ಪ್ರಮುಖ ಸುದ್ದಿ
ರಂಭಾಪುರಿ ಶ್ರೀಗಳಿಗೆ ಕೊರೊನಾ ಸೋಂಕು ದೃಢ
ರಂಭಾಪುರಿ ಶ್ರೀಗಳಿಗೆ ಕೊರೊನಾ ಸೋಂಕು ದೃಢ
ವಿವಿ ಡೆಸ್ಕ್ಃ ರಂಭಾಪುರಿ ಪೀಠದ ಜಗದ್ಗುರು ಪ್ರಸನ್ನ ರೇಣುಕಾ ವೀರಸೋಮೇಶ್ವರ ಶಿವಾಚಾರ್ಯರಿಗೆ ಕೊರೊನಾ ಸೋಂಕು ದೃಢವಾಗಿದೆ.
ಜಗದ್ಗುರು ರಂಭಾಪುರಿ ಶ್ರೀಗಳು ಶೀಘ್ರವಾಗಿ ಗುಣಮುಖರಾಗಲಿ ಎಂದು ಸಚಿವ ಶ್ರೀರಾಮುಲು ಟ್ವಿಟ್ ಮೂಲಕ ಹಾರೈಸಿದ್ದಾರೆ.