ಕಲಬುರಗಿ: ಮಾಜಿ ಸಚಿವ , ಕಲಬುರಗಿ ಉತ್ತರ ಮತಕ್ಷೇತ್ರದ ಶಾಸಕ ಖಮರುಲ್ ಇಸ್ಲಾಂ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಇಂದು ಕೊನೆಯುಸಿರೆಳೆದಿದ್ದಾರೆ. 1948,…