ಪ್ರಮುಖ ಸುದ್ದಿ
ಗುರುವಾರ, ಶುಕ್ರವಾರ ಭಾರಿ ಮಳೆಃ ಯಲ್ಲೋ ಅಲರ್ಟ್
ಬೆಂಗಳೂರಃ ರಾಜ್ಯದಾದ್ಯಂತ ಮಳೆಯಾಗಲಿದ್ದು, ಹಲವಡೆ ಗುಡುಗು, ಮಿಂಚಿನೊಂದಿಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ 10 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಗುರುವಾರ ಮತ್ತು ಶುಕ್ರವಾರ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.