ವಿನಯ ವಿಶೇಷ

ತುಳಸಿ ಗಿಡ ಪೂಜಿಸಿ ಶುಭಫಲ ಕಾಣಿ & ರಾಶಿಫಲ ನೋಡಿ

ತುಳಸಿ ಗಿಡವನ್ನು ಮನೆಯ ಗೃಹಿಣಿಯರು ದಿನನಿತ್ಯ ಪೂಜಿಸುವುದು. ಬೃಂದಾವನದ ಸುತ್ತಲೂ ಗೋಮಯದಿಂದ ಸಾರಿಸಿ ರಂಗೋಲಿ ಯನ್ನು ಹಾಕಿ ಇದರಿಂದ ಮನೆಯ ಆರ್ಥಿಕ ಸಮಸ್ಯೆ ಪರಿಹಾರ ಕಂಡುಬರುತ್ತದೆ.

ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262

ಮೇಷ ರಾಶಿ
ಕೆಲಸದಲ್ಲಿ ನೀವು ಉನ್ನತವಾದುದನ್ನು ಸಾಧಿಸುವ ಹಂಬಲ ಇರಲಿದೆ. ಮೇಲಾಧಿಕಾರಿ ವರ್ಗದಿಂದ ಪ್ರಶಂಸೆಗಳು ಸಿಗುವುದು ನಿಶ್ಚಿತ. ಸ್ಥಳ ಬದಲಾವಣೆಯ ಚಿಂತನೆಗೆ ಸಕಾರಾತ್ಮಕ ಫಲಿತಾಂಶ ದೊರೆಯಲಿದೆ. ಉದ್ಯೋಗದಲ್ಲಿ ಮುಂಭಡ್ತಿ ಆಗುವ ಸಾಧ್ಯತೆಗಳು ಕಾಣಬಹುದು. ತಡೆಹಿಡಿದಿರುವ ಆರ್ಥಿಕ ಮೂಲಗಳು ಇಂದು ನಿಮ್ಮ ಕೈ ಸೇರುವ ಸಾಧ್ಯತೆ ಕಾಣಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಬಹು ಕಷ್ಟದ ಕೆಲಸಗಳಿಂದ ಈ ದಿನ ಬಿಡುಗಡೆಯಾಗುವ ಸಾಧ್ಯತೆ ಕಾಣಬಹುದು. ಮನಸಿಗೆ ಸಂತೋಷ ನೀಡುವ ವಾತಾವರಣ ಹಾಗೂ ಶುಭ ಸುದ್ದಿಗಳು ಕಂಡುಬರುತ್ತದೆ. ಸಹವರ್ತಿಗಳು ಮತ್ಸರದ ಭಾವನೆ ಹೊಂದಿರುವರು ಆದಷ್ಟು ಎಚ್ಚರಿಕೆ ಇರಲಿ. ಹಣಕಾಸಿನ ವಿಷಯದಲ್ಲಿ ಉತ್ತಮ ರೀತಿಯ ವ್ಯವಹಾರಗಳು ಈ ದಿನ ಕಂಡುಬರಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಸಂಗಾತಿಯ ಕೋಪವನ್ನು ಶಮನ ಮಾಡುವ ಪ್ರಯತ್ನ ಮಾಡುವಿರಿ. ಪ್ರಾರಂಭಿಸಿರುವ ಕೆಲಸಗಳು ಯಾವುದೇ ಅಡೆತಡೆಯಿಲ್ಲದೆ ನಡೆಯಲಿದೆ. ಈ ದಿನ ನಿಮ್ಮ ಕಾರ್ಯಗಳನ್ನು ಬಲುಬೇಗನೆ ಮಾಡುವ ವ್ಯವಸ್ಥೆಮಾಡುವಿರಿ. ದಾಂಪತ್ಯದ ಭಿನ್ನಾಭಿಪ್ರಾಯಗಳು ಸರಿಹೋಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕರ್ಕಟಾಕ ರಾಶಿ
ಹೊಸ ಉದ್ಯಮಕ್ಕೆ ಹಣಕಾಸು ಹೆಚ್ಚಾಗಿ ಖರ್ಚಾಗಬಹುದು ಆದರೆ ಅದು ಮುಂದಿನ ದಿನಗಳಲ್ಲಿ ಲಾಭಾಂಶ ನೀಡಲಿದೆ. ಹಿರಿಯರ ಜವಾಬ್ದಾರಿಗಳು ಪೂರೈಸುವಲ್ಲಿ ನಿಮ್ಮ ಶ್ರಮ ಉತ್ತಮವಾಗಿ ಮೂಡಿ ಬರುತ್ತದೆ, ಇದು ಎಲ್ಲರಿಂದಲೂ ಪ್ರಶಂಸೆ ತರಿಸುತ್ತದೆ. ಆಧ್ಯಾತ್ಮದತ್ತ ನಿಮ್ಮ ಸವಾರಿ ನಡೆಯಬಹುದು. ಪತ್ನಿಯ ಸೌಂದರ್ಯಕ್ಕೆ ಮಾರುಹೋಗುವಿರಿ, ಅವರ ಮಾತುಗಳು ನಿಮಗೆ ಮುದ ನೀಡಲಿದೆ, ಅವರ ಸಣ್ಣ ಬಯಕೆಗಳನ್ನು ಪೂರೈಸಲು ನೀವು ಬದ್ಧರಾಗುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ವಿಹಾರ ಹಾಗೂ ಔತಣಕೂಟಕ್ಕೆ ಹೊರಗಡೆ ಹೋಗುವ ಪ್ರಮೇಯ ಬರಬಹುದು. ಕೇವಲ ಬರಿಯ ಮಾತುಗಳು ಜೀವನವನ್ನು ಯಶಸ್ವಿಗೊಳಿಸುವುದಿಲ್ಲ, ನೀವು ಪರಿಶ್ರಮವಿಟ್ಟು ಕಾರ್ಯ ಮಾಡಿದರೆ ಮಾತ್ರ ಯಶಸ್ಸು ದೊರೆಯಲಿದೆ. ನಿಮ್ಮ ಬಗ್ಗೆ ನೀವೇ ಹೊಗಳಿಕೆಯಿಂದ ಹೇಳಿಕೊಳ್ಳುತ್ತಾ ತಿರುಗಾಡುವುದು ಅಷ್ಟು ಸಮಂಜಸವಲ್ಲ. ಹಿರಿಯರ ಮಾರ್ಗದರ್ಶನ ಪಡೆದುಕೊಂಡು ಕ್ರಿಯಾಶೀಲತೆಯಿಂದ ಕೆಲಸದಲ್ಲಿ ಪಾಲ್ಗೊಳ್ಳುವುದು ಬಹುಮುಖ್ಯ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ನಿಮ್ಮಲ್ಲಿನ ಬೇಜವಾಬ್ದಾರಿತನವನ್ನು ತೆಗೆದುಹಾಕಿ ಮುನ್ನಡೆಯಿರಿ. ಸ್ವಂತ ಪರಿಶ್ರಮದಿಂದ ಹಲವು ಸಾಧನೆಗಳು ಆಗಲಿದೆ. ವಿಹಾರ ಅಥವಾ ಔತಣಕೂಟಕ್ಕೆ ಸಜ್ಜಾಗುವಿರಿ. ಉದ್ಯೋಗದಲ್ಲಿ ಈ ದಿನ ಕೆಲಸಗಳು ಬೇಗನೆ ಮಾಡಿ ಮುಗಿಸುತ್ತೀರಿ. ನಿಮಗೆ ಹೆಚ್ಚುವರಿ ಸಹಾಯ ನೀಡಲು ಜನ ಮುಂದೆ ಬರುವರು. ವ್ಯವಹಾರಗಳು ಆದಷ್ಟು ಸಲೀಸಾಗಿ ನಡೆಯುವ ಸಾಧ್ಯತೆ ಕಂಡುಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ದೈವಿಕ ಕಾರ್ಯಕ್ರಮಗಳಿಗೆ ಒಲವು ವ್ಯಕ್ತಪಡಿಸುವಿರಿ. ಈ ದಿನ ಪ್ರತಿಯೊಂದು ಕ್ಷೇತ್ರದಲ್ಲಿ ಗೆಲುವನ್ನು ಆಸ್ವಾದಿಸಲಿದ್ದೀರಿ. ಆದಷ್ಟು ಇದು ಇನ್ನೊಬ್ಬರನ್ನು ಹೊಟ್ಟೆಕಿಚ್ಚು ಅಥವಾ ಮತ್ಸರ ಬರೆದಿರುವ ಹಾಗೆ ನೋಡಿಕೊಳ್ಳಿ. ವಿದೇಶ ಪ್ರವಾಸದ ಚಿಂತನೆಗೆ ಮೂರ್ತಸ್ವರೂಪ ದೊರೆಯಲಿದೆ. ಮೇಲಾಧಿಕಾರಿಗಳಿಂದ ನಿಮಗೆ ಹೆಚ್ಚುವರಿ ಜವಾಬ್ದಾರಿ ಮತ್ತು ವಿಶೇಷ ಸೂಚನೆಗಳು ಕಾಣಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಸ್ವಂತ ಉದ್ಯೋಗದಲ್ಲಿ ಹೆಚ್ಚಿನ ಅವಕಾಶಗಳು ಸಿಗಲಿದ್ದು ಸಕಾಲದಲ್ಲಿ ಕಾರ್ಯವನ್ನು ಮಾಡಲು ಪ್ರಯತ್ನಿಸಿ, ವಿಳಂಬ ಧೋರಣೆಯಿಂದ ತೊಂದರೆಯಲ್ಲಿ ಸಿಲುಕ ಬಹುದಾಗಿದೆ ಎಚ್ಚರ. ನಿಮ್ಮ ಸ್ನೇಹಿತರು ನಿಮ್ಮ ವಿಚಾರ ಗಳಿಂದ ಪ್ರಭಾವಿತರಾಗುತ್ತಾರೆ. ಸಂಗಾತಿಯ ನಡುವೆ ಆದಷ್ಟು ಪ್ರೇಮ ಮತ್ತು ಪ್ರೀತಿಯಿಂದ ವರ್ತಿಸುವುದು ಒಳ್ಳೆಯದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ನಿಮ್ಮ ಸ್ವಂತ ನಿಲುವಿನಿಂದ ಈ ದಿನ ಕೆಲಸದಲ್ಲಿ ಪಾಲ್ಗೊಳ್ಳುತ್ತೀರಿ. ಮನಸ್ಸಿನ ಇಷ್ಟಾರ್ಥಗಳು ಈಡೇರುವ ಸಾಧ್ಯತೆಗಳು ಕಂಡು ಬರುತ್ತದೆ. ನಿಮ್ಮ ಯೋಗ್ಯವಾದ ಮಾತುಗಳಿಗೆ ಕುಟುಂಬದಲ್ಲಿ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಬೆಲೆ ಸಿಗುವುದು ನಿಶ್ಚಿತ. ಸಂಘ ಸಂಸ್ಥೆ ಹಾಗೂ ಉತ್ತಮ ವ್ಯಕ್ತಿಗಳ ಜೊತೆಗೆ ಒಡನಾಟ ಹೆಚ್ಚಾಗಲಿದೆ. ಆರ್ಥಿಕ ವ್ಯವಹಾರಗಳು ವಿಳಂಬದಿಂದ ಕೂಡಿರಲಿದೆ. ಬರುವ ಹಣಕಾಸಿನಲ್ಲಿ ಅಡೆತಡೆ ಕಂಡುಬರುವ ಸಾಧ್ಯತೆ ಕಾಣಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಕುಟುಂಬದಲ್ಲಿರುವ ಸಂಘರ್ಷದ ವಾತಾವರಣವನ್ನು ತಿಳಿಗೊಳಿಸುವ ಪ್ರಯತ್ನ ನಿಮ್ಮಿಂದ ಆಗಬೇಕಾಗಿದೆ. ನಂಬಿಕಸ್ಥರಿಂದ ದ್ರೋಹಗಳು ಆಗುವ ಸಾಧ್ಯತೆ ಕಂಡುಬರುವುದು. ಹೂಡಿಕೆಗಳಲ್ಲಿ ನಿಮ್ಮ ಅಗತ್ಯ ವಿವೇಚನೆಯನ್ನು ಬಳಸುವುದು ಕ್ಷೇಮ. ಮನಸ್ಸನ್ನು ಕೇಂದ್ರೀಕರಿಸಿ ಸಂಕಷ್ಟದಿಂದ ಪಾರಾಗುವ ಯೋಜನೆ ರೂಪಿಸಿ. ದುಂದು ವೆಚ್ಚಗಳಿಂದ ಆದಷ್ಟು ಪರಿಹಾರ ಪಡೆದುಕೊಳ್ಳಿ. ಕುಟುಂಬ ಸಮೇತ ದೈವ ದರ್ಶನ ಮಾಡುವ ಸಾಧ್ಯತೆ ಇದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ನಿಮ್ಮ ಯೋಜನೆಗಳನ್ನು ವಿಸ್ತರಣೆ ಮಾಡಲು ಪ್ರಯತ್ನ ಪಡಬೇಕಾದ ಅನಿವಾರ್ಯತೆ ಇದೆ. ಸಾಲದ ಬಾಧೆಯಿಂದ ಪಾರಾಗುವ ಬಗ್ಗೆ ಆದಷ್ಟು ತ್ವರಿತವಾಗಿ ಯೋಚಿಸುವುದು ಅಗತ್ಯವಿದೆ. ಕೆಲಸದ ಬಗೆಗಿನ ನಿಮ್ಮ ಸಾಧನೆ ಉತ್ತಮವಾಗಿ ಮೂಡಿ ಬರಲಿದೆ. ನಿಮ್ಮ ಕಾರ್ಯಗಳಿಗೆ ನಿರೀಕ್ಷಿತ ಬೆಂಬಲ ಹಾಗೂ ಪ್ರಶಂಸೆ ದೊರೆಯಲಿದೆ. ಸಕಾರಾತ್ಮಕ ಫಲಿತಾಂಶದಿಂದ ಯಶಸ್ವಿದಾಯಕ ನಿರ್ಣಯವನ್ನು ಪಡೆಯುತ್ತೀರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಆರ್ಥಿಕವಾಗಿ ಉತ್ತಮ ಸ್ಥಿತಿಯನ್ನು ಮಾಡಿಕೊಳ್ಳುವಿರಿ. ನಿಮ್ಮ ಬೆಳವಣಿಗೆಗೆ ಸಾಮಾನ್ಯವಾಗಿ ಕೆಲವರು ಹೊಟ್ಟೆಕಿಚ್ಚು ಪಡಬಹುದು ಅವರನ್ನು ಅಲಕ್ಷಿಸಿ ಮುನ್ನಡೆಯಿರಿ. ಸಂಗಾತಿಯ ಹಿತಾಸಕ್ತಿಯನ್ನು ಕಡೆಗಣಿಸದೆ ನೀವು ಅವರ ಪ್ರೀತಿಗೆ ಪಾತ್ರರಾಗಬೇಕಾಗಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262

Related Articles

Leave a Reply

Your email address will not be published. Required fields are marked *

Back to top button