ಪ್ರಮುಖ ಸುದ್ದಿ

ಟಿಪ್ಪು ಜಯಂತಿ ರದ್ದು : ಮಾಜಿ ಸಿಎಂ ಸಿದ್ಧರಾಮಯ್ಯ ಕಿಡಿಕಿಡಿ

ಬೆಂಗಳೂರು: ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಲ್ಪಸಂಖ್ಯಾತರ ಮೇಲಿನ ದ್ವೇಷದಿಂದ ಟಿಪ್ಪು ಜಯಂತಿ ಆಚರಣೆ ರದ್ದು ಮಾಡಿದೆ. ಸರ್ಕಾರದ ಈ ಕ್ರಮವನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. ಟಿಪ್ಪು ಸುಲ್ತಾನ್ ಮೈಸೂರು ರಾಜ್ಯದ ರಾಜನಾಗಿ ಬ್ರಿಟಿಷ್ ರ ವಿರುದ್ಧ ಹೋರಾಡಿದ ಸ್ವತಂತ್ರ ಪ್ರೇಮಿ. ಮೈಸೂರು ಅಭಿವೃದ್ಧಿಗೆ ಟಿಪ್ಪು ಕೊಡುಗೆ ಇದೆ. ಹಾಗಾಗಿ ನಾವು ಟಿಪ್ಪು ಸುಲ್ತಾನ್ ಜಯಂತಿ ಆಚರಣೆಗೆ ತೀರ್ಮಾನಿಸಿದ್ದೆವು ಎಂದು ಅವರು ಹೇಳಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button