ವಿನಯ ವಿಶೇಷ

ಉತ್ತಮ ಫಲ ಕಾಣಲು ಹಣೆಯಲ್ಲಿ ಕುಂಕುಮ ಧರಿಸಿ & ರಾಶಿಫಲ ನೋಡಿ

ಕುಂಕುಮವನ್ನಾಗಲಿ ಅಥವಾ ಕೇಸರಿ ಬಣ್ಣದ ತಿಲಕವನ್ನಾಗಲಿ ಹಣೆಯಲ್ಲಿ ದರಿಸುವುದರಿಂದ ಸಾತ್ವಿಕ ಮನಸ್ಥಿತಿ ಪಡೆಯಬಹುದು. ನಿಮ್ಮಲ್ಲಿ ಉತ್ತಮವಾದ ಆಕರ್ಷಣೆ ಕಂಡುಬರುತ್ತದೆ ಹಾಗೂ ನಿಮ್ಮ ಜ್ಞಾನ ಚಕ್ರವು ಉತ್ತಮ ಫಲದಾಯಕ ಅಂಶಗಳನ್ನು ದಯ ಪಾಲಿಸುವುದು.

ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262

ಮೇಷ ರಾಶಿ
ಈ ದಿನ ಆತ್ಮೀಯ ವ್ಯಕ್ತಿಗಳು ನಿಮ್ಮನ್ನು ಭೇಟಿಯಾಗಲು ಬರಬಹುದು. ಸ್ಥಳ ಬದಲಾವಣೆ ಮಾಡುವ ವಿಷಯವಾಗಿ ಚರ್ಚೆ ನಡೆಯುವ ಸಾಧ್ಯತೆ ಕಂಡುಬರುತ್ತದೆ. ಆಕಸ್ಮಿಕವಾಗಿ ಈ ದಿನ ಕಳೆದು ಹೋಗಿರುವ ವಸ್ತುಗಳು ಸಿಗುವ ಅವಕಾಶವಿದೆ. ನಿಮ್ಮಲ್ಲಿನ ವಿಶೇಷ ಪ್ರತಿಭೆ ಉತ್ತಮವಾಗಿ ಹೊರಹೊಮ್ಮುವ ಸಾಧ್ಯತೆ ಕಾಣಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ವಿನೂತನ ಪ್ರಯೋಗಗಳ ಮೂಲಕ ನೀವು ಗ್ರಾಹಕರನ್ನು ಸೆಳೆಯುವ ಸಾಧ್ಯತೆ ಇದೆ. ಆತ್ಮೀಯ ವ್ಯಕ್ತಿಗಳಲ್ಲಿ ಭಿನ್ನಾಭಿಪ್ರಾಯ ಉಂಟಾಗಬಹುದು. ಸಂಗಾತಿಯ ಅಭಿರುಚಿಯನ್ನು ನೀವು ಗೌರವಿಸುವುದು ಉತ್ತಮ ಅಂಶವಾಗಿದೆ. ಹಿರಿಯರ ಸಲಹೆಯನ್ನು ಪಡೆದು ನವೀನ ಕಾರ್ಯಗಳಲ್ಲಿ ಪಾಲ್ಗೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ಫಲಿತಾಂಶ ಲಭ್ಯವಾಗುತ್ತದೆ. ಈ ದಿನ ನಿಮಗೆ ದೈವ ದೇಗುಲ ಮತ್ತು ಆಧ್ಯಾತ್ಮ ವಿಚಾರಗಳ ಚಿಂತನೆಯನ್ನು ಅಳವಡಿಸಿಕೊಳ್ಳುವ ಸಾಧ್ಯತೆ ಕಂಡುಬರುತ್ತದೆ. ಮನೆಗೆ ನೆಂಟರ ಆಗಮನದಿಂದ ಸಂತೋಷದ ವಾತಾವರಣ ಇರಲಿದೆ. ಕೆಲವು ಕೆಲಸಗಳು ವಿಳಂಬವಾಗುವ ಸ್ಥಿತಿ ನಿರ್ಮಾಣವಾಗುತ್ತದೆ. ಹಣಕಾಸಿನ ವ್ಯವಹಾರದಲ್ಲಿ ನಂಬಿಕೆ ದ್ರೋಹ ನಡೆಯಬಹುದು ಆದಷ್ಟು ಎಚ್ಚರದಿಂದ ವ್ಯವಹಾರಗಳಲ್ಲಿ ಪಾಲ್ಗೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕರ್ಕಟಾಕ ರಾಶಿ
ಮನೆಗೆ ಉಪಯೋಗವಾಗುವ ವಸ್ತುಗಳನ್ನು ಖರೀದಿ ಮಾಡುವ ಸಾಧ್ಯತೆ ಇದೆ. ನಿಮ್ಮ ಉತ್ತಮ ಭಾಷಣದಿಂದ ಜನಗಳಿಗೆ ಹತ್ತಿರ ಆಗುವಿರಿ. ಉದ್ಯೋಗದಲ್ಲಿ ಹೆಚ್ಚಿನ ಅವಕಾಶಗಳು ಕಂಡುಬರುತ್ತದೆ. ಆಧ್ಯಾತ್ಮಿಕ ವಿಚಾರಗಳಲ್ಲಿ ನಿಮ್ಮ ಮನಸ್ಸು ವಾಲ ಬಹುದಾದ ದಿನವಿದು. ಭವಿಷ್ಯದ ಭದ್ರತೆಗಾಗಿ ಉತ್ತಮವಾದ ಯೋಜನೆಗಳನ್ನು ತಯಾರಿ ಮಾಡುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಹಣಕಾಸಿನ ಸ್ಥಿತಿ ಸಮಾಧಾನಕರವಾಗಿ ನಡೆಯುವಂಥದ್ದು ಕಾಣಬಹುದು. ಆತ್ಮೀಯ ವ್ಯಕ್ತಿಗಳೊಡನೆ ಭಿನ್ನಾಭಿಪ್ರಾಯ ಹೆಚ್ಚಾಗಲಿದೆ. ನಿಮ್ಮಲ್ಲಿನ ಅಲಕ್ಷತನವನ್ನು ತೆಗೆದುಹಾಕಿ. ಯೋಜನೆಯ ಪೂರ್ಣ ಪ್ರಮಾಣದ ಲಾಭವನ್ನು ಪಡೆಯಲು ಉತ್ಸಾಹದಿಂದ ಕೆಲಸದಲ್ಲಿ ಪಾಲ್ಗೊಳ್ಳಿ. ಪ್ರೇಮ ಪ್ರಸ್ತಾವನೆಯಲ್ಲಿ ಹಿನ್ನಡೆಯಾಗುವ ಸಾಧ್ಯತೆ ಇದೆ ಸ್ವಲ್ಪ ಸಮಯಾವಕಾಶ ತೆಗೆದುಕೊಳ್ಳುವುದು ಒಳ್ಳೆಯದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಗಾಳಿಸುದ್ದಿಯನ್ನು ನಂಬಿ ಮೋಸ ಹೋಗಬೇಡಿ, ವಿಷಯದ ಸತ್ಯಾಸತ್ಯತೆಯನ್ನು ಪರಾಮರ್ಶಿಸಿ. ಸಂಗಾತಿಯೊಡನೆ ಭಿನ್ನಾಭಿಪ್ರಾಯ ಈ ದಿನ ಬರಬಹುದು. ಮಾನಸಿಕ ಅಸಮತೋಲನ ಹೆಚ್ಚಾಗಿ ಕಂಡು ಬರಲಿದೆ. ಆಕರ್ಷಣೆಯ ಹೂಡಿಕೆಗಳ ಬಗ್ಗೆ ಎಚ್ಚರದಿಂದಿರುವುದು ಒಳ್ಳೆಯದು. ಕೆಲಸದಲ್ಲಿ ತಾಂತ್ರಿಕತೆ ಬೆಳೆಸಿಕೊಳ್ಳಲು ಮುಂದಾಗುವ ಸಾಧ್ಯತೆ ಇದೆ. ನಿರೀಕ್ಷಿತ ಹಣಕಾಸು ಕೈಸೇರುವ ಅವಕಾಶ ಕಂಡುಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ದೃಢ ಮನಸ್ಥಿತಿಯಿಂದ ಮಾಡಿದ ಕಾರ್ಯಗಳು ಬಲುಬೇಗನೆ ಯಶಸ್ಸು ನೀಡುವುದು ಖಚಿತ. ನಿಮ್ಮ ಯೋಜನೆಗಳಲ್ಲಿ ಮೂರನೇ ವ್ಯಕ್ತಿಗಳ ಹಸ್ತಕ್ಷೇಪವನ್ನು ತೆಗೆದು ಹಾಕಲು ಪ್ರಯತ್ನಿಸಿ. ಪಾಲುದಾರಿಕೆ ವ್ಯವಹಾರ ಮಾಡುವುದು ಬೇಡ. ವ್ಯಾಪಾರದಲ್ಲಿ ಈ ದಿನ ಉತ್ತಮ ವಹಿವಾಟು ನಿರೀಕ್ಷಿಸುವ ಸಾಧ್ಯತೆ ಇದೆ. ಆರ್ಥಿಕವಾಗಿ ಪ್ರಗತಿದಾಯಕ ಬೆಳವಣಿಗೆ ಕಂಡುಬಂದರು ಅನಗತ್ಯ ಖರ್ಚು ಗಳಿಂದ ಹೊರೆ ಹೆಚ್ಚಾಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಮಕ್ಕಳಿಗೆ ವಿದ್ಯೆ ಹಾಗೂ ಬದುಕಿನ ಪಾಠವನ್ನು ಕಲಿಸಿ ಅವರಿಗೆ ಹಣ ನೀಡುವುದು ಒಳ್ಳೆಯದಲ್ಲ. ಜಮೀನು ಖರೀದಿಯ ಬಯಕೆಗೆ ಸಕಾರಾತ್ಮಕವಾದ ಸ್ಪಂದನೆ ಸಿಗಲಿದೆ. ಉದ್ಯೋಗದಲ್ಲಿ ಸಹವರ್ತಿಗಳಿಂದ ಕಿರಿಕಿರಿ ಎದುರಾಗಬಹುದು, ಜಾಣ್ಮೆಯ ಮಾತುಗಳನ್ನಾಡುವುದರಿಂದ ಉದ್ಯೋಗದಲ್ಲಿನ ಸಮಸ್ಯೆಯನ್ನು ನಿವಾರಿಸಬಹುದಾಗಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ವ್ಯವಹಾರದಲ್ಲಿ ಸಫಲರಾಗುವಿರಿ. ಬಂದಂತಹ ಹಣಕಾಸನ್ನು ಉತ್ತಮ ಯೋಜನೆಯ ಹಾಗೂ ಸತ್ಕಾರ್ಯಗಳಿಗೆ ವಿನಿಯೋಗಿಸಿ. ನಿಮ್ಮ ಸುತ್ತಲಿರುವ ಶತ್ರುಗಳು ನಿಮ್ಮ ಗುರಿಗೆ ಮಾರಕವಾಗಿ ವರ್ತಿಸುತ್ತಾರೆ. ಉದ್ಯೋಗದಲ್ಲಿ ಉತ್ತಮ ಸಾಧನೆ ಹಾಗೂ ಅವಕಾಶ ಲಭ್ಯವಾಗಲಿದೆ. ಸಾಮಾಜಿಕ ಕ್ಷೇತ್ರದಲ್ಲಿ ಪ್ರಶಂಸೆಗೆ ಪಾತ್ರರಾಗುವಿರಿ. ತಾಂತ್ರಿಕ ವರ್ಗದವರಿಗೆ ವಿದೇಶ ಪ್ರವಾಸದ ಯೋಗ ಕೂಡಿಬರಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಕೆಲವು ಮೋಸದ ಹೂಡಿಕೆಗಳನ್ನು ಆದಷ್ಟು ಗ್ರಹಿಸಿ ಅದನ್ನು ದೂರವಿಡಿ. ನಿಮ್ಮ ಉದ್ಯಮವನ್ನು ಮತ್ತಷ್ಟು ವಿಸ್ತರಣೆ ಮಾಡಲು ಸಂದರ್ಭ ಒದಗಿ ಬರುತ್ತದೆ. ಸಾಲಬಾಧೆಯಿಂದ ನಿಮಗೆ ಮಾನಸಿಕ ವೇದನೆ ಹೆಚ್ಚಾಗಬಹುದು. ಮಕ್ಕಳ ವಿಷಯದಲ್ಲಿ ಉತ್ತಮ ಫಲಿತಾಂಶ ಕಾಣಬಹುದಾಗಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಕೆಲಸದಲ್ಲಿ ಚಂಚಲತೆಯನ್ನು ಮಾಡಬೇಡಿ. ಮಧ್ಯವರ್ತಿಗಳ ಹಾವಳಿಯನ್ನು ನಿಮ್ಮ ನಿರೀಕ್ಷಿತ ಕಾರ್ಯಗಳಲ್ಲಿ ತಪ್ಪಿಸುವುದು ಒಳ್ಳೆಯದು. ಮನೆ ಕಟ್ಟುವ ನಿಮ್ಮ ಯೋಜನೆಗೆ ವೇಗ ಸಿಗಲಿದೆ. ಕುಟುಂಬದವರ ಹಾಗೂ ಬಾಳಸಂಗಾತಿಯ ಮಾತುಗಳನ್ನು ಅಲಕ್ಷಿಸಿ ಬೇಡಿ. ಅವರ ಪ್ರತಿಯೊಂದು ಮಾತುಗಳು ನಿಮ್ಮ ಯೋಗಕ್ಷೇಮಕ್ಕೆ ಸಂಬಂಧಪಟ್ಟದ್ದಾಗಿರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಯೋಜನೆಗಳಲ್ಲಿ ನಿಮ್ಮ ಕಾರ್ಯ ಚಟುವಟಿಕೆ ಹಾಗೂ ವ್ಯವಸ್ಥಿತ ನಿರ್ಧಾರಗಳು ಸ್ಪಷ್ಟವಾಗಿ ಮತ್ತು ಲಾಭದಾಯಕವಾಗಿ ಕಾಣಬಹುದಾಗಿದೆ. ಇಂದು ನಿಮ್ಮ ಸಹಾಯವನ್ನು ಅಪೇಕ್ಷಿಸಿ ಆತ್ಮೀಯರು ಬರಬಹುದು ಸಾಧ್ಯವಾದರೆ ನಿಮ್ಮಿಂದಾಗುವ ಸಹಾಯ ಮಾಡಲು ಪ್ರಯತ್ನಿಸಿ. ಹಣಕಾಸಿನಲ್ಲಿ ಆಕಸ್ಮಿಕವಾದ ಲಾಭಂಶ ಕಾಣಲಿದ್ದೀರಿ. ಕುಟುಂಬದ ಬೇಡಿಕೆಗಳನ್ನು ನಿಮ್ಮ ಮನಸ್ಸಿಚ್ಚೆಯಿಂದ ಪೂರೈಸಲು ಪಣತೊಡಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262

Related Articles

Leave a Reply

Your email address will not be published. Required fields are marked *

Back to top button