Homeಪ್ರಮುಖ ಸುದ್ದಿ
ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಜಿಲ್ಲೆಯಲ್ಲಿರುವ ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್
ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಯು ಆಯ್ಕೆಯಾದ 15 ದಿನದ ಒಳಗೆ ಅಂಗೀಕಾರವನ್ನು ನಿಗದಿತ ಸಮಯದೊಳಗೆ ತಿಳಿಸದಿದ್ದಲ್ಲಿ ಅವರ ಆಯ್ಕೆಯನ್ನು ರದ್ದುಪಡಿಸಲಾಗುತ್ತೆ. ಮುಚ್ಚಳಿಕೆ ಪತ್ರವನ್ನು ಛಾಪ ಕಾಗದದಲ್ಲಿ ಬರೆದು ಕೊಡಬೇಕು ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.