರಿಶ್ರಮ ಇನ್ನಷ್ಟು ಬೇಕಾಗಿದೆ. ದೈವ ದೇವಸ್ಥಾನಗಳಿಗೆ ಭೇಟಿ ನೀಡುವ ಸಾಧ್ಯತೆ ಕಂಡು ಬರಲಿದೆ. ಇಂದು ಸಮಾರಂಭಗಳಿಗೆ ಅಥವಾ ಗೋಷ್ಠಿಗಳಿಗೆ ನೀವು ಪಾಲ್ಗೊಳ್ಳಲು ಸಿದ್ದರಾಗುವಿರಿ. ಮಧ್ಯಮ ಗತಿಯ ಆರ್ಥಿಕ ವ್ಯವಹಾರ ನಡೆಯಲಿದೆ.
ಶುಭ ಸಂಖ್ಯೆ 6
ಗಿರಿಧರ ಶರ್ಮ 9945098262
ವೃಶ್ಚಿಕ ರಾಶಿ
ನೆನೆಗುದಿಗೆ ಬಿದ್ದಿರುವ ಕಾರ್ಯಗಳು ಈ ದಿನ ಒಂದು ಹಂತದಲ್ಲಿ ಪುನರಾರಂಭ ಮಾಡುವ ಸಾಧ್ಯತೆಗಳು ದಟ್ಟವಾಗಿದೆ. ಇಬ್ಬರ ಜಗಳದಲ್ಲಿ ನೀವು ಮೂರನೇ ವ್ಯಕ್ತಿಯಾಗಿ ಪ್ರವೇಶಿಸ ಬೇಡಿ ತಟಸ್ಥವಾಗಿರುವುದು ಕ್ಷೇಮ. ಸ್ವಂತ ಉದ್ಯೋಗದ ಯೋಜನೆ ಸಕಾರಾತ್ಮಕ ಗೊಳ್ಳುವ ಸುಸಂದರ್ಭ ಒದಗಿಬಂದಿದೆ. ಮಕ್ಕಳೊಡನೆ ಚುಟುಕು ಪ್ರವಾಸ ಅಥವಾ ಪ್ರದರ್ಶನ ಕಲೆಗಳಿಗೆ ಭೇಟಿ ನೀಡುವ ಸಾಧ್ಯತೆ ಈ ದಿನ ಕಂಡುಬರುತ್ತದೆ. ಮನೆಗೆ ನೆಂಟರಿಷ್ಟರ ಆಗಮನದಿಂದ ಸಂತಸ ಹೆಚ್ಚಾಗಲಿದೆ.
ಶುಭ ಸಂಖ್ಯೆ 2
ಗಿರಿಧರ ಶರ್ಮ 9945098262
ಧನಸ್ಸು ರಾಶಿ
ಈ ದಿನ ನಿಮ್ಮ ಶ್ರಮ ತುಂಬಾ ಹೆಚ್ಚಾಗಿ ಕಾಣಬಹುದು. ಹೆಚ್ಚಿನ ಓಡಾಟ ಅಲೆದಾಟದಿಂದ ದೈಹಿಕ ಆಯಾಸ ದಂತಹ ಸಮಸ್ಯೆಯಲ್ಲಿ ಸಿಲುಕುವಿರಿ. ಕೆಲವು ಯಶಸ್ಸುಗಳು ಇನ್ನೇನು ಹತ್ತಿರದಲ್ಲಿದ್ದ ಹಾಗೆ ಅವುಗಳು ಕಣ್ಮರೆಯಾಗುವ ಸಾಧ್ಯತೆಗಳು ಕಂಡು ಬರುತ್ತದೆ. ತೀವ್ರತರನಾದ ನಿರಾಶಾ ಭಾವನೆ ಕಾಡಬಹುದು ನೀವು ಆದಷ್ಟು ಸಕಾರಾತ್ಮಕವಾಗಿ ಚಿಂತಿಸಿ ನಿಮ್ಮ ಪರಿಶ್ರಮಕ್ಕೆ ಖಂಡಿತ ಬೆಲೆ ಸಿಗಲಿದೆ. ಕುಲ ದೇವತಾರಾಧನೆ ಮಾಡುವುದು ಒಳಿತು.
ಶುಭ ಸಂಖ್ಯೆ 5
ಗಿರಿಧರ ಶರ್ಮ 9945098262
ಮಕರ ರಾಶಿ
ಹೊಸತನದತ್ತ ನಿಮ್ಮ ಪ್ರಯಾಣ ಸಾಗಲಿದೆ. ಹೊಸ ವ್ಯಕ್ತಿಗಳ ಪರಿಚಯ ಹಾಗೂ ಮಿತ್ರರು ನಿಮ್ಮ ಜೀವನದಲ್ಲಿ ಸೇರ್ಪಡೆಯಾಗಲಿದ್ದಾರೆ. ಉದ್ಯಮದಲ್ಲಿ ಕೆಲವು ಮಾರ್ಪಾಡುಗಳನ್ನು ಮಾಡಿಕೊಳ್ಳುವ ಸಾಧ್ಯತೆ ಇದೆ. ಆಧುನಿಕತೆ ಮತ್ತು ತಂತ್ರಜ್ಞಾನವನ್ನು ನೀವು ಪ್ರಸ್ತುತಪಡಿಸಲು ಬಯಸುವಿರಿ. ನಿಮ್ಮ ಕೆಲವು ನಿಲುವುಗಳನ್ನು ಮೇಲಾಧಿಕಾರಿಗಳು ಯಾವುದೇ ಬೆಲೆ ನೀಡದೆ ತಳ್ಳಿಹಾಕಬಹುದು. ಸಹವರ್ತಿಗಳಿಂದ ಕಿರಿಕಿರಿ ಬರುವ ಸಾಧ್ಯತೆಗಳುಂಟು. ಕೌಟುಂಬಿಕ ಜೀವನದಲ್ಲಿ ವೈಯಕ್ತಿಕ ಸಮಸ್ಯೆಗಳು ಹೆಚ್ಚಾಗಲಿದೆ. ಕೆಲವು ಗೌಪ್ಯ ಮಾಹಿತಿಗಳನ್ನು ಯಾರೊಂದಿಗೂ ಹಂಚಿಕೊಳ್ಳದೇ ಇರುವುದು ಸೂಕ್ತ.
ಶುಭ ಸಂಖ್ಯೆ 7
ಗಿರಿಧರ ಶರ್ಮ 9945098262
ಕುಂಭ ರಾಶಿ
ನಿಮ್ಮ ಪ್ರಯತ್ನ ಶೀಲತೆಯ ಗುಣ ಸ್ವಭಾವ ಉತ್ತಮವಾಗಿದೆ. ದೈವಿಕ ಪ್ರೇರಣೆ ನಿಮ್ಮ ಮುಂದುವರಿಕೆಗೆ ಅವಶ್ಯ ಎಂಬುದನ್ನು ಮನಗಾಣಿರಿ. ಕ್ರೀಡೆಗಳಲ್ಲಿ ಆಸಕ್ತಿ ಹೆಚ್ಚಾಗಲಿದೆ ಹಾಗೂ ನಿರೀಕ್ಷಿತ ಗೆಲುವು ಸಂಪಾದನೆ ಮಾಡುವುದುಂಟು. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮವಾದ ಸಾಧನೆ ನಿಮ್ಮಿಂದ ಆಗಲಿದೆ. ಹಿರಿಯರು ನೀಡುವ ಜವಾಬ್ದಾರಿಗಳನ್ನು ಕಡೆಗಣಿಸಬೇಡಿ. ಪಿತ್ರಾರ್ಜಿತ ಆಸ್ತಿಗಳಲ್ಲಿ ಗೆಲುವು ನಿಮ್ಮ ಪಕ್ಷದಲ್ಲಿದೆ.
ಶುಭ ಸಂಖ್ಯೆ 8
ಗಿರಿಧರ ಶರ್ಮ 9945098262
ಮೀನ ರಾಶಿ
ಬಂಧುಗಳೊಡನೆ ಇರುವ ವೈಷಮ್ಯವನ್ನು ಆದಷ್ಟು ಪರಿಹರಿಸಲು ಮುಂದಾಗಿ. ನಿಮ್ಮಲ್ಲಿ ಮೂಡುವ ಕೋಪವನ್ನು ತಡೆಗಟ್ಟುವುದು ಸೂಕ್ತ. ಒಂದು ವಿಚಾರಗಳಲ್ಲಿ ತರ್ಕ ಅಥವಾ ವಾದ-ವಿವಾದಗಳು ಹೆಚ್ಚು ಮಾಡುವುದು ಸರಿ ಕಂಡುಬರುವುದಿಲ್ಲ. ನೀವು ಅನುಭವಿಸುತ್ತಿರುವ ಏಕಾಂಗಿತನವನ್ನು ತೆಗೆದುಹಾಕಿ ಸಮಾಜದೊಂದಿಗೆ ಬೆರೆಯಲು ಪ್ರಯತ್ನ ಮಾಡುವುದು ಒಳ್ಳೆಯದು. ನಿಮ್ಮ ಯೋಜನೆಗಳಿಗೆ ಕುಟುಂಬದಿಂದ ಸಹಕಾರ ಪಡೆಯಲು ಸಂಕೋಚ ಬೇಡ.
ಶುಭ ಸಂಖ್ಯೆ 9
ಗಿರಿಧರ ಶರ್ಮ 9945098262
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262