ಪ್ರಮುಖ ಸುದ್ದಿ
ವಿನಯವಾಣಿ ‘ವಚನ ಸಿಂಚನ’ : ನಿಮ್ಮನರಿಯದ ಕಾರಣ ಕೆಮ್ಮನೆ ಕೆಟ್ಟೆ
ಊರ ಸೀರೆಗೆ ಅಸಗ ಬಡಿ ಹಡೆದಂತೆ
ಹೊನ್ನೆನ್ನದು, ಮಣ್ಣೆನ್ನದು ಎಂದು ಮರುಳಾದೆ,
ನಿಮ್ಮನರಿಯದ ಕಾರಣ ಕೆಮ್ಮನೆ ಕೆಟ್ಟೆ,
ಕೂಡಲಸಂಗಮದೇವಾ.
–ಬಸವಣ್ಣ
ಊರ ಸೀರೆಗೆ ಅಸಗ ಬಡಿ ಹಡೆದಂತೆ
ಹೊನ್ನೆನ್ನದು, ಮಣ್ಣೆನ್ನದು ಎಂದು ಮರುಳಾದೆ,
ನಿಮ್ಮನರಿಯದ ಕಾರಣ ಕೆಮ್ಮನೆ ಕೆಟ್ಟೆ,
ಕೂಡಲಸಂಗಮದೇವಾ.
–ಬಸವಣ್ಣ