ವಿನಯ ವಿಶೇಷ

ಕೆಲಸ‌ ಸಿಗದೆ ಕಷ್ಟದಲ್ಲಿದ್ದೀರಾ.? ಹೀಗೆ ಮಾಡಿ & ರಾಶಿಫಲ ನೋಡಿ

ಬಹುದಿನಗಳಿಂದ ಕೆಲಸ ಸಿಗದೆ ನೀವು ಕಷ್ಟಪಡುತ್ತಿದ್ದರೆ, ಒಂದು ನಿಂಬೆ ಹಣ್ಣನ್ನು ತೆಗೆದುಕೊಂಡು ಅದನ್ನು ನಾಲ್ಕು ಭಾಗವಾಗಿ ಕತ್ತರಿಸಿಕೊಳ್ಳಿ, ನಾಲ್ಕು ರಸ್ತೆ ಕೂಡುವ ಜಾಗದಲ್ಲಿ ನಾಲ್ಕು ದಿಕ್ಕಿಗೆ ಎಸೆಯಿರಿ. ಈ ರೀತಿ ಹನ್ನೊಂದು ದಿವಸಗಳ ಕಾಲ ಮಾಡತಕ್ಕದ್ದು ಇದರಿಂದ ನಿಮ್ಮ ಉದ್ಯೋಗದ ಸಮಸ್ಯೆ ಬಗೆಹರಿಯುತ್ತದೆ.

ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262

ಮೇಷ ರಾಶಿ
ಯೋಜನೆಗಳಲ್ಲಿ ಪ್ರಬುದ್ಧರಾಗಿ ವರ್ತಿಸುವಿರಿ. ನಯವಾದ ಮಾತುಗಳಿಂದ ಸಮಸ್ಯೆಗಳ ಪರಿಹಾರವನ್ನು ಹುಡುಕುವಿರಿ. ಉದ್ಯೋಗದಲ್ಲಿ ಸಹವರ್ತಿಗಳಿಂದ ಕಿರಿಕಿರಿ ಎದುರಾಗಬಹುದು. ಹೆಚ್ಚಿನ ಸ್ಥಾನಮಾನದ ನಿರೀಕ್ಷೆ ನೆರವೇರುವ ಸಾಧ್ಯತೆ ಇದೆ. ಮನೆಯಲ್ಲಿ ಶುಭ ಸುದ್ದಿ ಕೇಳಿ ಬರುವ ಸಾಧ್ಯತೆ ಇದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಅಪರಿಚಿತರೊಡನೆ ವ್ಯವಹಾರ ಸಲ್ಲದು. ನಿಮ್ಮ ಗ್ರಾಹಕರನ್ನು ಆದಷ್ಟು ಹಿಡಿದಿಟ್ಟುಕೊಳ್ಳುವುದು ಒಳಿತು. ಉದ್ಯೋಗದಲ್ಲಿ ಪೈಪೋಟಿ ಹೆಚ್ಚಾಗಲಿದೆ. ನಿಮ್ಮ ಕೆಲವು ವ್ಯವಹಾರಗಳು ಲಾಭಾಂಶ ರಹಿತವಾಗಿ ಕಂಡುಬರಬಹುದು. ಸಮಯಕ್ಕೆ ಸರಿಯಾಗಿ ಕೆಲಸ ಮುಗಿಸಲು ಪ್ರಯತ್ನಿಸುವುದು ಒಳ್ಳೆಯದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ವ್ಯವಸ್ಥಿತ ಕಾರ್ಯಗಳಿಂದ ಜನಮನ್ನಣೆ ಗಳಿಸುವಿರಿ. ಸಮಯಸಾಧಕರು ಸುತ್ತಮುತ್ತ ಇರುವರು ಆದಷ್ಟು ಎಚ್ಚರವಾಗಿರುವುದು ಒಳಿತು. ಜಮೀನು ಕಾರ್ಯಗಳಲ್ಲಿ ಶ್ರಮ ಹೆಚ್ಚಾಗಿದ್ದರೂ ಪಲಿತಾಂಶಗಳು ಕಡಿಮೆಯಾಗಿರುತ್ತದೆ. ವ್ಯಾಪಾರದಲ್ಲಿ ಉತ್ತಮ ಪ್ರಗತಿ ಸಾಧಿಸಲು ಕುಶಲತೆಯನ್ನು ಬೆಳೆಸಿಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ಸಂಗಾತಿಯೊಂದಿಗೆ ಸಂತೋಷದ ಕ್ಷಣಗಳನ್ನು ಪಡೆಯುವ ಸಾಧ್ಯತೆ ಇದೆ. ಕುಟುಂಬದ ಕಾರ್ಯಗಳಲ್ಲಿ ನೀವು ಪಾಲ್ಗೊಳ್ಳುವಿರಿ. ಮಕ್ಕಳಿಂದ ಕೆಲಸಗಳಿಗೆ ಸಹಾಯ ದೊರಕುತ್ತದೆ. ಅವಿವಾಹಿತರಿಗೆ ವಿವಾಹ ಕೂಡಿಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಸಂದರ್ಭಕ್ಕನುಸಾರವಾದ ಮಾತುಗಳಿಂದ ಬರುವ ಕಷ್ಟಗಳನ್ನು ಪರಿಹರಿಸಿಕೊಳ್ಳಿ. ಸಾಲಭಾದೆಯಿಂದ ಹೆಚ್ಚಾಗಿ ಸಮಸ್ಯೆ ಸಂಭವಿಸುವ ಸಾಧ್ಯತೆ ಇದೆ. ವಿವೇಚನಾರಹಿತ ಹೂಡಿಕೆಗಳಿಂದ ಆದಷ್ಟು ದೂರವಿರಿ. ಸಂಗಾತಿಯೊಂದಿಗಿನ ಪ್ರವಾಸ ಮಾಡುವ ಕ್ಷಣಗಳು ಕಂಡುಬರುತ್ತದೆ. ಯೋಜನೆಗಳಲ್ಲಿ ಇತರರ ಹಸ್ತಕ್ಷೇಪವನ್ನು ತಡೆಗಟ್ಟುವುದು ಒಳಿತು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ವ್ಯಾಪಾರದ ಉದ್ದೇಶದಿಂದ ಪ್ರವಾಸ ಮಾಡುವ ಸಾಧ್ಯತೆ ಕಾಣಬಹುದು. ನಿರೀಕ್ಷಿತ ಕಾರ್ಯಗಳು ಕೈಗೂಡುವ ಸಂದರ್ಭವಿದು. ಅನವಶ್ಯಕವಾದ ಕಾಲಹರಣ ಮಾಡುವುದು ಸರಿಯಲ್ಲ. ಕ್ರಿಯಾಶೀಲತೆಯಿಂದ ಯೋಜನೆಗಳಲ್ಲಿ ಪಾಲ್ಗೊಳ್ಳಿ. ನಿಮ್ಮಲ್ಲಿನ ಅಲಸ್ಯವನ್ನು ತೆಗೆದುಹಾಕುವುದು ಒಳಿತು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಕುಟುಂಬದಲ್ಲಿ ಉದ್ದಿಗ್ನ ಆಗಿರುವ ಸಮಸ್ಯೆಗಳನ್ನು ಆದಷ್ಟು ಪರಿಹರಿಸಲು ಮುಂದಾಗಿ. ಮುಕ್ತವಾದ ಅವಕಾಶಗಳ ಈ ದಿನ ಕಂಡುಬರಲಿದೆ. ನಿಮ್ಮ ಬಹುನಿರೀಕ್ಷಿತ ಕಾರ್ಯಗಳು ಈಡೇರಲು ಸತತ ಪರಿಶ್ರಮ ಅಗತ್ಯವಿದೆ. ಸಾಲಕೊಡುವ ವಿಚಾರಕ್ಕೆ ಕೈ ಹಾಕದಿರುವುದು ಒಳಿತು. ಸಂಗಾತಿಯೊಂದಿಗೆ ಆದಷ್ಟು ಸೌಜನ್ಯದಿಂದ ವರ್ತಿಸುವುದು ಕ್ಷೇಮ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಅಪ್ರಯೋಜಕ ಹೂಡಿಕೆಗಳಲ್ಲಿ ತೊಡಗಬೇಡಿ. ನಿಪುಣರ ಸಹಾಯ ಪಡೆಯುವುದು ಒಳಿತು. ಕುಟುಂಬದ ಕೆಲಸವನ್ನು ಅಲಕ್ಷ ಮಾಡುವುದು ಸರಿಯಲ್ಲ. ವ್ಯಾಪಾರಿಗಳಿಗೆ ಶುಭಫಲಗಳು ಕಂಡುಬರುತ್ತದೆ. ನಿರುದ್ಯೋಗಿಗಳಿಗೆ ಉದ್ಯೋಗದ ಅವಕಾಶಗಳು ಸಿಗುವುದು ನಿಶ್ಚಿತ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಸಹವರ್ತಿಗಳಿಂದ ಕಿರಿಕಿರಿ ಬರುವ ಸಾಧ್ಯತೆಗಳುಂಟು. ಕೌಟುಂಬಿಕ ಜೀವನದಲ್ಲಿ ವೈಯಕ್ತಿಕ ಸಮಸ್ಯೆಗಳು ಹೆಚ್ಚಾಗಲಿದೆ. ಕೆಲವು ಗೌಪ್ಯ ಮಾಹಿತಿಗಳನ್ನು ಯಾರೊಂದಿಗೂ ಹಂಚಿಕೊಳ್ಳದೇ ಇರುವುದು ಸೂಕ್ತ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ನಿಮ್ಮ ಪ್ರಯತ್ನ ಶೀಲತೆಯ ಗುಣ ಸ್ವಭಾವ ಉತ್ತಮವಾಗಿದೆ. ದೈವಿಕ ಪ್ರೇರಣೆ ನಿಮ್ಮ ಮುಂದುವರಿಕೆಗೆ ಅವಶ್ಯ ಎಂಬುದನ್ನು ಮನಗಾಣಿರಿ. ಕ್ರೀಡೆಗಳಲ್ಲಿ ಆಸಕ್ತಿ ಹೆಚ್ಚಾಗಲಿದೆ ಹಾಗೂ ನಿರೀಕ್ಷಿತ ಗೆಲುವು ಸಂಪಾದನೆ ಮಾಡುವುದುಂಟು. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮವಾದ ಸಾಧನೆ ನಿಮ್ಮಿಂದ ಆಗಲಿದೆ. ಹಿರಿಯರು ನೀಡುವ ಜವಾಬ್ದಾರಿಗಳನ್ನು ಕಡೆಗಣಿಸಬೇಡಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಪಿತ್ರಾರ್ಜಿತ ಆಸ್ತಿಗಳಲ್ಲಿ ಗೆಲುವು ನಿಮ್ಮ ಪಕ್ಷದಲ್ಲಿದೆ. ಬಂಧುಗಳೊಡನೆ ಇರುವ ವೈಷಮ್ಯವನ್ನು ಆದಷ್ಟು ಪರಿಹರಿಸಲು ಮುಂದಾಗಿ. ನಿಮ್ಮಲ್ಲಿ ಮೂಡುವ ಕೋಪವನ್ನು ತಡೆಗಟ್ಟುವುದು ಸೂಕ್ತ. ಒಂದು ವಿಚಾರಗಳಲ್ಲಿ ತರ್ಕ ಅಥವಾ ವಾದ-ವಿವಾದಗಳು ಹೆಚ್ಚು ಮಾಡುವುದು ಸರಿ ಕಂಡುಬರುವುದಿಲ್ಲ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ನೀವು ಅನುಭವಿಸುತ್ತಿರುವ ಏಕಾಂಗಿತನವನ್ನು ತೆಗೆದುಹಾಕಿ ಸಮಾಜದೊಂದಿಗೆ ಬೆರೆಯಲು ಪ್ರಯತ್ನ ಮಾಡುವುದು ಒಳ್ಳೆಯದು. ನಿಮ್ಮ ಯೋಜನೆಗಳಿಗೆ ಕುಟುಂಬದಿಂದ ಸಹಕಾರ ಪಡೆಯಲು ಸಂಕೋಚ ಬೇಡ. ನಿಮ್ಮ ಮನದಲ್ಲಿರುವ ಅತೃಪ್ತಿಗಳು ಮತ್ತು ನಿರಾಶಾದಾಯಕ ಸ್ಥಿತಿಗಳನ್ನು ತೆಗೆದುಹಾಕಿ, ಚೈತನ್ಯ ಬೆಳೆಸಿಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262

Related Articles

Leave a Reply

Your email address will not be published. Required fields are marked *

Back to top button