ಬಳ್ಳಾರಿ ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ನೇಮಕಾತಿ; ಕೂಡಲೇ ಅರ್ಜಿ ಸಲ್ಲಿಸಿ

ಉದ್ಯೋಗದ ನಿರೀಕ್ಷೆಯಲ್ಲಿರುವ ಹೆಣ್ಣುಮಕ್ಕಳಿಗೆ ಬಳ್ಳಾರಿ ಜಿಲ್ಲೆಯಲ್ಲಿದೆ ಸರ್ಕಾರೀ ಉದ್ಯೋಗ, ಹೌದು SSLC ಹಾಗು puc ಪಾಸ್ ಆಗಿರುವ ಮಹಿಳೆಯರಿಗೆ ಬಳ್ಳಾರಿ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗು ಸಹಾಯಕಿಯರ ಹುದ್ದೆಗಳಿಗೆ ಅರ್ಜಿಕರೆಯಲಾಗಿದೆ, ಆಸಕ್ತ ಹಾಗು ಅರ್ಹ ಅಭ್ಯರ್ಥಿಗಳು ಅರ್ಜಿಸಲ್ಲಿಸಿ.
ಹುದ್ದೆಗಳ ವಿವರ ಹೀಗಿದೆ:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬಳ್ಳಾರಿ
ಉದ್ಯೋಗ ಸ್ಥಳ: ಬಳ್ಳಾರಿ – ಕರ್ನಾಟಕ
ಹುದ್ದೆಗಳ ಸಂಖ್ಯೆ: 141
ವೇತನ: 15,000/-
ವಯೋಮಿತಿ: 18 ರಿಂದ 35 ವರ್ಷ
ಮೀಸಲಾತಿ ಇರುವವರಿಗೆ ವಯಸ್ಸಿನಲ್ಲಿ ಸಡಲಿಕೆ ಇರುತ್ತದೆ.
ಅರ್ಜಿ ಶುಲ್ಕ:ಅರ್ಜಿ ಶುಲ್ಕವಿಲ್ಲ
ಆಯ್ಕೆ ಪ್ರಕ್ರಿಯೆ: ಮೆರಿಟ್ ಆಧಾರದಲ್ಲಿ ಆಯ್ಕೆ ಮಾಡಲಾಗುತ್ತದೆ
ಪೋಸ್ಟ್ ಹೆಸರು ಪೋಸ್ಟ್‌ಗಳ ಸಂಖ್ಯೆ
ಅಂಗನವಾಡಿ ಕಾರ್ಯಕರ್ತೆ-22
ಅಂಗನವಾಡಿ ಸಹಾಯಕಿ-119
ಅಂಗನವಾಡಿ ಕಾರ್ಯಕರ್ತೆ-PUC
ಅಂಗನವಾಡಿ ಸಹಾಯಕಿ-SSLC
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 10-08-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-09-2024
ಈ ಹುದ್ದೆಯ ಕುರಿತು PDF
ಈ ಹುದ್ದೆಗೆ ಅರ್ಜಿಸಲ್ಲಿಸುವ ಲಿಂಕ್ ಇಲ್ಲಿದೆ




